ಸೆ.20 ರಿಂದ 30ರವರೆಗೆ ದೇಶಾದ್ಯಂತ ಮೋದಿ ಸರ್ಕಾರದ ವಿರುದ್ಧ ಪ್ರತಿಪಕ್ಷಗಳ ಪ್ರತಿಭಟನೆ

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸೆಪ್ಟೆಂಬರ್ 20ರಿಂದ 30ರವರೆಗೆ ದೇಶಾದ್ಯಂತ ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಲಿವೆ. ನವದೆಹಲಿ: ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಸೆಪ್ಟೆಂಬರ್ 20ರಿಂದ 30ರವರೆಗೆ ದೇಶಾದ್ಯಂತ ಪ್ರತಿಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಲಿವೆ. ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಶುಕ್ರವಾರ... Read more »

ಮುಖ್ಯಮಂತ್ರಿಗಳ ಮಾಧ್ಯಮ ಸಂಯೋಜಕರಾಗಿ ಗುರುಲಿಂಗಸ್ವಾಮಿ ನೇಮಕ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಮಾಧ್ಯಮ ಸಂಯೋಜಕರಾಗಿ ಹಿರಿಯ ಪತ್ರಕರ್ತ ಗುರುಲಿಂಗಸ್ವಾಮಿ ಹೊಳಿಮಠ ಅವರನ್ನು... Read more »

ಈಗ ತುರ್ತು ಪರಿಸ್ಥಿತಿ ಇಲ್ಲ ಎಂದವರ್ಯಾರು? ಓದುಗರು, ವೀಕ್ಷಕರೊಂದಿಗೆ ಸಂವಾದ-2- & ಸಾಲ ಕೊಡದ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ…!!

ಇಂದು ಬಹುತೇಕ ಪ್ರದೇಶಗಳಲ್ಲಿ ಒಂದು ಅರ್ಧಕಪ್ ಕಾಫಿ, ಟೀ, ಕಷಾಯಗಳಂಥ ಪೇಯಗಳಿಗೆ ಕನಿಷ್ಟ ಹತ್ತು ರೂಪಾಯಿಯಿಂದ ನೂರು ರೂಪಾಯಿಯ ವರೆಗೆ ದರ ನಿಗದಿಯಾಗಿದೆ. ಒಂದು ಕೇಜಿ ಎಣ್ಣೆ, ಅಥವಾ ಲೀಟರ್ ಅಡುಗೆ ಎಣ್ಣೆಯ ಬೆಲೆ 100 ರಿಂದ ಎರಡು ನೂರು... Read more »

ಕನ್ನಡ ಮಾಧ್ಯಮ ಶಾಲೆಯಿಂದ ನಾಸಾ’ವರೆಗೆ; ರಾಜ್ಯದ ದಿನೇಶ್ ವಸಂತ್ ಹೆಗ್ಡೆ ಸಾಧನೆ!

ನಾಸಾ ಫ್ಯೂಚರ್ ಇನ್ವೆಸ್ಟಿಗೇಟರ್ ಪ್ರಶಸ್ತಿ ಗೆ ಆಯ್ಕೆ ಯಾದ ಹಳ್ಳಿ ಹುಡುಗ ದಿನೇಶ್ ಅಮೆರಿಕದ ಬಾಹ್ಯಾಕಾಶ ಸಂಸ್ಥೆ ನಾಸಾ ಆರ್ಥಿಕ ನೆರವು ನೀಡುವ ಭೂಮಿ, ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದಲ್ಲಿ ಮೂರು ವರ್ಷಗಳ ಪ್ಯೂಚರ್ ಇನ್ವೆಷ್ಟಿಗೇಟರ್ಸ್ ಕಠಿಣ ಸ್ಪರ್ಧೆಯಲ್ಲಿ ತಮ್ಮ... Read more »

independent-75- ಹುಡ್ಲಿ..ಹುಡ್ಲಿ ಹೋಯ್… ಏನಿದು ಹುಡ್ಲಿ ಕತೆ..!? ಖೈದಿಗಳ ಜೀವನದಲ್ಲಿ ಒಂದು ದಿನ!

ಮಹಾತ್ಮಾ ಗಾಂಧೀಜಿ ತಂಗುವಿಕೆ ಪ್ರಭಾವ: ಬೆಳಗಾವಿಯ ಹುಡ್ಲಿ ಗ್ರಾಮದಲ್ಲಿ ಈಗಲೂ ಗಾಂಧಿ ತತ್ವ ಪಾಲನೆ! 1937ರಲ್ಲಿ ಬೆಳಗಾವಿ ಜಿಲ್ಲೆಯ ಹೂಡ್ಲಿಯಲ್ಲಿ ಮಹಾತ್ಮಾ ಗಾಂಧಿಯವರು ಒಂದು ವಾರ ತಂಗಿದ್ದ ಗ್ರಾಮವೀಗ ಬಹಳ ಬದಲಾವಣೆ ಕಂಡಿದೆ. ಕಳೆದೊಂದು ಶತಮಾನದಿಂದ ಇಲ್ಲಿ ಸಾಮಾಜಿಕ ಸುಧಾರಣೆಯಾಗಿದೆ. ಈ... Read more »

5ಲಕ್ಷ ರೂ. ಕೋವಿಡ್ ನಿಧಿ ನೀಡಿದ tms- ಸದಸ್ಯರ ಕ್ಷೇಮನಿಧಿ ಯೋಜನೆ ಉದ್ಘಾಟನೆ

ಸಹಕಾರಿ ಕ್ಷೇತ್ರವನ್ನು ಮತ್ತಷ್ಟು ಪಾರದರ್ಶಕ,ತ್ವರಿತ,ಸದೃಢಗೊಳಿಸುವ ಹಿನ್ನೆಲೆಯಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪ್ರಾಮಾಣಿಕ ಪ್ರಯತ್ನ ಮಾಡುತ್ತಿವೆ ಎಂದು ರಾಜ್ಯ ವಿಧಾನಸಭಾ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ಸಿದ್ಧಾಪುರ ತಾಲೂಕಾ ವ್ಯವಸಾಯ ಹುಟ್ಟುವಳಿಗಳ ಸಹಕಾರಿ ಮಾರಾಟ ಸಂಘದ ಸದಸ್ಯರ ಕ್ಷೇಮನಿಧಿ... Read more »

ಓದುಗರು, ವೀಕ್ಷಕರೊಂದಿಗೆ ಸಂವಾದದತ್ತ ಒಂದು ನೋಟ

ಪತ್ರಿಕೆಗಳಲ್ಲಿ ಓದುಗ ಮತ್ತು ದೃಶ್ಯಮಾಧ್ಯಮದಲ್ಲಿ ವೀಕ್ಷಕ ಇವರೊಂದಿಗೆ ಸಂಪಾದಕ ಅಥವಾ ಮಾಧ್ಯಮ ಮಾಲಿಕರ ನೇರ ಸಂಪರ್ಕ, ಸಂವಹನ ಸಾಧ್ಯವೆ? ಇಂಥದ್ದೊಂದು ಅಪರೂಪದ ಸಂಪರ್ಕ ಸೇತು,ಸಂವಹನ ಪ್ರಕ್ರೀಯೆ ಸಣ್ಣ ಪತ್ರಿಕೆಗಳಲ್ಲಿ, ಮಾಸಿಕ,ಪಾಕ್ಷಿಕ, ವಾರಪತ್ರಿಕೆಗಳಲ್ಲಿ ಸಾಧ್ಯವಾಗುತ್ತದೆ. ನಾವೆಲ್ಲಾ ಪತ್ರಿಕೋದ್ಯಮ,ಮಾಧ್ಯಮಲೋಕವನ್ನು ಬೆರಗುಗಣ್ಣಿನಿಂದ ನೋಡುತಿದ್ದಾಗ ನಮಗೆಲ್ಲಾ... Read more »

ಸಿ.ಬಿ.ಐ. ಬಿ.ಜೆ.ಪಿ.ಯ ರಾಜಕೀಯ ಅಸ್ತ್ರ -ಚಿನ್ನೈ ಹೈಕೋರ್ಟ್

ಸಿಬಿಐ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ: ಮದ್ರಾಸ್‌ ಹೈಕೋರ್ಟ್‌ ಕೇಂದ್ರೀಯ ತನಿಖಾ ಸಂಸ್ಥೆ(ಸಿಬಿಐ) ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದ ಹಿಡಿತದಲ್ಲಿ ರಾಜಕೀಯ ಅಸ್ತ್ರವಾಗಿ ಬದಲಾಗಿದೆ ಎಂದು ಮದ್ರಾಸ್ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಚೆನ್ನೈ: ಕೇಂದ್ರೀಯ... Read more »

ದಾನ-ದೇಣಿಗೆ ಮೂಲಕ ಸ್ವಾತಂತ್ರ್ಯ ಅಮೃತಮಹೋತ್ಸವ ಆಚರಿಸಿದ ವಿದ್ಯುತ್ ಗುತ್ತಿಗೆದಾರರ ಸಂಘ

ಬೇರೆಬೇರೆ ಪ್ರದೇಶದ ಜನ ವಿಭಿನ್ನವಾಗಿ 75 ನೇ ಸ್ವಾತಂತ್ರ್ಯೋತ್ಸವ ಆಚರಿಸಿದ್ದಾರೆ. ಪ್ರತಿವರ್ಷ ವಿಭಿನ್ನವಾಗಿ ಸ್ವಾತಂತ್ರ್ಯೋತ್ಸವ ಆಚರಿಸುವ ಸಿದ್ಧಾಪುರದ ಕರ್ನಾಟಕ ರಾಜ್ಯ ಅನುಮತಿ ಪಡೆದ ಗುತ್ತಿಗೆದಾರರ ಸಂಘ ಈ ವರ್ಷ ಇಲ್ಲಿಯ ಶಿರಳಗಿ ಗ್ರಾಮ ಪಂಚಾಯತಿಯ ಮುಗದೂರಿನ ಪ್ರಚಲಿತ ಆಶ್ರಯಧಾಮದಲ್ಲಿ 75... Read more »

ಉತ್ತರ ಕನ್ನಡದಲ್ಲಿ ಅಪೌಷ್ಠಿಕತೆ ಶೂನ್ಯಕ್ಕಿಳಿಸಲು ಪ್ರಯತ್ನ -ಪ್ರಶಾಂತ್ ದೇಶಪಾಂಡೆ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪೂರ್ಣ ಸುರಕ್ಷತಾ ಯೋಜನೆಯಲ್ಲಿ ಸಿದ್ದಾಪುರ ತಾಲೂಕಿನ ಹಾರ್ಸಿಕಟ್ಟಾ ಸಮೀಪದ ನಮೃತಾ ಜಯಂತ ನಾಯ್ಕ ತೆಂಗಿನಮನೆ ಚಿಕಿತ್ಸೆಗಾಗಿ 60ಸಾವಿರ ರೂಗಳ ಚೆಕ್‍ನ್ನು ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಯೋಜನಾಧಿಕಾರಿ ಪ್ರಕಾಶ ಜಯಂತ ನಾಯ್ಕ ಅವರಿಗೆ ಬುಧವಾರ ಹಾರ್ಸಿಕಟ್ಟಾದಲ್ಲಿ ವಿತರಿಸಿದರು.... Read more »