432 ಹುದ್ದೆಗಳು ಖಾಲಿ, ಪರೀಕ್ಷೆ ಇಲ್ಲದೇ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ರೈಲ್ವೇ ನೇಮಕಾತಿ: 432 ಹುದ್ದೆಗಳು ಖಾಲಿ, ಪರೀಕ್ಷೆ ಇಲ್ಲದೇ ನೇಮಕಾತಿ, ಆಸಕ್ತರು ಅರ್ಜಿ ಸಲ್ಲಿಸಿ

ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ 432 ಹುದ್ದೆಗಳು ಖಾಲಿ ಇದ್ದು,  ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

Indian Railways jobs

ಬೆಂಗಳೂರು: ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೇ ಇಲಾಖೆಯಲ್ಲಿ 432 ಹುದ್ದೆಗಳು ಖಾಲಿ ಇದ್ದು,  ಪರೀಕ್ಷೆ ಇಲ್ಲದೆ ನೇರ ನೇಮಕಾತಿ ಅವಕಾಶವಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 

ಹುದ್ದೆಗಳ ಹೆಸರು
ಫಿಟ್ಟರ್, ಎಲೆಕ್ಟ್ರಿಷಿಯನ್, ವಯರ್ ಮ್ಯಾನ್, ಎಲೆಕ್ಟ್ರಾನಿಕ್ ಮೆಕಾನಿಕ್, ವೆಲ್ಡರ್, ಪ್ಲಂಬರ್, ಪೇಂಟರ್, ಟರ್ನರ್, ಕಾರ್ಪೆಂಟರ್, ಡ್ರಸ್ಲರ್

ಒಟ್ಟು ಹುದ್ದೆಗಳು: 432

ವಿದ್ಯಾರ್ಹತೆ
ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ 10ನೇ ತರಗತಿ ಜೊತೆಗೆ ಐಟಿಐ ವಿದ್ಯಾರ್ಹತೆ ಹೊಂದಿರಬೇಕು.

ಉದ್ಯೋಗ ಸ್ಥಳ: ಭಾರತದ ವಿವಿಧೆಡೆ

ವಯೋಮಿತಿ: ಕನಿಷ್ಠ 15 ವರ್ಷ, ಗರಿಷ್ಠ 24 ವರ್ಷ
ಎಸ್ಸಿ, ಎಸ್ಸಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆ, ಒಬಿಸಿ ವಿದ್ಯಾರ್ಥಿಗಳಿಗೆ 3 ವರ್ಷ ಸಡಿಲಿಕೆ

ಆಯ್ಕೆ ವಿಧಾನ 
ಮೆರಿಟ್ ಆಧಾರದ ಮೇಲೆ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 

ಅರ್ಜಿ ಸಲ್ಲಿಸುವ ವಿಧಾನ
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಇಲಾಖೆಯ ಅಧಿಕೃತ ವೆಬ್ ಸೈಟ್ ವಿಳಾಸಕ್ಕೆ ಭೇಟಿ ನೀಡಿ ಆನ್ ಲೈನ್ ಮುಖಾಂತರ ಅರ್ಜಿಯನ್ನು ಸಲ್ಲಿಸಬೇಕು. ಯಾವುದೇ ಅರ್ಜಿ ಶುಲ್ಕವಿಲ್ಲ.

ಅರ್ಜಿ ಸಲ್ಲಿಸಬೇಕಾದ ವಿಳಾಸ: 
https://apprenticeshipindia.org/apprenticeship/opportunity

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ
10-10-2021 (kpc)
 https://samajamukhi.net/2021/09/13/bsndp-pro-sdp/?fbclid=IwAR1x9JvDKhDtpyJ-fJJg0S7TKvtYBQ9gKtW6DxCNWvorq2k0M7F80pxwP40

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

O

siddapur nk – this week…..

ಸಿದ್ದಾಪುರ : ಮನೆಗೆ ನುಗ್ಗಿ ಮಹಿಳೆಯ ಚಿನ್ನದ ಸರ ಎಗರಿಸಿದ ಸರಗಳ್ಳ!!?* *ಸಿದ್ದಾಪುರ*: ಮಹಿಳೆಯೊಬ್ಬರ ಮಂಗಲಸೂತ್ರ ಕದ್ದ ಪ್ರಕರಣವೊಂದು ನಿನ್ನೆ ನಡೆದಿರುವ ಕುರಿತು ಉತ್ತರ...

ಕಡವೆ ಪ್ರಕರಣ: ಅಧಿಕಾರಿಗಳ ಮೇಲೆ ದೌರ್ಜನ್ಯ ಪ್ರಕರಣ ದಾಖಲಿಸಿದ ಸಂತ್ರಸ್ತ!

ಹುಸೂರಿನ ಕಡವೆ ಪ್ರಕರಣ ಮರೆಮಾಚುವ ಮುನ್ನ ಸಿದ್ಧಾಪುರದ ತ್ಯಾಗಲಿ (ನಾಣಿಕಟ್ಟಾದಲ್ಲಿ)  ಯಲ್ಲಿ ಕಡವೆ ಭೇಟೆ ಮಾಡಿದ ಪ್ರಕರಣ ನಡೆದಿದ್ದು ಈ ಪ್ರಕರಣದಲ್ಲಿ ಆತುರದಿಂದ ವ್ಯಕ್ತಿಯೊಬ್ಬರನ್ನು...

ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ……

ಡಿಕೆಶಿ ಪದಗ್ರಹಣಕ್ಕೆ ಸಿದ್ಧತೆ; ವಿಧಾನಸೌಧದ ಸುತ್ತಮುತ್ತ ಇರುವ ಸರ್ಕಾರಿ ಕಚೇರಿಗಳಿಗೆ ಅರ್ಧದಿನ ರಜೆ ಘೋಷಣೆ ಕರ್ನಾಟಕ ರಾಜ್ಯಪಾಲರ ಹೆಸರಿನಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ...

ಭಟ್ಕಳ: ತಟ್ಟೆಹಕ್ಕಲು ನದಿಯಲ್ಲಿ ಮುಳುಗಿ ಒಂದೇ ಕುಟುಂಬದ 8 ಮಂದಿ ನೀರುಪಾಲು, ತಲಾ 5 ಲಕ್ಷ ಪರಿಹಾರ ಘೋಷಿಸಿದ ಸರ್ಕಾರ!

ಉತ್ತರ ಕನ್ನಡ ಜಿಲ್ಲೆಯ ಭಟ್ಕಳದ ತಟ್ಟೆಹಕ್ಕಲು ನದಿಯಲ್ಲಿ ಕಪ್ಪೆ ಚಿಪ್ಪು ತೆಗೆಯಲು ಹೋದ ಎಂಟು ಮಂದಿ ಜಲಸಮಾಧಿಯಾಗಿರುವ ದಾರುಣ ಘಟನೆ ನಡೆದಿದ್ದು ಇಬ್ಬರು ನಾಪತ್ತೆಯಾಗಿದ್ದಾರೆ....

Latest Posts

O

Recommended For You

About the Author: Kanneshwar Naik

Leave a Reply

Your email address will not be published. Required fields are marked *