ಪ್ರಧಾನಿ ಮೋದಿ ಹುಟ್ಟುಹಬ್ಬ- ರಾಷ್ಟ್ರೀಯ ನಿರುದ್ಯೋಗ ದಿನ

ಪ್ರಧಾನ ಮಂತ್ರಿ ಮೋದಿಯವರ ಹುಟ್ಟುಹಬ್ಬವನ್ನು ಬಿ.ಜೆ.ಪಿ. ಆಚರಿಸಿದರೆ ಕಾಂಗ್ರೆಸ್ ಇದಕ್ಕೆ ಪರ್ಯಾಯವಾಗಿ ಮೋದಿ ಜನ್ಮದಿನವನ್ನು ರಾಷ್ಟ್ರೀಯ ನಿರುದ್ಯೋಗ ದಿನವನ್ನಾಗಿ ಪ್ರತಿಭಟನೆ ನಡೆಸಿದೆ. ರಾಷ್ಟ್ರದಾದ್ಯಂತ ಕಾಂಗ್ರೆಸ್ ಕರೆಕೊಟ್ಟ ಪ್ರತಿಭಟನೆ ಅಂಗವಾಗಿ ರಾಜ್ಯ, ಜಿಲ್ಲೆ. ತಾಲೂಕಾ ಮಟ್ಟದಲ್ಲಿ ಪ್ರತಿಭಟಿಸಿದ ಯುವಕಾಂಗ್ರೆಸ್ ಕಾರ್ಯಕರ್ತರು ಕಪ್ಪುಪಟ್ಟಿಧರಿಸಿ ಪ್ರತಿರೋಧ ವ್ಯಕ್ತಪಡಿಸಿದರು. ಶಿರಸಿ-ಸಿದ್ಧಾಪುರಗಳಲ್ಲೂ ಕಾಂಗ್ರೆಸ್ ಯುವ ಘಟಕ ರಾಷ್ಟ್ರೀಯ ನಿರುದ್ಯೋಗ ದಿನದ ಅಂಗವಾಗಿ ಪ್ರತಿಭಟನೆ ದಾಖಲಿಸಿದವು. ಸಿದ್ಧಾಪುರದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಸಂತ ನಾಯ್ಕ ಮಳಲವಳ್ಳಿ ದೇಶದಲ್ಲಿ ಪ್ರಜಾಪ್ರಭುತ್ವ ವಿರೋಧಿ … Continue reading ಪ್ರಧಾನಿ ಮೋದಿ ಹುಟ್ಟುಹಬ್ಬ- ರಾಷ್ಟ್ರೀಯ ನಿರುದ್ಯೋಗ ದಿನ