ಸದಾ ಕಾಡುವ ಅವ್ವ…

ನಮ್ಮನ್ನು ಮತ್ತೆ ಮತ್ತೆ ಕಾಡುವ ಲಂಕೇಶ್ ರ ” ಅವ್ವ”ಕವಿತೆ ————-🌷——–🌷———🌷——-‘ ನನ್ನವ್ವ ಫಲವತ್ತಾದ ಕಪ್ಪು ನೆಲಅಲ್ಲಿ ಹಸಿರು ಪತ್ರದ ಹರವು, ಬಿಳಿಯ ಹೂ ಹಬ್ಬ;ಸುಟ್ಟಷ್ಟು ಕಸುವು, ನೊಂದಷ್ಟೂ ಹೂ ಹಣ್ಣುಮಕ್ಕಳೊದ್ದರೆ ಅವಳ ಅಂಗಾಂಗ ಪುಲಕ;ಹೊತ್ತ ಬುಟ್ಟಿಯ ಇಟ್ಟು ನರಳಿ ಎವೆ ಮುಚ್ಚಿದಳು ತೆರೆಯದಂತೆ. ಪಲ್ಲ ಜೋಳವ ಎತ್ತಿ ಅಪ್ಪನ್ನ ಮೆಚ್ಚಿಸಿ ತೋಳ ಬಂದಿಯ ಗೆದ್ದು,ಹೆಂಟೆಗೊಂಡು ಮೊಗೆ ನೀರು ಹಿಗ್ಗಿ;ಮೆಣಸು, ಅವರೆ, ಜೋಳ, ತೊಗರಿಯ ಹೊಲವ ಕೈಯಲ್ಲಿ ಉತ್ತು,ಹೂವಲ್ಲಿ ಹೂವಾಗಿ, ಕಾಯಲ್ಲಿ ಕಾಯಾಗಿಹಸುರು ಗದ್ದೆಯ ನೋಡಿಕೊಂಡು,ಯೌವನವ ಕಳೆದವಳು … Continue reading ಸದಾ ಕಾಡುವ ಅವ್ವ…