ಸಾಂಘಿಕ ಕ್ರೌರ್ಯ ದೇಶವಾಳುತ್ತಿದೆ – ಪಂಡಿತ ರಾಜೀವ ತಾರಾನಾಥ

ಅರ್ಬನ್ ನಕ್ಸಲರು– ಇದೊಂದು ಕಾರಣವೋ? ನೆಪವೋ? ಕೋರ್ಟು ಕೇಳಿತು– ‘ನೀವು ಯಾವ ಕಾರಣಕ್ಕೆ ಬಂಧಿಸಿದಿರಿ’ ಅಂತ. ಕಾರಣವೇ ಇರಲಿಲ್ಲ. ಜೈಲಿಗೆ ಹಾಕಬೇಡಿ, ಮನೇ ಒಳಗಿಡಿ ಅಂತ ಕೋರ್ಟು ಹೇಳಿತು. ನಮ್ಮಲ್ಲಿ ಇಲ್ಲಿಯವರೆಗೆ ನ್ಯಾಯಸಂಸ್ಥೆಗಳು ಸಂಪೂರ್ಣ ಕೊಳೆಯಾಗಿಲ್ಲ ಅನ್ನೋದೆ ಸಮಾಧಾನ. ತಮ್ಮ ವಿವೇಚನೆಯನ್ನು ಉಪಯೋಗಿಸ್ತವೆ. ಈಗ ಆಗಿರೋದು, ಈ ಜನರ ದಸ್ತಗಿರಿ, ಬಂಧನ ನೋಡಿ ನಂಗೆ ಆಶ್ಚರ್ಯವೇನೂ ಆಗಿಲ್ಲ. ಈಗ ದೇಶವನ್ನೇ ಆಳ್ತಾ ಇರೋದು ತರಹೇವಾರಿ ದ್ವೇಷ. ಪ್ರತಿಯೊಂದು ಮಟ್ಟದಲ್ಲಿಯೂ ದ್ವೇಷ, ಕ್ರೌರ್ಯ. ಸಾಂಘಿಕ ಕ್ರೌರ್ಯ.ಬಹಳ ಭೀಕರವಾದ ಒಂದು … Continue reading ಸಾಂಘಿಕ ಕ್ರೌರ್ಯ ದೇಶವಾಳುತ್ತಿದೆ – ಪಂಡಿತ ರಾಜೀವ ತಾರಾನಾಥ