ಆನೆ ಸಾಕಲು ಹೊರಟ ಸಹನಾ ಕಾಂತಬೈಲು..! & ಇಲ್ಲಿರಲಾರೆ ಅಲ್ಲಿಗೆ ಹೋಗಲಾರೆ…….

ಲೇಖಕಿ ಸಹನಾ ಕಾಂತಬೈಲು ಅವರು ಕೊಡಗು ಮತ್ತು ದಕ್ಷಿಣ ಕನ್ನಡದ ಗಡಿಭಾಗವಾದ ಸಂಪಾಜೆಯ ದಬ್ಬಡ್ಕ ಎನ್ನುವ ಕುಗ್ರಾಮದವರು. ಕೇವಲ ಪಿ.ಯು.ಸಿ ವರೆಗೆ ಓದಿದ ಸಹನಾ ಕಾಂತಬೈಲು ಅವರು ತಮ್ಮ 17 ನೇ ವಯಸ್ಸಿಗೇ ಮದುವೆಯಾದವರು. 20 ನೇ ಹರೆಯದಲ್ಲೇ ಮಂಗಳ,... Read more »

ಅಂತರ್ ಜಿಲ್ಲಾ ಕಳ್ಳರನ್ನು ಬಂಧಿಸಿದ ಪೊಲೀಸರು

ದೇವಸ್ಥಾನ ಹಾಗೂ ಮನೆ ಕಳ್ಳತನ ಮಾಡಿದ ಅಂತರಜಿಲ್ಲಾ ಆರೋಪಿತರ ಬಂಧನ ನಾಲ್ಕು ಪ್ರಕರಣಗಳ ಪತ್ತೆ : ಒಂದು ಲಕ್ಷಕ್ಕೂ ಅಧಿಕ ಮೌಲ್ಯದ ಬಂಗಾರದ ಆಭರಣ ವಶ; ಉತ್ತರ-ಕನ್ನಡ ಜಿಲ್ಲೆಯ ಮುಂಡಗೋಡ ತಾಲೂಕಿನ ಗೋಟಗೋಡಿಕೊಪ್ಪ ಕ್ರಾಸ್ ಹತ್ತಿರ ಮುಂಡಗೋಡ-ಶಿರಸಿ ರಾಜ್ಯ ಹೆದ್ದಾರಿಯಲ್ಲಿ... Read more »

ಹವ್ಯಾಸಕ್ಕಾಗಿ ಕ್ಲಿಕ್ಕಿಸಿದ ಪೋಟೋಗಳಿಂದ ವಿಶ್ವಪ್ರಸಿದ್ಧಿಯಾದ ಕಾರವಾರ ರೈಲುನಿಲ್ದಾಣ

ಶಾಂತಿನಗರ ನಾಗರಿಕ ವೇದಿಕೆಯಿಂದ ಆರ್.ಕೆ. ನಾಯಕ ಮಾಸ್ಕೇರಿ ನುಡಿನಮನಸಿದ್ದಾಪುರ- : ನಿವೃತ್ತ ಅಧ್ಯಾಪಕ ಹಾಗೂ ಸಾಹಿತಿಗಳಾದ ಆರ್.ಕೆ. ನಾಯಕ ಮಾಸ್ಕೇರಿ ಅವರ ನಿಧನ ಪ್ರಯುಕ್ತ ಸಿದ್ದಾಪುರದ ಶಾಂತಿನಗರ ನಾಗರಿಕ ವೇದಿಕೆ ಆಶ್ರಯದಲ್ಲಿ ನುಡಿನಮನ ಕಾರ್ಯಕ್ರಮವನ್ನು ಶ್ರೇಯಸ್ ಆಸ್ಪತ್ರೆ ಪ್ರಾಂಗಣದಲ್ಲಿ ನಡೆಸಲಾಯಿತು.... Read more »

ಇನ್ನಿಲ್ಲ ಆಶ್ರಯ ಯೋಜನೆಯ ಆ ಸಮಸ್ಯೆ…. ಕಾಗೇರಿ ಸಾಧನೆ ಎಂದ ಪ್ರಮುಖರು

ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಮಲೆನಾಡು, ಕರಾವಳಿಯ ಕೆಲವು ಜಿಲ್ಲೆಗಳಲ್ಲಿ ಬಡವರಿಗೆ ಮನೆ ಕಟ್ಟಿಕೊಳ್ಳಲು ಅಡ್ಡಿಯಾಗಿದ್ದ ಸಮಸ್ಯೆಗೆ ರಿಯಾಯತಿ ದೊರೆತಿದೆ. ಈ ಬಗ್ಗೆ ಸಿದ್ಧಾಪುರ ಕ್ಯಾದಗಿಯಲ್ಲಿ ಕರೆದ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಬಿ.ಜೆ.ಪಿ. ಪ್ರಮುಖರಾದ ಮಾರುತಿ ನಾಯ್ಕ ಕಾನಗೋಡು, ಆದರ್ಶ... Read more »

ಗೇರುಸೊಪ್ಪಾದ ಭೂಮಿಕಾ ನಾಯ್ಕ ರಾಜ್ಯಕ್ಕೇ ಪ್ರಥಮ, ಎಸ್ ಎಸ್ ಎಲ್ ಸಿ ಫಲಿತಾಂಶ ಪ್ರಕಟ: ಶೇ 99. 9 ವಿದ್ಯಾರ್ಥಿಗಳು ಉತ್ತೀರ್ಣ

2020-21 ನೇ ಶೈಕ್ಷಣಿಕ ಸಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಶೇ.99. 9 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಗೇರುಸೊಪ್ಪಾದ ಭೂಮಿಕಾ ನಾಯ್ಕ ರಾಜ್ಯಕ್ಕೇ ಪ್ರಥಮ- ಹೊನ್ನಾವರ: ಗ್ರಾಮೀಣ ಪ್ರದೇಶವಾದ ಗೇರುಸೊಪ್ಪಾ ಸರ್ಕಾರಿ ಪ್ರೌಡಶಾಲೆಯ ಎಸ್.ಎಸ್.ಎಲ್.ಸಿ... Read more »

ನೂತನ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು- ಬಿಜೆಪಿ ಮುಖಂಡ, ಮೋದಿ ಸರ್ಕಾರಕ್ಕೆ ವಿಪಕ್ಷಗಳಿಂದ ಬೆಂಬಲ!

ಯುಪಿ ಆಸೆಂಬ್ಲಿ ಚುನಾವಣೆ ಪರಿಗಣಿಸಿ ನೂತನ ಕೃಷಿ ಕಾನೂನುಗಳನ್ನು ಕೇಂದ್ರ ಸರ್ಕಾರ ಹಿಂಪಡೆಯಬೇಕು- ಬಿಜೆಪಿ ಮುಖಂಡ ನೂತನ ಮೂರು ಕೃಷಿ ಕಾನೂನುಗಳ ವಿರುದ್ಧದ ರೈತರ ಹೋರಾಟಕ್ಕೆ ಬಿಜೆಪಿ ಮುಖಂಡರೊಬ್ಬರು ಬೆಂಬಲ ವ್ಯಕ್ತಪಡಿಸಿದ್ದು, ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಗಮನದಲ್ಲಿಟ್ಟುಕೊಂಡು ಅವುಗಳನ್ನು... Read more »

ಸಿದ್ಧಾಪುರದಲ್ಲೇಕೆ ಗಾಂಧಿ ಪ್ರತಿಮೆ ಇಲ್ಲ? -ಆರ್.ಎಚ್. ನಾ. ಪ್ರಶ್ನೆ

75 ವರ್ಷಗಳ ಸ್ವಾತಂತ್ರ್ಯೋತ್ಸವ ನೆನಪು ಈಗ ಸಂಭ್ರಮದ ಆಚರಣೆ. ಸ್ವಾತಂತ್ರ್ಯೋತ್ಸವದ ದಿನ ಸ್ವಾತಂತ್ರ್ಯ ಯೋಧರನ್ನು ನೆನಪು ಮಾಡುವುದುಸಹಜ ಮತ್ತು ಸ್ವಾಭಾವಿಕ. ಆದರೆ ರಾಷ್ಟ್ರಪಿತ ಮಹಾತ್ಮಾಗಾಂಧಿ ಸ್ವಾತಂತ್ಯದ ನೆನಪಿನೊಂದಿಗೆ ತಳುಕು ಹಾಕಿಕೊಳ್ಳುವುದು ಗಾಂಧೀಜಿಯವರ ಶ್ರೇಷ್ಠತೆಯ ಸಂಕೇತ.  ಇಂಥ ಗಾಂಧಿ ನೆನಪು, ಸ್ವಾತಂತ್ರ್ಯದ... Read more »

ಸಣ್-ಪುಟ್ ಸುದ್ದಿ-ಚಿನ್ನದ ಮೂರ್ತಿ ಕೆತ್ತಿದ ಕಾಶಿನಾಥ್

ಇತಿಹಾಸದ ಗರ್ಭದಲ್ಲಿ ಸರಪಟ್ಟ ಪರಂಪರೆಗಳೆಷ್ಟಿವೆಯೋ? ಹೆಸರು ಬದಲಾಯಿಸಲೇ ಬೇಕೆಂದಿದ್ದರೆ 1928ರಲ್ಲಿ ಮೊದಲ ಒಲಂಪಿಕ್ಸ್ ಚಿನ್ನ ಗೆದ್ದ ಹಾಕಿ ತಂಡದ ನಾಯಕ ‘ಜೈಪಾಲ್ ಸಿಂಗ್ ಮುಂಡಾ ಖೇಲ್ ರತ್ನ ಪ್ರಶಸ್ತಿ’ ಎಂದು ಪುನರ್ ನಾಮಕರಣ ಮಾಡಬಹುದಿತ್ತು. ‘ಹಾಕಿ ಜಾದೂಗಾರ’ ಧ್ಯಾನ್ ಚಂದ್... Read more »

ಕನ್ನಡದ ಬಿಗ್ ಬಾಸ್ ಸೀಸನ್ 8ರ ವಿನ್ನರ್ ಮಂಜು ಪಾವಗಡ

ಬಿಗ್ ಬಾಸ್ ಕನ್ನಡ ಸೀಸನ್ 8ರ ವಿನ್ನರ್ ಆಗಿ ಮಂಜು ಪಾವಗಡ ಹೊರಹೊಮ್ಮಿದ್ದಾರೆ.  ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 8ರ ವಿನ್ನರ್ ಆಗಿ ಮಂಜು ಪಾವಗಡ ಹೊರಹೊಮ್ಮಿದ್ದಾರೆ.  ಅರವಿಂದ್ ಕೆಪಿ ಮತ್ತು ಮಂಜು ಪಾವಗಡ ನಡುವೆ ಪೈಪೋಟಿ ಇತ್ತು.... Read more »

ಹನಿಮೂನ್ ಮೂಡ್ ನಿಂದ ಹೊರಬಂದು ಜನರಿಗೆ ಸ್ಪಂದಿಸಲು ಸರ್ಕಾರಕ್ಕೆ ಪಾಟೀಲ್ ಆಗ್ರಹ

ಮಳೆಹಾನಿ, ಪ್ರವಾಹ ಪೀಡಿತ ಜನರಿಗೆ ಸರ್ಕಾರ ಕೊಡಬೇಕಾದ ಕನಿಷ್ಟ ಹತ್ತು ಸಾವಿರ ರೂಪಾಯಿಗಳನ್ನೂ ನೀಡಿಲ್ಲ. ಪರಿಹಾರದ ವಿಚಾರದಲ್ಲಿ 2019 ರ ವರ್ತಮಾನ ಮತ್ತೆ ಮರುಕಳಿಸುತ್ತಿ ದೆ. ಕೋವಿಡ್ ಎರಡನೇ ಅವಧಿಯಲ್ಲಿ ಮುಂಜಾಗೃತೆ ವಹಿಸದೆ ಸರ್ಕಾರ ನಿರ್ಲಕ್ಷ ಮಾಡಿದ್ದಕ್ಕೆ ಪರಿಣಾಮ ಎದುರಿಸಿದ್ದೇವೆ... Read more »