ಸಚಿವರು ಅಧಿವೇಶನದಲ್ಲಿ ಗೈರು ಹಾಜರಾಗುವಂತಿಲ್ಲ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಸೆ.13ರಿಂದ ನಡೆಯುವ ವಿಧಾನಸಭೆ ಅಧಿವೇಶನದ ಕಲಾಪಗಳಲ್ಲಿ ಎಲ್ಲಾ ಸಚಿವರು ಹಾಜರಿರುವಂತೆ ಸೂಚನೆ ನೀಡುವಂತೆ ಮುಖ್ಯಮಂತ್ರಿಗಳು ಮತ್ತು ಸಂಸದೀಯ ವ್ಯವಹಾರಗಳ ಸಚಿವರಿಗೆ ವಿಧಾನಸಭೆಯ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಆರ್ ಎಸ್ ಎಸ್ ಸಿದ್ದಾಂತವನ್ನು ಒಪ್ಪುವವರು ಕಾಂಗ್ರೆಸ್ ಪಕ್ಷಕ್ಕೆ ಅಗತ್ಯ ಇಲ್ಲ ಹಾಗೂ ಬಿಜೆಪಿಗೆ ಹೆದರುವವರು ಪಕ್ಷದಿಂದ ಹೊರಟು ಹೋಗಬಹುದು’’ ಎಂದು ಹೇಳಿದ ರಾಹುಲ್ ಗಾಂಧಿ ಮಾತು ಹೊಸತೇನಲ್ಲ, ಇದರಿಂದ ಆಶ್ಚರ್ಯ ಚಕಿತರಾಗಬೇಕಾಗದ ಅಗತ್ಯವೂ ಇಲ್ಲ. ಸಂಘ ಪರಿವಾರವನ್ನು ರಾಹುಲ್ ಗಾಂಧಿಯವರ ರೀತಿಯಲ್ಲಿ ಸೈದ್ದಾಂತಿಕ ಸ್ಪಷ್ಟತೆಯಿಂದ ವಿರೋಧಿಸುತ್ತಾ … Continue reading ಸಚಿವರು ಅಧಿವೇಶನದಲ್ಲಿ ಗೈರು ಹಾಜರಾಗುವಂತಿಲ್ಲ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ