75-independent- ಎಲ್ಲಾ ಶಾಲೆಗಳಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ಕಡ್ಡಾಯ: ಸಾರ್ವಜನಿಕ ಶಿಕ್ಷಣ ಇಲಾಖೆ

ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಬೆಂಗಳೂರು: ವಿದ್ಯಾರ್ಥಿಗಳ ಹಾಜರಾತಿಯಿಲ್ಲದೇ ಈ ವರ್ಷ ಶಾಲೆಗಳ ಆವರಣದಲ್ಲಿ ಕಡ್ಡಾಯವಾಗಿ ಸ್ವಾತಂತ್ರ್ಯ ದಿನಾಚರಣೆ ಆಚರಿಸಬೇಕೆಂದು ಆದೇಶ ಹೊರಡಿಸಲಾಗಿದೆ. ಕೋವಿಡ್ ನ ಎಲ್ಲಾ ನಿಯಮಾವಳಿಗಳನ್ನು... Read more »

ಅವಳಿಗಳು ಗಳಿಸಿದ್ದು ಸಮಾನ ಅಂಕಗಳು !

ಶಿವಮೊಗ್ಗ ಜಿಲ್ಲೆ ಸಾಗರದ ಸೆಂಟ್ ಜೊಸೆಫ್ ಬೆಥನಿ ಆಂಗ್ಲಮಾಧ್ಯಮ ಶಾಲೆಯ ವಿದ್ಯಾರ್ಥಿಗಳಾದ ಸುಧನ್ವ ಮತ್ತು ಸುಧನ್ಯ ಅವಳಿ ಸಹೋದರರು ಈ ವರ್ಷದ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಸಮಾನ ಅಂಕಗಳನ್ನು ಪಡೆಯುವ ಮೂಲಕ ದಾಖಲೆ ಮಾಡಿದ್ದಾರೆ. ಸೊರಬ ಜೇಡಗೇರಿಯ ವೈದ್ಯ ಡಾ. ನಾಗೇಂದ್ರಪ್ಪ... Read more »

ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ: ಶಿವರಾಮ್ ಹೆಬ್ಬಾರ್

ಮಾಜಿ ಪ್ರಧಾನಿ ದಿ.ಇಂದಿರಾಗಾಂಧಿ ಅವರ ಮೇಲೆ ನಮಗೆ ಮಮತೆಯೂ ಇಲ್ಲ, ದ್ವೇಷವೂ ಇಲ್ಲ.ಇಂದಿರಾ ಕ್ಯಾಂಟೀನ್ ಹೆಸರು ಬದಲಾವಣೆ ಮಾಡಬೇಕೋ ಬೇಡವೋ ಎಂಬ ಬಗ್ಗೆ ಸಿಎಂ ತೀರ್ಮಾನ ಮಾಡುತ್ತಾರೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ. ಬೆಂಗಳೂರು: ಮಾಜಿ ಪ್ರಧಾನಿ... Read more »

ಜಿಲ್ಲೆಯಾದ್ಯಂತ112 ಅಧೀಕೃತ ಉದ್ಘಾಟನೆ…

ಕಳೆದ ಎರಡು ತಿಂಗಳುಗಳಿಂದ ರಾಜ್ಯದಾದ್ಯಂತ ತುರ್ತು ಸೇವೆಗಾಗಿ ಮೀಸಲಾಗಿ ಕಾರ್ಯನಿರ್ವಹಿಸುತ್ತಿರುವ 112 ವಾಹನ ಸಾರ್ವಜನಿಕರಿಗೆ ಸಹಾಯವಾಗುತ್ತಿದೆ. ಹಿಂದೆ ಅಗ್ನಿ ಅವಘಡಕ್ಕೆ, ಅಪಘಾತಕ್ಕೆ ಪ್ರತ್ಯೇಕ ಮಾಹಿತಿ ನೀಡುವ ವ್ಯವಸ್ಥೆ ಇತ್ತು. ಈಗ ಸಾರ್ವಜನಿಕರ ಯಾವುದೇ ತುರ್ತು ಅಗತ್ಯಕ್ಕೆ 112 ಮೀಸಲಾಗಿ ಕಾರ್ನಿರ್ವಹಿಸುತ್ತಿದೆ.ಈ... Read more »

ತಿಣಿಂಗ…. ಮಿನಿಂಗಾ….ಟಿಷ್ಯಾ…..

ಯಾವ ಪ್ರತಿಭೆಗಳಿಗೆ ಎಲ್ಲಿ ಅವಕಾಶ ಸಿಗಬೇಕೋ ಅಲ್ಲಿ ಅವಕಾಶ ಸಿಗದೇ ಇದ್ದಾಗ ಪ್ರತಿಭೆಗಳ ಪ್ರಭೆ ಅಳಿದು ಹೋಗುತ್ತವೆ. ಅದರಲ್ಲೂ ಅಡವಿಯ ಹಾಗೂ ಗ್ರಾಮೀಣ ಪ್ರದೇಶದ ಅದೆಷ್ಟೋ ಪ್ರತಿಭೆಗಳಿಗೆ ಅವರ ಹಂಬಲಕ್ಕೆ ಸೂಕ್ತ ಬೆಂಬಲ ಸಿಗದೇ ಹೋದಾಗ ಬೆಳೆಯಬೇಕಾದ ಚಿಗುರು ಕರಗಿ... Read more »

ಮಧು ಬಂಗಾರಪ್ಪ ಭರವಸೆ ಉಳಿಸಿಕೊಳ್ಳಲಿಲ್ಲ – ಎಂ.ಗಂಗಣ್ಣ

ಚುನಾವಣೆಗೆ ಒಂದು ವರ್ಷಕ್ಕಿಂತ ಮೊದಲೇ ಅಭ್ಯರ್ಥಿಗಳನ್ನು ಆಯ್ಕೆಮಾಡಿ ಸಂಘಟಿತವಾಗಿ ಕೆಲಸಮಾಡುವುದರಿಂದ ಮುಂದಿನ ದಿನಗಳಲ್ಲಿ ಜನತಾದಳ ಎಸ್. ಅಧಿಕಾರ ಹಿಡಿಯಲಿದೆ ಎಂದು ಜೆ.ಡಿ.ಎಸ್. ರಾಜ್ಯ ಉಪಾಧ್ಯಕ್ಷ ಎಂ. ಗಂಗಣ್ಣ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಸಿದ್ಧಾಪುರದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು... Read more »

ಬೋಧಿಸತ್ವನೆಂಬ ಕರಿ ಎತ್ತು! p-1

ಮನುಷ್ಯ ಎಷ್ಟೆಲ್ಲಾ ಹುಚ್ಚುಚ್ಚಾಗಿರಬಲ್ಲ ಗೊತ್ತಾ? ಸಾಮಾಜಿಕ ಜಾಲತಾಣಗಳಲ್ಲಿ ಕುಣಿಯುವ ಕೋಡಂಗಿಗಳನ್ನು ಬಿಡಿ ಅವರು ವಂಡರ್ ಹೆಡ್ ಥರದ ಜನ, ಮೊಬೈಲ್,ತಲೆ ನಡುವೆ ಒಂದು ಸುರಂಗ ಉಳಿದಂತೆ ಗೋಡಾ ಹೈ ಮೈದಾನ್ ಹೈ ವ್ಯವಸ್ಥೆ.ಆದರೂ ಮತ್ತೆ ಬರಬಾರದೆ ಬಾಲ್ಯ ಎಂದುಕೊಳ್ಳುವ ಹಳಹಳಿಕೆಗೆ... Read more »

ಕೋವಿಡ್ ಆತಂಕದಿಂದ ಕುಳ್ಳಗಾದ ಹೇರಂಬ…!

ಗೌರಿ ಗಣೇಶ ಹಬ್ಬವೆಂದರೆ ಎತ್ತರದ ಮೂರ್ತಿ,ವಾರವಿಡೀ ಸಂಬ್ರಮ ಹಲವು ದಿನಗಳ ತಯಾರಿ ಕಣ್ಮುಂದೆ ಬರುತ್ತದೆ. ಆದರೆ ಕಳೆದ ವರ್ಷದಿಂದ ಕುಗ್ಗಿದ ಗಣೇಶ ಚತುರ್ಥಿ ಸಂಬ್ರಮ ಈ ವರ್ಷ ಮರುಕಳಿಸುವ ಸಾಧ್ಯತೆ ಇದೆಯಾ ಎನ್ನುವ ಪ್ರಶ್ನೆ ಹಲವರಲ್ಲಿದೆ. ರಾಜ್ಯದಾದ್ಯಂತ ಗಣೇಶ್ ಚತುರ್ಥಿಯ... Read more »

ವಿದ್ಯುತ್ ಖಾಸಗೀಕರಣ ರೈತ ಸಂಘದ ಪ್ರತಿಭಟನೆ

ಸಿದ್ದಾಪುರ: ಕೇಂದ್ರ ಸರ್ಕಾರ ರೈತರು, ಬಡವರು, ಕೂಲಿ ಕಾರ್ಮಿಕರು, ದೀನದಲಿತರ ಪರವಾಗಿಲ್ಲ. ಮುಂದೆ ಅವರನ್ನು ಜೀತದಾಳುಗಳಾಗಿ ದುಡಿಯುವಂತೆ ಮಾಡಲು ವಿದ್ಯುತ್ ನಿಗಮವನ್ನು ಖಾಸಗೀಕರಣ ಮಾಡಲು ಹೊರಟಿದೆ ಎಂದು ತಾಲೂಕ ರೈತ ಸಂಘ ಹಾಗೂ ಹಸಿರು ಸೇನೆಯ ಅಧ್ಯಕ್ಷ ವೀರಭದ್ರ ನಾಯ್ಕ... Read more »

ಹೊಲ,ಗದ್ದೆ-ತೋಟಗಳ ದುರಸ್ಥಿಗೆ ಉದ್ಯೋಗಖಾತ್ರಿಯಲ್ಲಿ ಅವಕಾಶ

ಸಿದ್ದಾಪುರ: ತಾಲೂಕಿನಲ್ಲಿ ಅತಿವೃಷ್ಟಿಯಿಂದ ಬಹಳಷ್ಟು ಹಾನಿಯಾಗಿದೆ ಹಾನಿಗೊಳಗಾದ ಕುಟುಂಬಗಳಿಗೆ ಸರ್ಕಾರದಿಂದ 998600 ರೂ ಗಳನ್ನು ನೀಡಲಾಗಿದೆ. ತಾಲೂಕಿನಲ್ಲಿ ಮಳೆಯ ಪ್ರಮಾಣ ವಾಡಿಕೆಗಿಂತ 400% ಜಾಸ್ತಿಯಾಗಿದ್ದರಿಂದ ವಿಪರೀತ ಹಾನಿ ಸಂಭವಿಸಿದೆ. ಎಂದು ವಿಧಾನಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದರು.ಅವರು ಮಂಗಳವಾರ ಮಿನಿವಿಧಾನಸೌಧದ... Read more »