ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ..!

ಈಗ ಕನ್ನಡ ಸಾಹಿತ್ಯ ಪರಿಷತ್ತಿಗೆ ಚುನಾವಣೆ ನಡೆಯಬೇಕಿದೆ. ಪ್ರಸಕ್ತ ವಾಗಿ ಮ.ನು.ಬಳೆಗಾರರ ಅವಧಿ ಮುಗಿದಿದೆ. ಅದಕ್ಕಾಗಿ ಈಗಾಗಲೇ ತಯ್ಯಾರಿಯೂ ನಡೆದಿದೆ. ಹಾಗಾದರೆ ಈ ನಮ್ಮ ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿಯನ್ನು ಅವಲೇಕಿಸೋಣ..! ಬ್ರಿಟಿಷ್‌ ಸರ್ಕಾರದ ಆಡಳಿತಕ್ಕೆ ಒಳಪಟ್ಟಿದ್ದ ಮದ್ರಾಸ್‌, ಮುಂಬೈ ಪ್ರಾಂತ್ಯಗಳಲ್ಲಿ ದ್ವೀಪಗಳಂತೆ ಸೊಂಡೂರು, ಸವಣೂರು, ರಾಮದುರ್ಗ ಮುಂತಾದ ಹಿರಿಯ, ಕಿರಿಯ ಸಂಸ್ಥಾನಗಳು ಇದ್ದವು. ಕನ್ನಡ ಜನ ಭಿನ್ನ ಭಿನ್ನ ಆಡಳಿತ ಘಟಕಗಳ ಹಿಡಿತದಲ್ಲಿದ್ದರೂ ಅವರು ಆಡುತ್ತಿದ್ದ ಕನ್ನಡ ಭಾಷೆಯ ಮೇಲೆ ಅನ್ಯ ಭಾಷಾ … Continue reading ಕನ್ನಡ ಸಾಹಿತ್ಯ ಪರಿಷತ್ತು ನಡೆದು ಬಂದ ದಾರಿ..!