ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ವಿಧಿವಶ

ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್​ನ ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ಹೃದಯಾಘಾತದಿಂದ ಇಂದು ನಿಧನರಾದರು. ಭಟ್ಕಳ: ಭಟ್ಕಳದ ಪರಶುರಾಮ ಸ್ಪೋರ್ಟ್ಸ್ ಕ್ಲಬ್​ನ ಕಬಡ್ಡಿ ಆಟಗಾರನಾಗಿ ಸಾಕಷ್ಟು ಹೆಸರು ಸಂಪಾದಿಸಿದ್ದ ಮನೋಜ ನಾಯ್ಕ ಹೃದಯಾಘಾತದಿಂದ ನಿಧನರಾದರು. (ರಾಷ್ಟ್ರ ಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ) ಜಿಲ್ಲೆಯ ಅತ್ಯುತ್ತಮ ಕಬಡ್ಡಿ ತಂಡಗಳಲ್ಲೊಂದಾಗಿರುವ ಪರಶುರಾಮ ಭಟ್ಕಳದ ಕೀ ಪ್ಲೇಯರ್ ಆಗಿದ್ದ ಮನೋಜ ನಾಯ್ಕ ತಂಡ ಹತ್ತು ಹಲವಾರು ಟೂರ್ನಿಗಳಲ್ಲಿ ಟ್ರೋಫಿ ಗೆಲ್ಲಲು ನೆರವಾಗಿದ್ದರು. ಕಬಡ್ಡಿ ಆಟಗಾರನ ಆಕಸ್ಮಿಕ ಅಗಲಿಕೆಗೆ ಭಟ್ಕಳ … Continue reading ರಾಷ್ಟ್ರಮಟ್ಟದ ಕಬಡ್ಡಿ ಆಟಗಾರ ಮನೋಜ ನಾಯ್ಕ ವಿಧಿವಶ