local news-ಮಳೆ ಆತಂಕ & ಅಲ್ಲಲ್ಲಿ ಸ್ವಾತಂತ್ರ್ಯೋತ್ಸವ, ಮೇಗಾ ಲೋಕಅದಾಲತ್ ದಾಖಲೆ

ನ್ಯಾಯಾಲಯದಲ್ಲಿ ಸ್ವಾತಂತ್ರ‍್ಯೋತ್ಸವಸಿದ್ದಾಪುರ : ೭೫ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಭಾನುವಾರ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ಸಿವಿಲ್ ಹಾಗೂ ಜೆ.ಎಂ.ಎಫ್.ಸಿ ನ್ಯಾಯಾಧೀಶರಾದ ಸಿದ್ದರಾಮ ಎಸ್.,ಧ್ವಜಾರೋಹಣ ನೆರವೇರಿಸಿದರು.ಈ ಸಂದರ‍್ಭದಲ್ಲಿ ಮಾತನಾಡಿದ ಅವರು, ‘ಮಹಾತ್ಮ ಗಾಂಧೀಜಿ, ಸುಭಾಷ್ಚಂದ್ರ ಬೋಸ್, ಭಗತ್ ಸಿಂಗ್ ಮೊದಲಾದ ಹಲವು ನಾಯಕರು... Read more »

Local news -ಶುಭ ಸಂದೇಶದ ಮೂಲಕ ಸಮಗ್ರತೆಯ ಶ್ರೀಮಂತಿಕೆ ಹೆಚ್ಚಿಸಲು ಕಲಾಪ್ರಕಾರಗಳು ಸಹಕಾರಿ

ಕೆಟ್ಟದರ ವಿರುದ್ಧ ಒಳ್ಳೆಯದನ್ನು ಉತ್ತೇಜಿಸುವ ಗುರುತರ ಜವಾಬ್ಧಾರಿ ಕಲಾವಿದರ ಮೇಲಿದೆ. ಯುವಜನತೆ ಕಲೆಯ ಮೂಲಕ ಸ್ವತಂತ್ರ ಭಾರತದ ಶ್ರೀಮಂತಿಕೆಯನ್ನು ಹೆಚ್ಚಿಸುವ ಅವಕಾಶ ವಿಫುಲವಾಗಿದೆ. 30 ಕೋಟಿ ಕಲಾವಿದರಿರುವ ಭಾರತದ ಸಮಗ್ರತೆ, ಅಖಂಡತೆಗೆ ಕಲಾವಿದರ ಕೊಡುಗೆ ಅನುಪಮ ಎಂದಿರುವ ಯಕ್ಷಗಾನ ಕಲಾವಿದ... Read more »

independent-75-ಎಷ್ಟೂರು ಕೊಟ್ಟರೂ ಈಸೂರು ಕೊಡೆವು!

‘ಎಷ್ಟೂರು ಕೊಟ್ಟರೂ ಈಸೂರು ಕೊಡೆವು’: ಸ್ವಾತಂತ್ರ್ಯ ಸಂಗ್ರಾಮದಲ್ಲಿ ರಕ್ತ ತೇಯ್ದ ಗ್ರಾಮಕ್ಕೆ ಸ್ಮಾರಕ ಕೊಟ್ಟಿಲ್ಲ ಎಂಬ ಕೊರಗು! ಶಿವಮೊಗ್ಗ ಜಿಲ್ಲೆಯ ಈಸೂರು ಗ್ರಾಮದ ಹೆಸರು ಕಿವಿಗೆ ಬೀಳುತ್ತಲೇ ಹಲವರಲ್ಲಿ ದೇಶಪ್ರೇಮ ಜಾಗೃತಗೊಳ್ಳುತ್ತದೆ. ಅದೇಕೆಂದರೆ ಭಾರತ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಈಸೂರಿನ ಪಾತ್ರ... Read more »

ಇಂದಿನ 2 ಮಹತ್ವದ ಸುದ್ದಿಗಳು…..ಅಣಶಿ ಘಾಟ್ ಪುನಃ ತೆರೆಯಲು ಬೆಂಗಳೂರಿನ ಐಐಎಸ್ ಸಿ ಸಹಾಯ ಕೋರಿದ ಉತ್ತರ ಕನ್ನಡ ಜಿಲ್ಲಾಡಳಿತ

ರಾಜ್ಯದಲ್ಲಿ ಆಗಸ್ಟ್ 23 ರಿಂದ 9, 10ನೇ ತರಗತಿ ಶಾಲೆ ಆರಂಭಿಸಲು ಮಾರ್ಗಸೂಚಿ ಬಿಡುಗಡೆ ರಾಜ್ಯದಲ್ಲಿ ಆಗಸ್ಟ್ 23 ರಿಂದ 9 ಮತ್ತು 10ನೇ ತರಗತಿ ಪ್ರಾರಂಭಿಸಲು ರಾಜ್ಯ ಸರ್ಕಾರ ಸೋಮವಾರ ಕಟ್ಟುನಿಟ್ಟಿನ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಅಣಶಿ ಘಾಟ್... Read more »

independent-75- ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲಾದ ಪಾತ್ರ

ಸ್ವಾತಂತ್ರ್ಯ ಸಂಗ್ರಾಮ: ಉಪ್ಪಿನ ಸತ್ಯಾಗ್ರಹದಲ್ಲಿ ಅಂಕೋಲಾದ ಪಾತ್ರ ಏಪ್ರಿಲ್ 13, 1930, ಕಾಂಗ್ರೆಸ್ ನಾಯಕ ಎಂಪಿ ನಾಡಕರ್ಣಿ ಅವರ ನೇತೃತ್ವದಲ್ಲಿ ಪ್ರತಿಭಟನಾಕಾರರ ಯಾತ್ರೆ ಅಂಕೋಲ ಹತ್ತಿರ ಸಮುದ್ರ ತೀರಕ್ಕೆ ಸಾಗಿತ್ತು. ಸಮುದ್ರ ನೀರನ್ನು ಮಡಕೆಯಲ್ಲಿ ತುಂಬಿ, ಉಪ್ಪು ಮಿಶ್ರಿತ ಮರಳನ್ನು... Read more »

id-75-3- ಭೂಮಿಹಕ್ಕು ವಂಚಿತರಿಗೆಲ್ಲಿ 47 ರ ಸ್ವಾತಂತ್ರ್ಯ..? ಶಿರಸಿಯಲ್ಲಿ 75 ನೇ ಸ್ವಾತಂತ್ರ್ಯೋತ್ಸವ ವಿಶೇಶ.

ಉತ್ತರ ಕನ್ನಡ ಜಿಲ್ಲೆಯಲ್ಲಿ ಅರಣ್ಯ ಭೂಮಿ ಸಾಗುವಳಿದಾರರು ಲಕ್ಷಾಂತರ ಜನ, ಸಾವಿರಾರು ಕುಟುಂಬಗಳು ಊಟ,ವಸತಿಗೆ ಇಲ್ಲಿಯ ಅರಣ್ಯ ಭೂಮಿಯನ್ನೇ ಅವಲಂಬಿಸಿವೆ. ಜಿಲ್ಲೆಯ ಪ್ರತಿಶತ70 ಕ್ಕಿಂತ ಹೆಚ್ಚು ಅರಣ್ಯಭೂಮಿಯಲ್ಲಿ ಅನಿವಾರ್ಯವಾಗಿ ಅತಿಕ್ರಮಣ ಮಾಡಿಕೊಂಡು ವಾಸಿಸುತ್ತಿರುವವರ ಪರವಾಗಿ ಇಲ್ಲಿ 50 ವರ್ಷಗಳಿಗೂ ಹಿಂದಿನಿಂದ... Read more »

id-75-2- ಉತ್ತಮ ಕೆಲಸದ ಮೂಲಕ ಸ್ವಾತಂತ್ರ್ಯ ಗೌರವಿಸಲು ತಹಸಿಲ್ದಾರ್ ಪ್ರಸಾದ್ ಕರೆ

ಹಲವರ ತ್ಯಾಗ, ಬಲಿದಾನ, ಹೋರಾಟದ ಫಲವಾಗಿ ಲಭಿಸಿರುವ ಸ್ವಾತಂತ್ರ್ಯ ಗೌರವಿಸುವುದೆಂದರೆ ಉತ್ತಮ ಕೆಲಸದಿಂದ ಸಾರ್ವಜನಿಕರನ್ನು ಗೌರವಿಸುವುದು ಎಂದು ತಹಸಿಲ್ಧಾರ್ ಪ್ರಸಾದ್ ಎಸ್.ಎ. ಹೇಳಿದರು. ಸಿದ್ಧಾಪುರದ ನೂತನ ತಹಸಿಲ್ಧಾರ್ ಕಛೇರಿಯಲ್ಲಿ ನಡೆದ ಮೊದಲ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಿದ ನಂತರ ಮಾತನಾಡಿದ ಅವರು... Read more »

Id-75-1-ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ,ಕಾಂಗ್ರೆಸ್ ವಿರುದ್ಧದ ಅಪಪ್ರಚಾರಕ್ಕೆ ವಸಂತ್ ಕಿಡಿ

ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆಯಿಂದ ಧ್ವಜಾರೋಹಣ ಬೇಡ: ಶಶಿಕಲಾ ಜೊಲ್ಲೆ ವಿರುದ್ಧ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ಭ್ರಷ್ಟಾಚಾರದಲ್ಲಿ ತೊಡಗಿರುವ ಸಚಿವೆ ಶಶಿಕಲಾ ಜೊಲ್ಲೆಯವರು ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ಮಾಡಬಾರದು ಎಂದು ಆಗ್ರಹಿಸಿ ವಿಜಯಪುರದಲ್ಲಿ ಕಾಂಗ್ರೆಸ್ ಮಹಿಳಾ ಘಟಕ ಪ್ರತಿಭಟನೆ ನಡೆಸಿತು.  ವಿಜಯಪುರ:... Read more »

ಮೋದಿ ಭಾರತದ ಕಿಂಗ್ ಅಲ್ಲ……. ಯೋಗಿ ಆದಿತ್ಯನಾಥ್ ವಿರುದ್ಧ ಅಮಿತಾಬ್ ಸ್ಫರ್ಧೆ….!

ಯೋಗಿ ಆದಿತ್ಯನಾಥ್ ವಿರುದ್ಧ ಸ್ಪರ್ಧಿಸಲಿದ್ದಾರೆ ಈ ಮಾಜಿ ಐಪಿಎಸ್ ಅಧಿಕಾರಿ  ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ ತಯಾರಿ ಪ್ರಾರಂಭವಾಗಿದೆ.  ಲಖನೌ: ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಇನ್ನೊಂದೇ ವರ್ಷ ಬಾಕಿದೆ ಇದ್ದು ಚುನಾವಣೆ... Read more »

ಏನನ್ನೂ ಅಪೇಕ್ಷಿಸದ ಸ್ವಾತಂತ್ರ್ಯ ಸೇನಾನಿಗೆ ಅಭಿಮಾನದ ಸನ್ಮಾನ

ನಾಳೆ ಭಾರತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ. ಭಾ ರತ ಮಾತೆಯನ್ನು ಬ್ರಿಟೀಷರ ಸಂಕೋಲೆಯಿಂದ ಬಿಡಿಸಲು ಹೋರಾಡಿದ ಜನರು ಲಕ್ಷಾಂತರ ಅವರಲ್ಲಿ ಬಹುತೇಕರು ಬ್ರಿಟೀಷರ ದಬ್ಬಾಳಿಕೆ, ಹಿಂಸೆಗೆ ಎದೆಯೊಡ್ಡಿ ಅಮರರಾದರೆ ಕೆಲವರು ಸ್ವಾತಂತ್ರ್ಯಾ ನಂತರ ಸ್ವಾತಂತ್ರ್ಯದ ಸೊಬಗನ್ನು ಕಂಡವರು. ಈ ಸ್ವಾತಂತ್ರ್ಯ... Read more »