ಕಣಸೆ ಅಪ್ಪೆ ಕಸಿ ಪ್ರಯೋಗ- ಪರಿಸರ, ಅರಣ್ಯ ಸಂರಕ್ಷಣೆಗೆ ಎಲ್ಲರ ಸಹಕಾರ ಅಗತ್ಯ

ಸಿದ್ದಾಪುರಭಾರತೀ ಸಂಪದ, ಸಂಸ್ಕೃತಿ ಸಂಪದ ಹಾಗೂ ಪ್ರಯೋಗ ಸ್ವಯಂಸೇವಾ ಸಂಸ್ಥೆ ಸಹಯೋಗದಲ್ಲಿ ಕಸಿ ಮಾಡಿ ಬೆಳೆಸಿದ ಅಪರೂಪದ ಕಣಸಿ ಕರಿ ಅಪ್ಪೆ ಸಸಿಗಳ ಹಸ್ತಾಂತರ ಹಾಗೂ ನರ್ಸರಿ ಸಿಬ್ಬಂದಿಗೆ ಸನ್ಮಾನ ಕಾರ್ಯಕ್ರಮ ಪಟ್ಟಣದ ಹೊಸೂರಿನ ಅರಣ್ಯ ಇಲಾಖೆ ನರ್ಸರಿಯಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಪರಿಸರ ತಜ್ಞ ಎಂ.ಬಿ.ನಾಯ್ಕ ಕಡಕೇರಿ ಮಾತನಾಡಿ ಕಳೆದ ಹಲವು ವರ್ಷಗಳಿಂದ ಪರಿಸರ ಹಾಗೂ ಸಸ್ಯ ಸಂರಕ್ಷಣೆಯಲ್ಲಿ ತಮ್ಮನ್ನು ತೊಡಗಿಸಿಕೊಂಡ ಗಣಪತಿ ಹೆಗಡೆ ವಡ್ಡಿನಗದ್ದೆಯವರ ಕಾರ್ಯ ಮಾದರಿಯಾದದ್ದು. ಮರೆಯಾಗುತ್ತಿರುವ ಅಪರೂಪದ ಸಸ್ಯಗಳ ಬೀಜ ಸಂಗ್ರಹಣೆ, ಅವುಗಳ … Continue reading ಕಣಸೆ ಅಪ್ಪೆ ಕಸಿ ಪ್ರಯೋಗ- ಪರಿಸರ, ಅರಣ್ಯ ಸಂರಕ್ಷಣೆಗೆ ಎಲ್ಲರ ಸಹಕಾರ ಅಗತ್ಯ