ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನ

ರೈತರ ಸೇವಾ ಸಹಕಾರ ಸಂಘದಲ್ಲಿ ಕಿರಿಯ ಸಹಾಯಕ ಹುದ್ದೆಗಳು ಖಾಲಿ: ಪದವೀಧರರಿಂದ ಅರ್ಜಿ ಆಹ್ವಾನ

ಸಿಂಡಿಕೇಟ್‌ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  

Farmers-Service-Cooperative

ಬೆಂಗಳೂರು: ಸಿಂಡಿಕೇಟ್‌ ರೈತರ ಸೇವಾ ಸಹಕಾರ ಸಂಘ ನಿಯಮಿತದಲ್ಲಿ ಖಾಲಿ ಇರುವ ಕಿರಿಯ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.  

ಹುದ್ದೆಯ ಹೆಸರು: ಕಿರಿಯ ಸಹಾಯಕ

ಒಟ್ಟು ಹುದ್ದೆಗಳ ಸಂಖ್ಯೆ: 8

ವೇತನ: 21400 ರೂ. ರಿಂದ 42,000 ರೂ. ಜತೆಗೆ ಇತರೆ ಭತ್ಯೆಗಳು.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 01-10-2021 ರ ಸಂಜೆ 5 ಗಂಟೆವರೆಗೆ

ಕರ್ತವ್ಯ ಸ್ಥಳ:  ಬೆಂಗಳೂರು ನಗರ

ಮೀಸಲಾತಿ
ಸಾಮಾನ್ಯ ವರ್ಗ – 4, ಸಾಮಾನ್ಯ ವರ್ಗ ಮಹಿಳಾ ಮೀಸಲು- 2, ಪರಿಶಿಷ್ಟ ಪಂಗಡ – 1, ಪ್ರವರ್ಗ 2 (ಎ) – 1 ಸೇರಿ ಒಟ್ಟು ಹುದ್ದೆಗಳು 8.

ವಿದ್ಯಾರ್ಹತೆ
ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಅಂಗೀಕೃತ ವಿಶ್ವವಿದ್ಯಾಲಯದಿಂದ ಯಾವುದೇ ಪದವಿಯಲ್ಲಿ ಕನಿಷ್ಠ ಶೇ.50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು.

ವಯೋಮಿತಿ
ಕನಿಷ್ಠ 18 ವರ್ಷ ದಿಂದ ಗರಿಷ್ಠ ವಯೋಮಿತಿ 35 ವರ್ಷ
ಹಿಂದುಳಿದ ವರ್ಗದ ಪ್ರವರ್ಗಕ್ಕೆ – 38 ವರ್ಷ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಗರಿಷ್ಠ 40 ವರ್ಷ.

ಅರ್ಜಿ ಸಲ್ಲಿಸುವ ವಿಧಾನ ಹೇಗೆ?
ಸಿಂಡಿಕೇಟ್‌ ರೈತರ ಸೇವಾ ಸಹಕಾರ ಸಂಘ ನಿಯಮಿತ ಕೇಂದ್ರ ಕಚೇರಿಯಲ್ಲಿ ಕೆಲಸದ ವೇಳೆಯಲ್ಲಿ ಅರ್ಜಿಯನ್ನು ಪಡೆಯಬಹುದು. ರೂ.1000 ಕ್ಕೆ ಡಿಡಿಯನ್ನು ‘ಸಿರೈ.ಸೇ.ಸ.ಸಂಘ ನಿಯಮಿತ, ಅತ್ತಿಬೆಲೆ, ಇವರ ಹೆಸರಿನಲ್ಲಿ ನೀಡಿ ಅರ್ಜಿಯನ್ನು ಪಡೆಯಬೇಕು.

ಭರ್ತಿ ಮಾಡಿದ ಅರ್ಜಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ವಿಳಾಸ – ಸದಸ್ಯ ಕಾರ್ಯದರ್ಶಿ, ಸಿಬ್ಬಂದಿ ನೇಮಕಾತಿ ಸಮಿತಿ ಹಾಗೂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ, ಸಿಂಡಿಕೇಟ್ ರೈತರ ಸೇವಾ ಸಹಕಾರ ಸಂಘ ನಿಯಮಿತ, ಅತ್ತಿಬೆಲೆ – 562107ಕ್ಕೆ ಕಳುಹಿಸಬೇಕು. (kpc)

_______________________________________________________________

ಮಾನ್ಯರೆ, ನಮ್ಮ ಮಾಧ್ಯಮ ಕ್ಷೇತ್ರದ ಸಮಾಜಮುಖಿ ನಡೆ ಈಗ ಕಾಲು ಶತಮಾನ ದಾಟಿದೆ. ಈ ಪಯಣದಲ್ಲಿ samajamukhi.net ನ್ಯೂಸ್ ಪೋರ್ಟಲ್ samaajamukhi & samajamukhinews ಯೂಟ್ಯೂಬ್ ಚಾನೆಲ್ ಗಳು ಹಾಗೂ ಸಮಾಜಮುಖಿ & samaajamukhi.net ಫೇಸ್ಬುಕ್ ಪೇಜ್ ಗಳು ಸೇರಿವೆ. ಈ ಎಲ್ಲಾ ಘಟಕಗಳ ನಿರ್ವಹಣೆ & ನಿರಂತರತೆಗೆ ನಿಮ್ಮ ಸಹಕಾರ ಮುಖ್ಯ. ನಮ್ಮ ಸುದ್ದಿ, ವಿಡಿಯೋ, ಸ್ಟೋರಿ ಗಳನ್ನು like, share ಹಾಗೂ subscribe ಮಾಡಿ ಸಹಕರಿಸುತ್ತಾ ನಮ್ಮ ಈ ಮಾಧ್ಯಮ ಸಮೂಹದ ಸಿದ್ಧಾಪುರ ಕೆನರಾ ಬ್ಯಾಂಕ್ ಖಾತೆ samajamukhi 03082200081658 ಅಕೌಂಟ್‌ಗೆ ಮತ್ತು ನಮ್ಮ gpay & phone pay Acc No 9740598884 ಗೆ ಆರ್ಥಿಕ ನೆರವು ನೀಡುತ್ತಾ ನಮ್ಮ ಜೊತೆಯಾಗಲು ಕಳಕಳಿಯ ವಿನಂತಿ…….. ಇಂತಿ ನಿಮ್ಮ Kannesh Kolsirsi

_______________________________________________________________

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು...

ನಿನ್ನೆ ಇಂದು ನಾಳೆ….. ನದಿ ತಿರುವು ಪಾದಯಾತ್ರೆ & ಹೋರಾಟ

ನದಿತಿರುವು ಯೋಜನೆ ಸೇರಿದಂತೆ ಉತ್ತರಕನ್ನಡಕ್ಕೆ ಯಾವುದೇ ಬೃಹತ್‌ ನೀರಾವರಿ ಯೋಜನೆ ಬೇಡ ಎಂದು ಉತ್ತರ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ...

ಗುರುವಿನ ಗುಲಾಮಳಾದವಳು ಸ್ವತ: ಭಾವನನ್ನೇ ಮುಗಿಸಿಬಿಟ್ಟಳು…!

ಫೆ.೦೨ ರ ರಾತ್ರಿ ಸಮಯ ಇನ್ನೇನು ತನ್ನ & ತಮ್ಮನ ಮಕ್ಕಳ ಜೊತೆ ಊಟ ಮಾಡಬೇಕು ಅಷ್ಟೊತ್ತಿಗೆ ಹೊರಗಿನಿಂದ ಬಂದ ಆಗಂತುಕರು ವಸಂತ ನಾಯ್ಕ...

ಭುವನಗಿರಿ ತೇರು & ಕೋಲಶಿರಸಿಯಲ್ಲಿ ಜೋರು!

ಸಿದ್ಧಾಪುರ, ಇಲ್ಲಿಯ ಪ್ರಸಿದ್ಧ ಕ್ಷೇತ್ರ ಭುವನಗಿರಿಯ ಮಹಾ ರಥೋತ್ಸವ ಫೆ.೨ಮತ್ತು ಮೂರರಂದು ನಾನಾ ಧಾರ್ಮಿಕ ಕಾರ್ಯಗಳೊಂದಿಗೆ ನಡೆಯಲಿದೆ. ಕೋಲಶಿರ್ಸಿಯಲ್ಲಿ— ಇಲ್ಲಿಯ ಕೋಲಶಿರ್ಸಿಯಲ್ಲಿ ನೂತನವಾಗಿ ನಿರ್ಮಾಣವಾಗಿರುವ...

ಸುಳಿಮುರಕಿ ದುರಂತ…ಹಣ-ಹಣ, ಜಣಜಣಹಣಕ್ಕಾಗಿ ಹೋಯ್ತು ಎರಡು ಜೀವ..!! 

ಬಂಗಾರದ ಹಲ್ಲಿನ ಬಾಂಬೆಸ್ಟೋರಿಯ ಅಪ್ಪನ ಮಗ ಕುಖ್ಯಾತ! ಆತ ಮಾಡದ ಅಡ್ಡ ಕಸುಬುಗಳಿಲ್ಲ,, ಸಾರಾಯಿ, ಗಾಂಜಾ, ಕಳ್ಳನಾಟಾ ಒಂದೆ-ಎರಡೆ…!  ದುಡ್ಡಿನ  ಮೋದದಪಮ್ಯಾ ಮೂವತ್ತು ದಾಟುವ...

Latest Posts

ಮತ್ತೆ ಶುರುವಾದ ಮಂಗನ ಜ್ವರ… ಮಲೆನಾಡಿಗೆ ಆತಂಕ ತಂದ ಕಾಯಿಲೆ

ಪ್ರತಿ ಬೇಸಿಗೆಗೆ  ಪ್ರಾರಂಭವಾಗುವ ಮಂಗನ ಖಾಯಿಲೆ ಈ ವರ್ಷ ತನ್ನ ಪಯಣ ಪ್ರಾರಂಭಿಸಿದೆ. ಈ ವರೆಗೆ ರಾಜ್ಯದಲ್ಲಿ ಒಟ್ಟೂ ೫೭ ಮಂಗನ ಜ್ವರದ ಪ್ರಕರಣಗಳು ದಾಖಲಾಗಿದ್ದು ಬೇಸಿಗೆಯ ಬಿಸಿಗೆ ತತ್ತರಿಸುತ್ತಿರುವ ಮಲೆನಾಡಿಗರಿಗೆ ಈ ಕಾಯಿಲೆ ತಲೆ ಬಿಸಿ ಹೆಚ್ಚಿಸಿದೆ. ಶಿವಮೊಗ್ಗ ಜಿಲ್ಲೆಯಿಂದ ಪ್ರಾರಂಭವಾದ ಕ್ಯಾಸನೂರು ಮಂಗನ ರೋಗ ಈ ವರ್ಷ ಕೂಡಾ ಶಿವಮೊಗ್ಗ ಜಿಲ್ಲೆಯಲ್ಲೇಅರ್ಧಶತಕ...

Recommended For You

About the Author: Kanneshwar Naik

Leave a Reply

Your email address will not be published. Required fields are marked *