ಸಂತೋಷ್ ರಾಜ್ಯ ಕಾರ್ಯದರ್ಶಿ- ಸೆಪ್ಟೆಂಬರ್ 18-19 ರಂದು ದಾವಣೆಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ರಾಜ್ಯ ನೋಂದಾಯಿತ ಖಾಸಗಿ ಶಿಕ್ಷಣ ಸಂಸ್ಥೆ ಗಳ..
ಖಜಾಂಚಿ ಸಂತೋಷ ನಾಯಕ ತೊರ್ಕೆ

ಕರ್ನಾಟಕ ರಾಜ್ಯ ನೋಂದಾಯಿತ ಖಾಸಗೀ ಶಿಕ್ಷಣ ಸಂಸ್ಥೆಗಳ ಒಕ್ಕೂಟ ‘ಪಸ್ಟ್ ಕರ್ನಾಟಕ’ ಎಂಬ ಹೆಸರಿನ ಸಂಘಟನೆ ಅಸ್ತಿತ್ವಕ್ಕೆ ಬಂದಿದ್ದು ಬೆಂಗಳೂರು ರಲ್ಲಿ ಕಛೇರಿ ಯನ್ನು ಹೊಂದಿದೆ. ಶ ಎನ್ ಎಚ್ ಮುಕ್ಕನವರ್ ಕಲಬುರ್ಗಿ ಯವರು ರಾಜ್ಯ ಅಧ್ಯಕ್ಷ ರಾಗಿದ್ದು ಸಂತೋಷ ನಾಯಕ ತೊರ್ಕೆ ರಾಜ್ಯದ ಖಜಾಂಚಿ ಯಾಗಿರುತ್ತಾರೆ.

ರಾಜ್ಯದ ಎಲ್ಲ ವಿಭಾಗಗಳಿಗೆ,ಜಿಲ್ಲಾ ವಾರು ಹಾಗೂ ತಾಲೂಕಾವಾರು ಅಧ್ಯಕ್ಷರು ಹಾಗೂ ಪದಾಧಿಕಾರಿಗಳನ್ನು ನೇಮಿಸಿದ್ದು, ಸಾವಿರಾರು ಶಾಲೆಗಳು ಸದಸ್ಯತ್ವ ಹೊಂದಿವೆ.ಮುಂದಿನ ದಿನಗಳಲ್ಲಿ ಶಿಕ್ಷಣ ಸಂಸ್ಥೆಗಳ ಕುಂದು ಕೊರತೆಗಳಿಗೆ ಹಾಗೂ ಸಂಸ್ಥೆ ಗಳಿಗೆ ಅನ್ಯಾಯ ವಾದ್ದಲ್ಲಿ ಸರಕಾರಿ ಮಟ್ಟದ ಲ್ಲಿ ಸ್ಪಂದಿಸುವದಾಗಿ ಸಂಘಟನೆ ತಿಳಿ ಸಿದೆ.

ಸೆಪ್ಟೆಂಬರ್ 18-19 ರಂದು ದಾವಣೆಗೆರೆಯಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ

ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಕರ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ.

File photo

ದಾವಣಗೆರೆ: ಸೆ.18-19 ರಂದು ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಬೆಣ್ಣೆನಗರಿ ದಾವಣಗೆರೆಯಲ್ಲಿ ಸಕರ ಸಿದ್ಧತೆಗಳು ಮಾಡಿಕೊಳ್ಳಲಾಗುತ್ತಿದೆ.

ಸೆಪ್ಟಂಬರ್ 18ರ ಸಂಜೆ ದಾವಣಗೆರೆಯ ಅಪೂರ್ವ ರೆಸಾರ್ಟ್‌ನಲ್ಲಿ ಕಾರ್ಯಕಾರಿಣಿ ಸಬೆ ನಡೆಯಲಿದೆ. ಅಂದು ಸಂಜೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಉಪಸ್ಥಿತಿಯಲ್ಲಿ ಈ ಸಭೆ ನಡೆಯಲಿದ್ದು, ತೀವ್ರ ಕುತೂಹಲ ಕೆರಳಿಸಿದೆ.

ಅಂದು ಬೆಳಿಗ್ಗೆ ರಾಜ್ಯ ಬಿಜೆಪಿ ಪದಾಧಿಕಾರಿಗಳ ಸಭೆ ನಡೆಯಲಿದ್ದು, ಸಭೆಯಲ್ಲಿ ನಳಿನ್ ಕುಮಾರ್ ಕಟೀಲ್ ಪದಾಧಿಕಾರಿಗಳಿಗೆ ಮತ್ತಷ್ಟು ಪಕ್ಷ ಸಂಘಟನೆ, ಬಲಪಡಿಸುವ ಕುರಿತಂತೆ ಸಲಹೆ ನೀಡಲಿದ್ದಾರೆ.

ಸೆಪ್ಟಂಬರ್ 19ರಂದು ತ್ರಿಶೂಲ್ ಕಲಾಭವನದಲ್ಲಿ ಬಿಜೆಪಿ ಕಾರ್ಯಕಾರಿಣಿ ಸಭೆ ನಡೆಯಲಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ. ಎಲ್.‌ ಸಂತೋಷ್, ಮಾಜಿ ಸಿಎಂ ಯಡಿಯೂರಪ್ಪ, ಸಚಿವರು, ಶಾಸಕರು, ಎಂಎಲ್‌ಸಿಗಳು, ಸಂಸದರು, ಕೇಂದ್ರದ ನಾಲ್ವರು ಸಚಿವರಾದ ಶೋಭಾ ಕರಂದ್ಲಾಜೆ, ಎನ್. ನಾರಾಯಣ ಸ್ವಾಮಿ, ರಾಜೀವ್ ಚಂದ್ರಶೇಖರ್, ಪ್ರಹ್ಲಾದ್ ಜೋಷಿ ಪಾಲ್ಗೊಳ್ಳಲಿದ್ದಾರೆಂದು ತಿಳಿದುಬಂದಿದೆ.  (kpc)

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ,...

ಹಾವಿನ ಸೇಡು ಹೆಣ್ಣಿನ ಮೋಸಗಳಿಗೆ ಬಹಳ ವರ್ಷಗಳ ಆಯುಷ್ಯಂತೆ! A ಉಪೇಂದ್ರ & B ಕೂಡಾ ಉಪೇಂದ್ರ!

ಶ್‌ ಚಿತ್ರದ ಮೂಲಕ ಭರವಸೆ ಹುಟ್ಟಿಸಿದ್ದ ಉಪೇಂದ್ರರ ಮುಂದಿನ ಚಿತ್ರ ಯಾವುದು? ಎನ್ನುವ ಕುತೂಹಲದ ಪ್ರಶ್ನೆಗೆ ಉಪೇಂದ್ರ ಎ ಎಂದು ಉತ್ತರ ಕೊಟ್ಟಿದ್ದರು. ಎ.ಸಿನೆಮಾ...

ಕಶಿಗೆಯಲ್ಲಿ ಸಂಸ್ಕೃತಿ ಚಿಂತನ

ಸಿದ್ದಾಪುರತಾಲೂಕಿನ ಕಶಿಗೆಯ ಶ್ರೀ ಕೇಶವನಾರಾಯಣ ದೇವಾಲಯದ ಗಣೇಶಹೆಗಡೆ ದೊಡ್ಮನೆ ಸಭಾಭವನದಲ್ಲಿ ಮೇ.೧೭ರಂದು ಹಿರಿಯ ಪತ್ರಕರ್ತ ಜಿ.ಕೆ.ಭಟ್ಟ ಕಶಿಗೆ ಅವರ ಕುರಿತಾದ ಸಂಸ್ಕೃತಿ ಚಿಂತನ ಕಾರ್ಯಕ್ರಮ...

ಶಿರಸಿ ಪ್ರೀತಮ್‌ ಪಾಲನಕರ್‌ ಸಾವಿನ ಹಿಂದಿನ ಕಾರಣ ಏನು? ಇಲ್ಲಿದೆ ಕ್ಲೂ!

ಪ್ರೀತಮ್‌ ಪಾಲನಕರ್‌ ಆತ್ಮಹತ್ಯೆಗೆ ಕಾರಣ ಮೊಬೈಲ್‌ ಕರೆಯೆ? ಶಿರಸಿ ನಗರದ ಕಾಮಧೇನು ಜ್ಯುವೆಲ್ಲರ್ಸ್‌ ನ ಮಾಲಿಕ ಪ್ರಕಾಶ್‌ ಪಾಲನಕರ್‌ ರ ಹಿರಿಯ ಪುತ್ರ ಪ್ರೀತಮ್‌...

ಕಬೀರ್‌ ಸಾಬ್‌ ರಿಗೂ ಕಾಂಗ್ರೆಸ್‌ ಗೂ ಎತ್ತಣಿದೆತ್ತ ಸಂಬಂಧವಯ್ಯ…..

ಕಬೀರ್‌ ನಿಲ್ಕುಂದ ಎಂಬ ಫೇಸ್‌ ಬುಕ್‌ ಖಾತೆಯಿಂದ ಸಿದ್ಧಾಪುರ ಕಾಂಗ್ರೆಸ್‌ ವಿಚಾರವಾಗಿ ಪ್ರಕಟವಾದ ಸಂದೇಶಗಳು ಹಲವು ಚರ್ಚೆಗೆ ಗ್ರಾಸ ಒದಗಿಸಿವೆ. ಕಬೀರ್‌ ಎನ್ನುವ ಪಕ್ಕಾ...

ನಾಣಿಕಟ್ಟದಲ್ಲಿ‌ ವಸಂತ ಸಂಭ್ರಮ; ಸನ್ಮಾನ

ಸಿದ್ದಾಪುರ: ವಿಶ್ವಶಾಂತಿ‌ ಸೇವಾ ಟ್ರಸ್ಟ್ ಸಂಸ್ಥೆಯು‌ ನಾಣಿಕಟ್ಟದಲ್ಲಿ ತ್ಯಾಗಲಿ ಸೊಸೈಟಿಯ ಸಹಕಾರದೊಂದಿಗೆ ಮೇ.೧೮ರ ಸಂಜೆ ೫:೪೦ಕ್ಕೆ ವಸಂತ ಸಂಭ್ರಮ ಕಾರ್ಯಕ್ರಮ ಆಯೋಜಿಸಿದೆ.ನಾಣಿಕಟ್ಟದ ಸೊಸೈಟಿಯ ಶತಮಾನೋತ್ಸವ...

Latest Posts

ಹೆಣ್ಣು ಮಗುವಿಗೆ ಮುದ್ದಾದ ಹೆಸರುಗಳು ಅ – ಅಂಕಿತಾ ಅನ್ವಿತಾ ಅಮೃತಾ, ಅಮೃತವರ್ಷಿಣಿ,

A -ಅನಿತಾ, ಅಸ್ಮಿತಾ, ಅಖಿಲಾ, ಆಕಾಂಕ್ಷಾ ಅಥಿತಿ, ಅ ಲೈಕಾ ಅಧಿತಿ, ಅರುಂಧತಿ, ಆರ್ವಿ, ಆತ್ರಿ, B- ಭವ್ಯ, ಭವಾನಿ, ಬಾಮಿನಿ, ಬರಣಿ, ಭುವಿ, ಬಿಂದು, ಬಿಂದುಶ್ರೀ ಭುವನಶ್ರೀ, c – ಚಿರಶ್ಮಿ, ಚಿತ್ರ, ಚಿತ್ರಪ್ರಭಾ, ಚಿಂತನಾ, ಚಿನ್ಮಯಿ, ಚಿಂಗಾರಿ, ಚಿತ್ತಾಕರ್ಶಿನಿ, ಚಿತ್ತಾಕರ್ಶಿಣಿ, D- ಧರಣಿ, ಧನ್ವಿತಾ, ಧ🎇ಮನಿ, dhanamani ಧಾರಿಣಿ, ದಮಯಂತಿ ,ಧೃತಿ,ದುರ್ಗಾ,...

Recommended For You

About the Author: Kanneshwar Naik

Leave a Reply

Your email address will not be published. Required fields are marked *