ನಗರಾಭಿವೃದ್ಧಿಗೆ ಮೂರು ಕೋಟಿ ವಿಶೇಷ ಅನುದಾನ

ಸಿದ್ಧಾಪುರ ತಾಲೂಕಿನ ಪಟ್ಟಣ ಪಂಚಾಯತ್ ವ್ಯಾಪ್ತಿಯ 11 ಕಾಮಗಾರಿಗಳಿಗೆ 3 ಕೋಟಿ ಅನುದಾನ ಮಂಜೂರಿಯಾಗಿದ್ದು ಇದೇ ವರ್ಷ ಕ್ಷೇತ್ರಕ್ಕೆ ನೂರು ಕೋಟಿಗೂ ಹೆಚ್ಚು ಅನುದಾನ ಬರಲಿದೆ ಎಂದು ಪಟ್ಟಣ ಪಂಚಾಯತ್ ಸದಸ್ಯ ಮಾರುತಿ ನಾಯ್ಕ ಹೊಸೂರು ತಿಳಿಸಿದರು. ನಗರದಲ್ಲಿ ಮಾಧ್ಯಮಪ್ರತಿನಿಧಿಗಳಿಗೆ... Read more »

ನಾಮಧಾರಿ ಸಭಾಭವನ ಕಾಮಗಾರಿ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್

ಸಿದ್ಧಾಪುರ ನಾಮಧಾರಿ ಸಮಾಜದ ಸಭಾಭವನ ಕಟ್ಟಡ ನಿರ್ಮಾಣ ಕಾಮಗಾರಿ ಪುನರಾರಂಭಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಕಳೆದ ಒಂದು ದಶಕಕ್ಕೂ ಹೆಚ್ಚು ಅವಧಿಯಿಂದ ಸ್ಥಗಿತಗೊಂಡಿದ್ದ ಈ ಕಾಮಗಾರಿಯನ್ನು ಇದೇ ವಾರದಿಂದ ಮುಂದುವರಿಸಲು ತೀರ್ಮಾನಿಸಿದ್ದು ಅದಕ್ಕೆ ಅವಶ್ಯವಿರುವ ಹಣಕಾಸನ್ನು ಸಂಗ್ರಹಿಸಲು ಇಂದು ಬಾಲಭವನದಲ್ಲಿ... Read more »

ನೀರಿಂಗಿಸಿ ಮಾದರಿಯಾದ ತೆಂಗಿನಮನೆ ಡಿ.ಕೆ. ನಾಯ್ಕ

ಪ್ರಗತಿಪರ ರೈತ, ಕಾಳುಮೆಣಸು,ಮಿಶ್ರಬೇಸಾಯದ ಮೂಲಕ ಮಾದರಿ ಕೃಷಿಕನಾದ ಡಿ.ಕೆ. ನಾಯ್ಕ ತೆಂಗಿನಮನೆಯವರಿಗೆ ಈ ವರೆಗೆ ಯಾರೂ ಸನ್ಮಾನಿಸಿ, ಗೌರವಿಸಿ, ಅಭಿನಂದಿಸದಿರುವುದು ಸೋಜಿಗದ ಸಂಗತಿ. ಶ್ರಮಿಕರಲ್ಲದ ಅನೇಕರು ದಾಖಲೆ ಒದಗಿಸಿ ಪ್ರಗತಿಪರ ರೈತರು, ಕೃಷಿ ಪ್ರಶಸ್ತಿ ಪುರಸ್ಕೃತರು. ಕೃಷಿ-ತೋಟಗಾರಿಕೆ ಪಂಡಿತರಾಗಿರುವಾಗ ಸರ್ಕಾರ,... Read more »

ಸ್ಪರ್ಧೆಯಿಂದ ಹೊರ ನಡೆಯಿತೆ ಉತ್ತರ ಕನ್ನಡ ?

ಜಲಜೀವನ ಮಿಷನ್, ಘನವಸ್ತು ವಿಲೇವಾರಿ ಘಟಕ. ಸೇರಿದಂತೆ ಕೆಲವು ಯೋಜನೆಗಳಲ್ಲಿ ಉತ್ತರ ಕನ್ನಡವನ್ನು ರಾಜ್ಯದಲ್ಲಿ ಮೊದಲ ಸ್ಥಾನಕ್ಕೆ ತರುವ ಹಿನ್ನೆಲೆಯಲ್ಲಿ ಹಿಂದಿನ ಮುಖ್ಯಕಾರ್ಯದರ್ಶಿ ಮಹಮದ್ ರೋಷನ್ ವಿಶೇಶ ಪ್ರಯತ್ನ ನಡೆಸಿದ್ದರು. ಈ ಬಗ್ಗೆ ಈಗಿನ ಸಿ.ಎಸ್. ಪ್ರೀಯಾಂಗಾ ಎಮ್. ರನ್ನು... Read more »

Bra story – ಬ್ರಾ ಮತ್ತು ಕುಂಬಳ

ಪತ್ರಕರ್ತ ವಿಶ್ವೇಶ್ವರಭಟ್ಟ,”ಯಾವ ಹಳ್ಳಿಯ ಹೆಂಗಸರೆಲ್ಲಾ ಬ್ರಾ ಧರಿಸಿರುತ್ತಾರೋ ಆ ಹಳ್ಳಿ ಮುಂದುವರೆದಿದೆ ಎನ್ನಬಹುದು” ಎಂದು ಕುಹಕವಾಡುವ ಮೂಲಕ ಹೆಣ್ಣುಮಕ್ಕಳು ಧರಿಸುವ ಬ್ರಾ ಬಗ್ಗೆ ತನ್ನ ಕೀಳು ಮಟ್ಟದ ಪುರುಷ ನೋಟ ವ್ಯಕ್ತಪಡಿಸಿದ್ದಾರೆ.ಅವರ ಈ ಧೋರಣೆಯ ವಿರುದ್ಧ ಅನೇಕ ಹೆಣ್ಣುಮಕ್ಕಳು ತಿರುಗಿಬಿದ್ದಿದ್ದಾರೆ.... Read more »

ರಾಷ್ಟ್ರೀಯ ಏಕತೆ ಬಿ.ಜೆ.ಪಿ. ಮಂತ್ರ

ಅಧಿಕಾರಕ್ಕಿಂತ ಪಕ್ಷದ ಧ್ಯೇಯ ಸಾಧನೆ ಬಿ.ಜೆ.ಪಿ. ಗುರಿ ಮತ್ತು ಉದ್ದೇಶವಾಗಿದ್ದು ಅದಕ್ಕಾಗಿ ಬಿ.ಜೆ.ಪಿ. ಕನಿಷ್ಟ 25 ವರ್ಷ ಅಧಿಕಾರದಲ್ಲಿರಬೇಕು ಎಂದು ಉತ್ತರ ಕನ್ನಡ ಜಿಲ್ಲಾ ಬಿ.ಜೆ.ಪಿ. ಘಟಕದ ಅಧ್ಯಕ್ಷ ವೆಂಕಟೇಶ್ ನಾಯಕ ಹೇಳಿದ್ದಾರೆ. ಸಿದ್ಧಾಪುರ ಶಂಕರಮಠ ಸಭಾಭವನದಲ್ಲಿ ನಡೆದ ಬಿ.ಜೆ.ಪಿ.... Read more »

ಹಿಂದುತ್ವ ಹೇಳುವ ಅನಂತ ಕುಮಾರ ಎಲ್ಲಿದ್ದಾರೆ? ಬಿ.ಜೆ.ಪಿ. ಜನಪ್ರತಿನಿಧಿಗಳಿಗೆ ಪರೇಶ್ ಮೇಸ್ತ ಯಾರೆಂದು ಗೊತ್ತಾ…?

ಉತ್ತರ ಕನ್ನಡ ಜಿಲ್ಲೆಗೆ ಸಂಸದರು,ಸಚಿವರು, ಶಿರಸಿ ಕ್ಷೇತ್ರಕ್ಕೆ ಶಾಸಕರು ಇದ್ದಾರೆಯೆ? ಹೀಗೆಂದು ಪ್ರಶ್ನಿಸಿದವರು ಕೆ.ಪಿ.ಸಿ.ಸಿ. ವಕ್ತಾರ ಮತ್ತು ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು. ಉತ್ತರ ಕನ್ನಡ ಜಿಲ್ಲೆಯ ಯಾವುದೇ ಸಮಸ್ಯೆಗೆ ಸ್ಫಂದಿಸದ ಸಂಸದ ಅನಂತಕುಮಾರ ಹೆಗಡೆ ಚುನಾವಣೆ ಸಮಯಕ್ಕೆ ಬಂದು... Read more »

ಬಿ.ಜೆ.ಪಿ. ಜನಾಶೀರ್ವಾದ ಯಾತ್ರೆ ಯಾವ ಪುರುಷಾರ್ಥಕ್ಕೆ?

ಬಿ.ಜೆ.ಪಿ. ಜನಾಶೀರ್ವಾದ ಯಾತ್ರೆ ಯಾವ ಪುರುಷಾರ್ಥಕ್ಕೆ ಎಂದು ಪ್ರಶ್ನಿ ಸಿರುವ ಕೆ.ಪಿ.ಸಿ.ಸಿ. ವಕ್ತಾರ ಮಾಜಿ ಶಾಸಕ ಗೋಪಾಲಕೃಷ್ಣ ಬೇಳೂರು ರಾಜ್ಯದ ಜನತೆ ಮಳೆ-ಪ್ರವಾಹದಿಂದ ಬಳಲಿದ್ದಾರೆ.ಕಳೆದ ವರ್ಷದ ಪ್ರವಾಹ ಪೀಡಿತರಿಗೇ ಸರ್ಕಾರ ಪರಿಹಾರ ನೀಡಿಲ್ಲ. ಅಡ್ಡದಾರಿಯಿಂದ ಅಧಿಕಾರಕ್ಕೆ ಬಂದ ಬಿ.ಜೆ.ಪಿ. ಜನರ... Read more »

ಡಾ. ಸಿ.ಎಸ್. ದ್ವಾರಕನಾಥ್ ಕಾಂಗ್ರೆಸ್’ಗೆ ಸೇರ್ಪಡೆ

ಕರ್ನಾಟಕ ಹಿಂದುಳಿದ ವರ್ಗಗಳ ಆಯೋಗದ ಮಾಜಿ ಅಧ್ಯಕ್ಷ ಡಾ. ಸಿ.ಎಸ್. ದ್ವಾರಕನಾಥ್ ಅವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಸಮ್ಮುಖದಲ್ಲಿ ಶುಕ್ರವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಬೆಂಗಳೂರು: ಕರ್ನಾಟಕ ಹಿಂದುಳಿದ... Read more »

ದೇಶದ ಸಮಗ್ರತೆ, ಶಾಂತಿ ಮತ್ತು ಭದ್ರತೆ ದೃಷ್ಠಿಯಲ್ಲಿ ರೈತ ಮತ್ತು ಸೈನಿಕರ ಕಾರ್ಯ ಸಮಾನ.

ಸಿದ್ಧಾಪುರ: ರೈತ ಮತ್ತು ಸೈನಿಕರು ದೇಶದ ಸಮಗ್ರತೆ, ಶಾಂತಿ ಮತ್ತು ಭದ್ರತೆ ದೃಷ್ಠಿಯಲ್ಲಿ ಸಮಾನ ಕಾರ್ಯಜರುಗಿಸುತ್ತಿದ್ದು ವಿಶೇಷ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಸೈನಿಕರ ತ್ಯಾಗ, ಬಲಿದಾನ ದೇಶದ ಆಡಳಿತ ದೃಷ್ಟಿಯಲ್ಲಿ ವಿಶೇಷವಾಗಿದೆ. ಯುವ ಜನಾಂಗವು ದೇಶ ಸೇವೆಯಲ್ಲಿ ತೊಡಗಿಸಿಕೊಳ್ಳಲು ಹೆಚ್ಚು ಆಸಕ್ತಿ... Read more »