ಕರೋನಾ ಸೇನಾನಿಗಳನ್ನು ಮರೆತವರು ಕೃತಘ್ನರು

ಕರೋನಾ ಅವಧಿಯಲ್ಲಿ ಸೇನಾನಿಗಳಾಗಿ ಕೆಲಸ ಮಾಡಿದವರನ್ನು ಸಮಾಜ ಎಂದೂ ಮರೆಯಬಾರದು ಎಂದು ಹೇಳಿರುವ ಜೆ.ಡಿ.ಎಸ್. ಮುಖಂಡ ಡಾ.ಶಶಿಭೂಷಣ ಹೆಗಡೆ ಸಾರ್ವಜನಿಕರು ಮತ್ತು ಸರ್ಕಾರ ಆಶಾ ಕಾರ್ಯಕರ್ತರನ್ನು ಗೌರವಿಸಿ,ಸಹಕಾರ ನೀಡದಿದ್ದರೆ ಆ ವ್ಯವಸ್ಥೆ ಹೃದಯಹೀನ ಎನ್ನಬೇಕಾಗುತ್ತದೆ ಎಂದರು. ಸಿದ್ಧಾಪುರ ರಾಘವೇಂದ್ರಮಠದಲ್ಲಿ ಉಪೇಂದ್ರ... Read more »

ಕೊರೋನಾ ಹೆಚ್ಚಳ: ಉ.ಕ.,ದ.ಕ. ಗಳಲ್ಲಿ ಪರಿಷ್ಕೃತ ಆದೇಶ ಜಾರಿ

ಕೊರೋನಾ ಹೆಚ್ಚಳ: ದಕ್ಷಿಣ ಕನ್ನಡದಲ್ಲಿ ಹೊಸ ನಿರ್ಬಂಧಗಳು, ವಾರಾಂತ್ಯದಲ್ಲಿ ದೇವಾಲಯಗಳು ಬಂದ್ ಕೋವಿಡ್ -19 ಪ್ರಕರಣಗಳು ಹೆಚ್ಚಾದ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲಾಡಳಿತವು ಆಗಸ್ಟ್ 15 ರವರೆಗೆ ಜಿಲ್ಲೆಯ ದೇವಸ್ಥಾನಗಳಿಗೆ ಹೊಸ ನಿರ್ಬಂಧಗಳನ್ನು ಜಾರಿ ಮಾಡಿದೆ. ಕರೋನಾ ಹೆಚ್ಚಳ, ಸರ್ಕಾರದ... Read more »

ಸಿಎಂ ಬಸವರಾಜ ಬೊಮ್ಮಾಯಿ ಸಂಪುಟ ರಚನೆ: 29 ಸಚಿವರಿಂದ ಪ್ರಮಾಣ ವಚನ ಸ್ವೀಕಾರ

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.  ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೂತನ ಸಂಪುಟ ರಚನೆಯಾಗಿದ್ದು ಮೊದಲಿಗೆ 29 ಸಚಿವರು ಪ್ರಮಾಣ ವಚನ ಸ್ವೀಕರಿಸಿದರು.  ರಾಜಭವನದ ಗಾಜಿನ... Read more »

ಶಿರಸಿ-ಸಿದ್ಧಾಪುರಗಳಲ್ಲಿ ಜಿಲ್ಲಾಧಿಕಾರಿ ಸಂಚಾರ, ಭರವಸೆಯ ಸೇತುವಾದ ಮುಲ್ಲೈ ಮುಗಿಲನ್…

ಪ್ರವಾಹ ಪೀಡಿತ ಉತ್ತರ ಕನ್ನಡ ಜಿಲ್ಲೆ ನಿಧಾನವಾಗಿ ಚೇತರಿಸಿಕೊಳ್ಳುತ್ತಿದೆ.ಹಾಳಾದ ರಸ್ತೆಗಳು, ಮುರಿದ ಸೇತುವೆ. ಕುಸಿದ ಮನೆಗಳು ತೇಲಿಹೋದ ತೂಗುಸೇತುವೆಗಳಿಂದಾಗಿ ಸಾರ್ವಜನಿಕ ಸಂಪರ್ಕ ಸೇತು ಕಡಿತಗೊಂಡಿದೆ. ಇಂಥ ಸಮಸ್ಯೆಗಳ ಗ್ರಾಮಗಳಿಗೆ ಈಗ ಅಧಿಕಾರಿಗಳು,ಜನಪ್ರತಿನಿಧಿಗಳು, ರಾಜಕೀಯ ಮುಖಂಡರ ತಂಡ ಭೇಟಿ ನೀಡುತ್ತಿದೆ. ಜಿಲ್ಲೆಯ... Read more »

Flood pro-ಮಾಲಕಿ ಜೊತೆಗೆ ಅತಿಕ್ರಮಣ ಭೂಮಿಯಲ್ಲಿದ್ದ ಮನೆಗೂ ಸೂಕ್ತ ಪರಿಹಾರ ಕಾಗೇರಿ ಭರವಸೆ

ಹೊರ ಊರುಗಳಲ್ಲಿ ಕೆಲಸ ಮಾಡುತಿದ್ದ ಮನುವಿಕಾಸ ಸಂಸ್ಥೆ ತಮ್ಮೂರಿನ ಜನರಿಗೆ ನೆರವಾಗಿದ್ದು ಖುಷಿಯ ವಿಚಾರ, ಪರ ಊರುಗಳಲ್ಲಿ ಈ ಸಂಸ್ಥೆಯ ನೆರವನ್ನು ವಿತರಿಸಿದ ನಮಗೆ ಅವರ ಗ್ರಾಮದಲ್ಲೇ ಕೊಡುವುದಕ್ಕೆ ಸಂತೋಷ-ಸಂಬ್ರಮ- ವಿಶ್ವೇಶ್ವರ ಹೆಗಡೆ ಕಾಗೇರಿ ಸಿದ್ದಾಪುರ: ತಾಲೂಕಿನಲ್ಲಿ ಪ್ರಕೃತಿ ವಿಕೋಪದಿಂದ... Read more »

ಸ್ಪೀಕರ್ ಆಗ್ತಾರಾ ಮಂತ್ರಿ…ವಿಶ್ವೇಶ್ವರ ಹೆಗಡೆ ಸಚಿವಸ್ಥಾನದ ಗುಟ್ಟು ರಟ್ಟು ಮಾಡಿದ samajamukhi.net

ಮುಂದಿನ ಸರ್ಕಾರ ಅಸ್ಥಿತ್ವಕ್ಕೆ ಬರುವವರೆಗೂ ನಾನೇ ವಿಧಾನಸಭಾ ಅಧ್ಯಕ್ಷ ಎನ್ನುವ ವಿಶ್ವೇಶ್ವರರ ಮಾತು ಈಗಿನ ಹೊಸ ಸಚಿವ ಸಂಪುಟದ ವರೆಗೋ ಅಥವಾ ಈ ಅವಧಿಯ ನಂತರ ಮುಂದಿನ ಸರ್ಕಾರ ಬರುವವರೆಗೂ ತಾಂತ್ರಿವಾಗಿ ಸ್ಫೀಕರ್ ಆಗಿ ಮುಂದುವರಿಯುವ ಸಾಂಪ್ರದಾಯಿಕ ಶಿಷ್ಟಾಚಾರದ ಬಗ್ಗೆ... Read more »

no ganesh fest @2021- ಕೋವಿಡ್ ಆತಂಕ ನಡುವಲ್ಲೇ ಗಣೇಶ ಉತ್ಸವ ಆಚರಣೆ, ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ

ಬೆಳಗಾವಿ: ಕೋವಿಡ್ ಆತಂಕ ನಡುವಲ್ಲೇ ಗಣೇಶ ಉತ್ಸವ ಆಚರಣೆ, ಮಾರ್ಗಸೂಚಿ ಪ್ರಕಟಿಸಿದ ಸರ್ಕಾರ ಮಹಾಮಾರಿ ಕೊರೋನಾ ವೈರಸ್ ಜನ ಜೀವನದ ಮೇಲೆ ಸಾಕಷ್ಟು ಪರಿಣಾಮ ಬೀರಿದ್ದು, ನಮ್ಮ ಹಬ್ಬ, ಉತ್ಸವ ಹಾಗೂ ಆಚರಣೆಗಳ ಮೇಲಂತೂ ದೊಡ್ಡ ಪರಿಣಾಮವನ್ನೇ ಬೀರಿದೆ. ಕಳೆದ... Read more »

ಕಾಗೇರಿ ವಿವರಣೆ,ದೇಶಪಾಂಡೆ ಸಹಾಯ…..

ವಿಧಾನಸಭಾಧ್ಯಕ್ಷನಾಗಿ 2 ವರ್ಷ ಉತ್ತಮ ಕೆಲಸ ಮಾಡಿದ ತೃಪ್ತಿಯಿದೆ, ಇ-ವಿಧಾನ್ ಜಾರಿಯಾಗದ ಬಗ್ಗೆ ಬೇಸರವಿದೆ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ  ಸದನದಲ್ಲಿ ನಡೆಯುತ್ತಿರುವ ಕಲಾಪದ ಪಾರದರ್ಶಕತೆಯನ್ನು ಕಾಪಾಡುವುದು ಅತ್ಯಗತ್ಯವಾಗಿದೆ. ವಿಧಾನಸಭೆ ಅಧಿವೇಶನದ ಕಲಾಪ ಚಿತ್ರೀಕರಣ ಮಾಡಲು ಮಾಧ್ಯಮಗಳ ಕ್ಯಾಮೆರಾಗಳಿಗೆ ನಿರ್ಬಂಧ... Read more »

ಸರ್ಕಾರದ ಅವ್ಯವಸ್ಥೆಗೆ ದೇಶಪಾಂಡೆ ಅಸಮಾಧಾನ,ಯಾವ ಪುರುಷಾರ್ಥಕ್ಕೆ ಈ ಹಿಂದಿನ ಈಗಿನ ಸರ್ಕಾರಗಳು ರಚನೆಯಾಗಿವೆ?

ಮುಖ್ಯಮಂತ್ರಿಗಳು ರಬ್ಬರ್ ಸ್ಟಾಂಪ್- ಇಂಟರೆಸ್ಟಿಂಗ್ ಹೇಳಿಕೆ ಕೊಟ್ಟ ದೇಶಪಾಂಡೆ * ಕರೋನಾ, ಪ್ರವಾಹ ಸರ್ಕಾರದ ವಿಫಲತೆಗೆ ಸಾಕ್ಷಿ, ವೈಯಕ್ತಿಕ ಆರೋಪ, ಟೀಕೆ ಬೇಡ ಪ್ರಚಾರದಿಂದ ಜನರನ್ನು ಮರಳುಮಾಡಲು ಸಾಧ್ಯವಿಲ್ಲ ಎಂದ ಹಿರಿಯ ನಾಯಕ * ಕಾಂಗ್ರೆಸ್ ರಚನಾತ್ಮಕವಾಗಿ ಕೆಲಸ ಮಾಡುತ್ತಿದೆ,... Read more »