ಕೋವಿಡ್ ನೆಪದ ಅಂಧಾದರ್ಬಾರ್ ಗೆ ಸಮಾಜವಾದಿ ಪಕ್ಷದ ವಿರೋಧ

ಕರೋನಾ ಹೆಸರಲ್ಲಿ ಅಂಧಾದರ್ಬಾರ್ ನಡೆಯುತ್ತಿದೆ ಎಂದು ಆರೋಪಿಸಿರುವ  ಸಮಾಜವಾದಿ ಪಕ್ಷದ ರಾಜ್ಯ ಘಟಕ ವಿದ್ಯಾರ್ಥಿಗಳಿಗೆ ಶಾಲಾ-ಕಾಲೇಜುಗಳಲ್ಲಿ  ಮುಂಜಾಗ್ರತೆ ವಹಿಸಿ ಸಾರ್ವಜನಿಕ ಸಾರಿಗೆ, ಸಂತೆಗಳಲ್ಲಿ ಶಿಸ್ತುಪಾಲಿಸದಿದ್ದರೂ ಕರೋನಾ ಬಾಧಿಸುವುದಿಲ್ಲವೆ ಎಂದು ಪ್ರಶ್ನಿಸಿದೆ.ಈ ಬಗ್ಗೆ samajamukhi.net ನೊಂದಿಗೆ ಮಾತನಾಡಿದ ಸಮಾಜವಾದಿ ಪಕ್ಷದ ರಾಜ್ಯಘಟಕದ... Read more »

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಪೊಲೀಸ್ ಬಾಡಿಗಾರ್ಡ್ ‘ವಾರ್ಷಿಕ ಆದಾಯ 1.5 ಕೋಟಿ ರೂ.’ ವರದಿ ಬೆನ್ನಲ್ಲೇ ಎತ್ತಂಗಡಿ!

ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ವಾರ್ಷಿಕ 1.5 ಕೋಟಿ ರೂ. ಆದಾಯ ಆರೋಪದ ನಡುವೆ ಅವರನ್ನು ಎತ್ತಂಗಡಿ ಮಾಡಲಾಗಿದೆ. ಮುಂಬೈ ಪೊಲೀಸ್ ಇಲಾಖೆಯ ಹೆಡ್ ಕಾನ್ಸ್ ಟೇಬಲ್ 2015ರಿಂದಲೂ ಅಮಿತಾಬ್ ಬಚ್ಚನ್ ಅವರ ಬಾಡಿಗಾರ್ಡ್ ಆಗಿ ಸೇವೆ ಸಲ್ಲಿಸುತ್ತಿದ್ದರು.... Read more »

ರಾಷ್ಟ್ರೀಯ ಶಿಕ್ಷಣ ನೀತಿ-2020:p-01- ಪದವಿ ಕೋರ್ಸ್ ನ ಮೊದಲ ಎರಡು ವರ್ಷ ಕನ್ನಡ ಭಾಷೆ ಕಡ್ಡಾಯ

  ರಾಷ್ಟ್ರೀಯ ಶಿಕ್ಷಣ ನೀತಿ 2020 ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಕರ್ನಾಟಕದಲ್ಲಿ ಮೊದಲ ವರ್ಷದ ಪದವಿ ತರಗತಿಯಲ್ಲಿ ಜಾರಿಗೆ ಬರುತ್ತಿದೆ. ದೇಶಾದ್ಯಂತ ಏಕರೂಪ ಶಿಕ್ಷಣ ಪದ್ಧತಿಯಿಂದ ಸ್ಥಳೀಯ ಮಾತೃಭಾಷೆಗೆ ಧಕ್ಕೆಯುಂಟಾಗುತ್ತದೆ ಎಂದು ಈ ಶಿಕ್ಷಣ ನೀತಿಯನ್ನು ವಿರೋಧಿಸುವವರು ಹೇಳುತ್ತಿದ್ದಾರೆ.  ಬೆಂಗಳೂರು:... Read more »

ಹಿರಿಯ ನಟ ಅಶೋಕ್ ಪುಸ್ತಕದ ಬಗ್ಗೆ ಶಂಕರ್ ಸೊಂಡೂರು ಬರೆಹ

Shankar N Sondur ಹಿರಿಯ ಜನಪ್ರಿಯ ನಟ ಅಶೋಕ್ ಒಂದು ಪುಸ್ತಕ ಬರೆದಿದ್ದಾರೆ. ಅದಕ್ಕೆ ನನ್ನ ಮುನ್ನುಡಿಯಿದೆ! ಈ ಮುನ್ನುಡಿ ಅಂಬೇಡ್ಕರ್- ಗಾಂಧೀಜಿ ವಾಗ್ವಾದವನ್ನು ಮುಂದುವರೆಸುವುದೆಂಬ ಕಾರಣಕ್ಕೆ ಅದನ್ನು ಇಲ್ಲಿ ಗೆಳೆಯರ ಅವಗಾಹನೆಗೆ ತರುತ್ತಿದ್ದೇನೆ——————ಬುದ್ಧ, ಅಂಬೇಡ್ಕರ್ ಮತ್ತು ಅಶೋಕ್…!———————————- ಹಿರಿಯ... Read more »

ರಂಗಭೂಮಿ ಎಂದೂ ಮರೆಲಾಗದ ಪತ್ರಕರ್ತ ಗುಡಿಹಳ್ಳಿ ನಾಗರಾಜ..!

ಗುಡಿಹಳ್ಳಿ ನಾಗರಾಜ ನನಗೆ ಪರಿಚಯವಾಗಿದ್ದು ‘ಮೂಡಣ’ ಪತ್ರಿಕೆಯ ಅಶೋಕ ಕಾಶೆಟ್ಟಿಯಿಂದ. ಆಗ ಅವರು ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣೆಗೆ ನಿಂತಿದ್ದರು. ಅಂತಹ ಪ್ರತಿಭಾನ್ವಿತ ಪತ್ರಕರ್ತರನ್ನು ಬಿಟ್ಟು ನಾವು ಯಾರಿಗೆ ಮತ ಹಾಕಬೇಕು ಎಂದು ನಾವೆಲ್ಲ ಗೆಳೆಯರು ಮಾತಾಡಿಕೊಂಡು, ಗುಡಿಹಳ್ಳಿ ನಾಗರಾಜರಿಗೇ... Read more »

ಶಿರಸಿ: ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆ ಸಾವು

ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ ಬೆಂಗಳೆ ಗ್ರಾಮದ ಮಂಟಕಾಲ ರಸ್ತೆ ಬಳಿ ನಡೆದಿದೆ. ಶಿರಸಿ: ಕಾಡುಪ್ರಾಣಿ ಸೆರೆಗೆ ಹಾಕಿದ್ದ ಉರುಳಿಗೆ ಸಿಲುಕಿ ಅಪರೂಪದ ಕಪ್ಪು ಚಿರತೆಯೊಂದು ಮೃತಪಟ್ಟಿರುವ ಘಟನೆ ತಾಲ್ಲೂಕಿನ... Read more »

ಕಾಬೂಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಅವಳಿ ಬಾಂಬ್ ಸ್ಫೋಟ; 13 ಸಾವು

ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ ಎಂದು ಬ್ರಿಟನ್ ಹೇಳಿಕೆ ಬೆನ್ನಲ್ಲೇ ನಿಲ್ದಾಣದ ಹೊರಗೆ ಸರಣಿ ಬಾಂಬ್ ಸ್ಫೋಟ ಸಂಭವಿಸಿದೆ.  ಕಾಬೂಲ್: ಕಾಬೂಲ್‌ ವಿಮಾನ ನಿಲ್ದಾಣ ಅತ್ಯಂತ ಅಪಾಯದಲ್ಲಿದ್ದು ಉಗ್ರ ದಾಳಿ ಬೆದರಿಕೆ ಇದೆ... Read more »

ಪೋಕ್ಸೋ ಪ್ರಕರಣ ಆರೋಪಿ ಅಂದರ್…

ಸಿದ್ಧಾಪುರ ತಾಲೂಕಿನ ದಕ್ಷಿಣ ಭಾಗದ ಗ್ರಾಮ ಒಂದರ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ಯತ್ನದ ಹಿನ್ನೆಲೆಯಲ್ಲಿ ಕಮಲಾಕರ ಎನ್ನುವ ಆರೋಪಿಯನ್ನು ಸ್ಥಳಿಯರು ಬಂಧಿಸಿದ್ದಾರೆ. ಈ ಆರೋಪಿ ತನ್ನ ದೂರದ ಸಂಬಂಧಿ ಶಾಲಾ ಬಾಲಕಿಗೆ ಕುರುಕಲು ತಿಂಡಿ ನೀಡಿ ಅತ್ಯಾಚಾರಕ್ಕೆ ಪ್ರಯತ್ನಿಸಿದಾಗ... Read more »

ನಾರಾಯಣ ಗುರುಗಳ ಹಾದಿ

(- ರೆಹಮತ್ ತರಿಕೆರೆ) . ಗುರುಪಂಥಗಳ ಮೇಲೆ ಸಂಶೋಧನೆ ಮಾಡುತ್ತಿರುವಾಗ ಈ ಲೋಕಕ್ಕೆ ಸೇರಿದ ಅನೇಕರ ಸಂಗ ನನಗೆ ಲಭಿಸಿತು. ಅವರಲ್ಲಿ ನಾರಾಯಣ ಗುರುಗಳ ಶಿಷ್ಯರಲ್ಲೊಬ್ಬರಾದ ನಟರಾಜ ಗುರುಗಳ ಶಿಷ್ಯರೂ ಒಬ್ಬರು. ಇವರ ಹೆಸರು ವಿನಯ ಚೈತನ್ಯ. ಇವರು ಗುರುಗಳು... Read more »

ವಿದ್ಯಾರ್ಥಿಗಳಿಗಾಗಿ ಪ್ರಶಸ್ತಿ-ಪ್ರವೇಶ ಇತ್ಯಾದಿ……

ಶಹಾಪುರದ ಮಕ್ಕಳ ಸಾಹಿತ್ಯಾಸಕ್ತಿಯ ಸಂಧ್ಯಾ ಸಾಹಿತ್ಯ ವೇದಿಕೆಯು ಕಳೆದ ೨೨ ವರುಷಗಳಿಂದ ಪ್ರತಿವರ್ಷ ೧೬ ವರ್ಷ ದೊಳಗಿನ ಬಾಲ ಬರಹಗಾರರಿಗೆ ಕೊಡಮಾಡುವ ಪ್ರತಿಷ್ಠಿತ ‘ವಿದ್ಯಾಸಾಗರ ಬಾಲ ಪುರಸ್ಕಾರ’ ಕ್ಕೆ ಅರ್ಜಿ ಆಹ್ವಾನಿಸಿದೆ.ಎಳೆಯ ವಯಸ್ಸಿನಲ್ಲಿ ಅಪಾರ ಪ್ರತಿಭೆ ತೋರಿ ಕಣ್ಮರೆಯಾದ ಬಾಲ... Read more »