ಸಣ್-ಪುಟ್ ಸುದ್ದಿ- ಸಾಧನೆ,ಅಭಿನಂದನೆ

ನೀರಜ್ ಚೋಪ್ರಾರ ಸಾಧನೆ ಭಾರತದ ಟ್ರಾಕ್ ಅಂಡ್ ಫೀಲ್ಡ್ ವಿಭಾಗದಲ್ಲಿ ಹೊಸ ಮಿಂಚು ಮೂಡಿಸಲಿದೆ. ನಾವು ಇಂದು ಪಡುತ್ತಿರುವ ಹರ್ಷದ ಹಿಂದೆ ನಮ್ಮ ಶಿರಸಿ ಬೆಂಗಳೆಯ ಕಾಶಿನಾಥ ನಾಯ್ಕರ ಪಾಲೂ ಇದೆ. 2010 ರ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಕಂಚಿನ ಪದಕ... Read more »

ಅಂಕೋಲಾದಲ್ಲಿ ಅಪಘಾತ ಸಿದ್ದಾಪುರ pwd ಇಂಜಿನಿಯರ್ ಸಾವು ಇಬ್ಬರು ಗಂಭೀರ

ಕಾರವಾರಕ್ಕೆ ಶಿರಸಿ ಯಿಂದ ಸಚಿವರ ಸಭೆಗೆ ಹೊರಟಿದ್ದ ಶಿರಸಿ ಲೋಕೋಪಯೋಗಿ ಇಲಾಖೆಯ ವಾಹನ ಇಂದು ಬೆಳಿಗ್ಗೆ ಅಂಕೋಲಾ ಬಳಿ ಅಪಘಾತಕ್ಕೀಡಾಗಿದ್ದು ವಾಹನದಲ್ಲಿದ್ದ ಸಿದ್ದಾಪುರ ಸಹಾಯಕ ಕಾರ್ಯನಿರ್ವಾಹ ಅಭಿಯಂತರ ಮಾರುತಿ ಮುದುಕಣ್ಣನವರ ಸ್ಥಳದಲ್ಲೇ ಮೃತರಾಗಿದ್ದಾರೆ. ಶಿರಿಸಿಯ ಕಾರ್ಯನಿರ್ವಾಹಕ ಇಂಜಿನಿಯರ್ ಮತ್ತು ಇನ್ನಿಬ್ಬರು... Read more »

ಇಷ್ಟದ ಕನಸು ಬೆನ್ನುಹತ್ತುವ ಕಷ್ಟದ ಸುಖ ಸವಿಯಿರಿ…. – ಡಿ ರಾಮಪ್ಪ ಸಿರಿವಂತೆ

ದಿ ಆಲ್ಕೆಮಿಸ್ಟ್: ಕಂಡರಿಯದ ದಾರಿಯಲ್ಲಿ ಕನಸುಗಳ ಬೆನ್ನು ಹತ್ತಿ…..!ಸ್ಪೇನ್ ದೇಶದ ದಕ್ಷಿಣ ಭಾಗವಾದ ಅಂಡಲ್ಯೂಸಿಯನ್ ಪ್ರಾಂತ್ಯದ ಒಬ್ಬ ಕುರಿ ಕಾಯುವ ಹುಡುಗ – ಸ್ಯಾಂಟಿಯಾಗೊ. ತಾನು ಸಾಕಿದ ಕುರಿಗಳನ್ನು ಮೇಯಿಸುತ್ತ, ಒಂದು ಪಾಳುಬಿದ್ದ ಚರ್ಚಿನ ಹತ್ತಿರ ವಿಶಾಲವಾಗಿ ಬೆಳೆದಿದ್ದ ಹಳೆಯ... Read more »

ಪ್ರವಾಹ ಪೀಡಿತ ಮಲ್ಲಾಪುರಕ್ಕೆ ಭೇಟಿ ನೀಡದ ಸಿಎಂ ಬೊಮ್ಮಾಯಿ: ಗ್ರಾಮಸ್ಥರ ಬೇಸರ

ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆಗೆ ಭೇಟಿ ನೀಡಿ ರೂ.200 ಪರಿಹಾರ ಘೋಷಿಸಿದ ಬಸವರಾಜ ಬೊಮ್ಮಾಯಿಯವರು, ಕಾರವಾರದ ಮಲ್ಲಾಪುರಕ್ಕೆ ಭೇಟಿ ನೀಡದ್ದಕ್ಕೆ ಗ್ರಾಮಸ್ಥರು ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ.  ಕಾರವಾರ: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಂತೆಯೇ... Read more »

ಸಾಹಿತಿ, ಶಿಕ್ಷಕ ಆರ್. ಕೆ. ನಾಯಕ ಮಾಸ್ಕೇರಿ ನಿಧನ

ಕುಮಟಾ ಮೂಲದ ಸಾಹಿತಿ, ಶಿಕ್ಷಕ ಆರ್. ಕೆ. ನಾಯಕ ಮಾಸ್ಕೇರಿ ಗುರುವಾರ ಶಿರಸಿಯಲ್ಲಿ ನಿಧನರಾಗಿದ್ದಾರೆ. ಸಿದ್ದಾಪುರದಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಸೇವೆಸಲ್ಲಿಸಿದ್ದ ಅವರು ಸಾಹಿತಿ, ಸಾಹಿತ್ಯ ಪರಿಚಾರಕರಾಗಿ ಹೆಸರು ಮಾಡಿದ್ದರು. ದೀರ್ಘ ಕಾಲಿಕ ಅನಾರೋಗ್ಯದಿಂದ ಬಳಲಿದ ಅವರು ಅನಾರೋಗ್ಯದ ಕಾರಣಕ್ಕೆ... Read more »

ರಾಜ್ಯದಲ್ಲಿ ರಾತ್ರಿ 9 ಗಂಟೆಯಿಂದಲೇ ನೈಟ್ ಕರ್ಫ್ಯೂ ಜಾರಿ ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭ

ರಾಜ್ಯದಲ್ಲಿ ಆಗಸ್ಟ್ 23ರಿಂದ ಶಾಲಾ-ಕಾಲೇಜು ಆರಂಭಕ್ಕೆ ನಿರ್ಧಾರ: ಸಿಎಂ ಬಸವರಾಜ ಬೊಮ್ಮಾಯಿ ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು ಪ್ರಾರಂಭಿಸಲು ಸರ್ಕಾರ ತೀರ್ಮಾನಿಸಿದೆ.  ಬೆಂಗಳೂರು: ರಾಜ್ಯದಲ್ಲಿ ಆ 23ರಿಂದ 9, 10 ಹಾಗೂ ಪಿಯುಸಿ ತರಗತಿಗಳನ್ನು... Read more »

ವಿದ್ಯುತ್ ಕ್ಷೇತ್ರ ಖಾಸಗೀಕರಣ: ಆ.10 ರಂದು ರೈತಸಂಘದ ನೇತೃತ್ವದಲ್ಲಿ ಪ್ರತಿಭಟನೆ

ದೇಶದ  ಒಕ್ಕೂಟ ಸರ್ಕಾರದ ಖಾಸಗೀಕರಣ ನೀತಿಗೆ ವಿರೋಧ ಹೆಚ್ಚುತ್ತಿದೆ. ಹಲವು ಸಾರ್ವಜನಿಕ ಕ್ಷೇತ್ರಗಳನ್ನು ಖಾಸಗಿ ವ್ಯವಸ್ಥೆಗೆ ಒಪ್ಪಿಸಿದ ಕೇಂದ್ರ ಸರ್ಕಾರದ ನಡೆಯನ್ನು ಹಲವು ಸಂಘಟನೆಗಳು ವಿರೋಧಿಸಿವೆ. ದೇಶದ ವಿದ್ಯುತ್ ಸಂಪರ್ಕ ವ್ಯವಸ್ಥೆಯನ್ನು ಖಾಸಗಿ ಕ್ಷೇತ್ರಕ್ಕೆ ನೀಡುವ ಕೇಂದ್ರ ಸರ್ಕಾರದ ಮಸೂದೆಗೆ... Read more »

Smukhi local news- ಫ್ರಾ ಮತ್ತು ಗೆ ಗೆ ಪ್ರಶಸ್ತಿ, ಸಮಾನಮನಸ್ಕರ ಸಮಾಜಮುಖಿ ಕೆಲಸ

ತಮ್ಮಣ್ಣ ಬೀಗಾರರಿಗೆ ಅಡ್ವೈಸರ್ ಪ್ರಶಸ್ತಿ ತಮ್ಮಣ್ಣ ಬೀಗಾರರ ‘ಫ್ರಾಗಿ ಮತ್ತು ಗೆಳೆಯರು’ ಮಕ್ಕಳ ಕಾದಂಬರಿಗೆ 2020 ನೇ ಸಾಲಿನ ಮಕ್ಕಳ ಸಾಹಿತ್ಯಕ್ಕಾಗಿ ರಾಜ್ಯಮಟ್ಟದಲ್ಲಿ ನೀಡುವ ಅಡ್ವೈಸರ್ ಪ್ರಶಸ್ತಿ ದೊರಕಿದೆ. ಮಂಡ್ಯ ಜಿಲ್ಲೆಯ ಅಡ್ವೈಸರ್ ಪತ್ರಿಕೆ ಸ್ಥಾಪಿಸಿರುವ ಈ ಪ್ರಶಸ್ತಿಯು 3000ರೂ... Read more »

poem- ಬದುಕು….. by-prathvi patil

ಚಂದನೆಯ ಚಿತ್ರಗಳ ಸ್ವಚ್ಛಂದ ಭಾವಗಳಮನವ ಮಿಡಿಯುವ ಸಂಬಂಧಗಳ ತುಡಿತಕ್ಕೆಬದುಕೆನ್ನಬಹುದೆ?ಬದುಕೆನ್ನಬಹುದೆ? ಬೆನ್ನಿಗೆ ಕಟ್ಟಿದ ಹಾರುವಾ ಪುಗ್ಗಿಕಾಲಂಚಿಗೆ ಜಾರಿದಾ ಭಾರದ ಸರಪಳಿಇವೆರಡಕ್ಕೂ ಚಿತ್ತವನಿತ್ತ ಮುಗುಳುನಗೆಯನ್ನುಬದುಕೆನ್ನಬಹುದೆ?ಬದುಕೆನ್ನಬಹುದೆ? ಬದುಕಿನ ಭಾರವನು ಹೊತ್ತ ನೊಗವನ್ನುನೊಗದ ಮೇಲಿರುವ ಪುಟ್ಟ ಮಗುವನ್ನು,ಆ ಮಗುವ ನಗುವ ನೆನೆದು-ನೆನೆವ ಮನದ ಭಾವಕ್ಕೆಬದುಕೆನ್ನಬಹುದೆ? ಬದುಕೆನ್ನಬಹುದೆ?... Read more »

independent-75 75ನೇ ಸ್ವಾತಂತ್ರ್ಯೋತ್ಸವ ಆಚರಿಸಲು ಸಜ್ಜಾಗಿದೆ ಬ್ರಿಟಿಷರ ಬಾವುಟ ಕೆಳಗಿಳಿಸಿ, ತ್ರಿವರ್ಣ ದ್ವಜ ಹಾರಿಸಿದ ಮೊಟ್ಟ ಮೊದಲ ಗ್ರಾಮ!

ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆ ಗ್ರಾಮದ ಬಂಗ್ಲೆಗುಡ್ಡೆಯಲ್ಲಿ 75 ನೇ ಸ್ವಾತಂತ್ರ್ಯ ದಿನಾಚರಣೆಗೆ ಸಿದ್ಧತೆ ನಡೆಯು ತ್ತಿದೆ. ತ್ರಿವರ್ಣ ಧ್ವಜವನ್ನು ಮೊದಲ ಬಾರಿಗೆ ಏರಿಸಿದ ಕೀರ್ತಿ ಈ ಗ್ರಾಮಕ್ಕೆ ಸಲ್ಲುತ್ತದೆ. ಮಂಗಳೂರು: ದಕ್ಷಿಣ ಕನ್ನಡದ ಸುಳ್ಯ ತಾಲೂಕಿನ ಬೆಳ್ಳಾರೆ... Read more »