

ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ 16 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಬೆಳಗಾವಿ: ದೇಶದ ಪ್ರಮುಖ ಬ್ಯಾಂಕ್ ಗಳಲ್ಲಿ ಒಂದಾಗಿರುವ ಕೆನರಾಬ್ಯಾಂಕ್ ನ ವಿವಿಧ ಶಾಖೆಗಳಲ್ಲಿ 16 ಹುದ್ದೆಗಳು ಖಾಲಿ ಇದ್ದು, ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಲಿಖಿತ ಪರೀಕ್ಷೆ ಇಲ್ಲದೇ ಮೌಖಿಕ ಸಂದರ್ಶನದ ಮೂಲಕ ನೇರನೇಮಕಾತಿ ಮಾಡಿಕೊಳ್ಳಲಾಗುತ್ತದೆ ಎಂದು ಹೇಳಲಾಗಿದೆ.
ಹುದ್ದೆ ಹೆಸರು: ಜ್ಯೂವೆಲ್ ಅಪ್ರೈಸರ್
ಒಟ್ಟು ಹುದ್ದೆಗಳು: 16 (16 ಶಾಖೆಗಳಲ್ಲಿ)
ಉದ್ಯೋಗ ಸ್ಥಳ: ಬೆಳಗಾವಿ
ವಿದ್ಯಾರ್ಹತೆ: 10ನೇ ತರಗತಿ ತೇರ್ಗಡೆಯಾಗಿರಬೇಕು
ವಯೋಮಿತಿ: ಕನಿಷ್ಠ 30 ವರ್ಷ ಗರಿಷ್ಠ 60 ವರ್ಷ
ವೇತನ: ಮಾಸಿಕ ರೂ. 21,400 ರಿಂದ ರೂ.42,000 ರೂ
ಆಯ್ಕೆ ವಿಧಾನ
ಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲಾಗುತ್ತದೆ
ಅರ್ಜಿ ಸಲ್ಲಿಸುವ ವಿಧಾನ
ಅಭ್ಯರ್ಥಿಗಳು ಹುದ್ದೆ ಖಾಲಿ ಇರುವ ಬ್ಯಾಂಕ್ ಗಳಿಗೆ ತೆರಳಿ ಅರ್ಜಿ ನಮೂನೆ ಪಡೆದು ಅದನ್ನು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಬೇಕು. ಬಳಿಕ ಅದನ್ನು ಕಚೇರಿಗೆ ತಲುಪಿಸಬೇಕು.
ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ: 28-09-2021
ಹೆಚ್ಚಿನ ಮಾಹಿತಿಗಾಗಿ
