ಮುಖವಿಲ್ಲದ ಹಂದಿ ನೋಡಿ ಓಡಿ ಹೋದ…..ಕಪ್ಪು ನಾಯಿ,ಬಿಳಿ ಎತ್ತು! p-2
ಈಗೀಗ ಕಾಡು ಹಂದಿ ಬೇಟೆ ನಿಷೇಧಿಸಿದ ಮೇಲೆ ಹಿಂದಿನ ಬೇಟೆ ರೋಚಕತೆಗಳೆಲ್ಲಾ ಮಾಯವಾಗಿವೆ. ಈ ರೋಚಕ ಭೇಟೆ ಅನುಭವಕ್ಕೆ ಹಾತೊರೆದು ನಾವೆಲ್ಲಾ ಕಾಡು ಹಂದಿ ಬೇಟೆಗೆ ಅವಕಾಶ ಕೊಡಬೇಕೆಂದು ಬಿಗಿಪಟ್ಟು ಹಿಡಿದಿರುವ ಹಿಂದೆ ನಮ್ಮ ಮರೆಯದ ಕತೆಗಳಿವೆ. ಬಹುಶ: ನಮ್ಮ ದೊಡ್ಡೆತ್ತಿನ ಜೋಡಿ ಇದ್ದ ಸಮಯವದು. ನನ್ನಪ್ಪನಿಗೆ ರಾತ್ರಿವೇಳೆ ಯಾರಾದರೊಬ್ಬರ ನೆರವು ಬೇಕೇ ಬೇಕು. ಹಗಲಿನಲ್ಲಿ ಎಲ್ಲೆಂದರಲ್ಲಿ ನಿರ್ಭೀಡೆಯಿಂದ ತಿರುಗಾಡುತಿದ್ದ ನಮ್ಮಪ್ಪ ರಾತ್ರಿಯಾಗುತ್ತಲೇ ನನ್ನನ್ನು ಆಶ್ರಯಿಸುತಿದ್ದ. ನನಗೂ ಎತ್ತಿನ ಗಾಡಿ,ರೋಮಾಂಚಕ ಕೆಲಸಗಳೆಂದರೆ ಆಸಕ್ತಿ. ಅಪ್ಪ ಕರೆಯುವ ಮೊದಲೇ … Continue reading ಮುಖವಿಲ್ಲದ ಹಂದಿ ನೋಡಿ ಓಡಿ ಹೋದ…..ಕಪ್ಪು ನಾಯಿ,ಬಿಳಿ ಎತ್ತು! p-2
Copy and paste this URL into your WordPress site to embed
Copy and paste this code into your site to embed