ಬಂಗಾರಪ್ಪ ಅಭಿಮಾನಿಗೆ ನಟಿ ವಿಜಯಲಕ್ಷ್ಮಿಯಿಂದ ಅವಮಾನ

ಬಂ. ಅಭಿಮಾನಿ ತುಕಾರಾಮ ನಾಯ್ಕ- ಹೊನ್ನಾವರ ತಾಲೂಕಿನ ಕರ್ಕಿ ಎಂಬಲ್ಲಿನ ಸಮಾಜ ಸೇವಕ ತುಕರಾಮ್ ನಾಯ್ಕ ಹಾಗೂ ಅವರ ಮಗಳು ಆಸ್ಪತ್ರೆಯ ಬಿಲ್ ಕಟ್ಟಿದ್ದಾರೆ. ಅಷ್ಟೇ ಅಲ್ಲ, ವಿಜಯಲಕ್ಷ್ಮಿ ಕುಟುಂಬವನ್ನು ತಮ್ಮದೇ ಖರ್ಚಿನಲ್ಲಿ ಬೆಂಗಳೂರಿನಿಂದ ಹೊನ್ನಾವರಕ್ಕೆ ಕಾರ್‌ನಲ್ಲಿ ಕರೆತಂದು ಕರ್ಕಿಯಲ್ಲಿ ಮನೆ ನೀಡಿ ಆಶ್ರಯ ಒದಗಿಸಿದ್ದರು. ಇಂಥ ಸಮಾಜಸೇವೆಯ ತುಕಾರಾಮ ನಾಯ್ಕ ಹಿಂದೆ ಬಂಗಾರಪ್ಪನವರ ಅಪ್ಪಟ ಅಭಿಮಾನಿಯಾಗಿದ್ದವರು. ಸಾಮಾಜಿಕ, ರಾಜಕೀಯ ಸೇವೆಯ ತುಕಾರಾಮ ನಾಯ್ಕರಿಗೆ ಉಪಕಾರ ಪಡೆದವರು ಅಪಕಾರ ಮಾಡಿರುವುದು ಇದೇ ಮೊದಲೇನಲ್ಲ….. ಕಾರವಾರ: ಆರ್ಥಿಕ ತೊಂದರೆಯಲ್ಲಿದ್ದ … Continue reading ಬಂಗಾರಪ್ಪ ಅಭಿಮಾನಿಗೆ ನಟಿ ವಿಜಯಲಕ್ಷ್ಮಿಯಿಂದ ಅವಮಾನ