ಗಣೇಶ ಚತುರ್ಥಿ ಐತಿಹ್ಯ, ಆಚರಣೆ ಮತ್ತು ಪುಣ್ಯದ ಕಥೆಗಳು
ಕಾಯಿ ಕಡಬು ತಿಂದ ಹೊಟ್ಟೆಮೇಲೆ ಗಂಧ ಮೊದಲೊಂದಿಪೆ ನಿನಗೆ ಗಣನಾಥ: ಗಣೇಶ ಚತುರ್ಥಿ ಅಥವಾ ಚೌತಿ ಪ್ರತಿ ವರ್ಷದ ಭಾದ್ರಪದ ಮಾಸದ ಶುಕ್ಲಪಕ್ಷದ ಚೌತಿ/ಚತುರ್ಥಿಯಂದು ಬರುವುದು. ತಾಯಿ ಪಾರ್ವತಿ ಹಾಗೂ ಮಗ ಗಣೇಶ ಹಬ್ಬ ಮನಸ್ಸಿಗೆ ಮುದ ತುಂಬುವ ಭಾವಪೂರ್ಣ ಹಬ್ಬವೂ ಹೌದು. ಲೇಖಕಿ: ನಳಿನಿ ಸೋಮಯಾಜಿ ಮೊದಲ ಪೂಜೆ ಗಣೇಶನಿಗೆ ಮಾಡಿ ಮುಂದುವರಿದಲ್ಲಿ ಪ್ರಯತ್ನ ಯಶಸ್ವಿಯಾಗಿ ನೆರವೇರುವುದು ಎನ್ನುವ ಮಾತಿದೆ. ಗಣೇಶನ ಹಬ್ಬ ನಮ್ಮ ಭಾರತದಲ್ಲಿ ಮಾತ್ರವಲ್ಲ, ದೇಶ ವಿದೇಶಗಳಲ್ಲಿ ಸಹ ಅಷ್ಟೇ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. … Continue reading ಗಣೇಶ ಚತುರ್ಥಿ ಐತಿಹ್ಯ, ಆಚರಣೆ ಮತ್ತು ಪುಣ್ಯದ ಕಥೆಗಳು
Copy and paste this URL into your WordPress site to embed
Copy and paste this code into your site to embed