ಶಿವನ ಆತ್ಮಲಿಂಗದ ಪೂಜೆಗೆ ಅರ್ಚಕರ ಕಚ್ಚಾಟ: ಭಕ್ತರಿಗಿಲ್ಲ ಮಹಾಬಲೇಶ್ವರನ ದರ್ಶನ!

ಮಹಾಬಲೇಶ್ವರ ದೇವಾಲಯದ ಉಪಾಧಿವಂತರು ಹಾಗೂ ದೇವಸ್ಥಾನ ಸಮಿತಿ ನಡುವೆ ಪೂಜಾ ಹಕ್ಕಿನ ಕುರಿತು ವಾಗ್ವಾದ ಏರ್ಪಟ್ಟಿದ್ದು, ದೇವಸ್ಥಾನಲ್ಲಿ ಗಲಾಟೆಗೆ ಕಾರಣವಾಯ್ತು. ಈ ಹಿನ್ನೆಲೆ ಸದ್ಯ ದೇವಸ್ಥಾನದಲ್ಲಿ ಆತ್ಮಲಿಂಗಕ್ಕೆ ಪೂಜೆ ಸಲ್ಲಿಸಲು ಯಾರಿಗೂ ಅವಕಾಶ ನೀಡದಂತೆ ಸಮಿತಿ ಅಧ್ಯಕ್ಷತೆ ವಹಿಸಿರುವ ಉಪವಿಭಾಗಾಧಿಕಾರಿ ರಾಹುಲ್ ಪಾಂಡೆ ಆದೇಶಿಸಿದ್ದಾರೆ. ಕಾರವಾರ: ರಾಜ್ಯದಲ್ಲಿಯೇ ಶಿವನ ಆತ್ಮಲಿಂಗವಿರುವ ಏಕೈಕ ದೇವಾಲಯ ಇರುವುದು ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದಲ್ಲಿ. ದಕ್ಷಿಣಕಾಶಿ ಎಂದೇ ಪ್ರಸಿದ್ಧಿಯಾಗಿರುವ ಮಹಾಬಲೇಶ್ವರ ದೇವಾಲಯಕ್ಕೆ ರಾಜ್ಯ ಸೇರಿದಂತೆ ದೇಶದ ವಿವಿಧೆಡೆಗಳಿಂದ ಭಕ್ತರು ಆಗಮಿಸುತ್ತಾರೆ. ಸದ್ಯ … Continue reading ಶಿವನ ಆತ್ಮಲಿಂಗದ ಪೂಜೆಗೆ ಅರ್ಚಕರ ಕಚ್ಚಾಟ: ಭಕ್ತರಿಗಿಲ್ಲ ಮಹಾಬಲೇಶ್ವರನ ದರ್ಶನ!