Jds news -ಮೂರು ಕ್ಷೇತ್ರಗಳಿಗೆ ಮಾತ್ರ ಬದಲಿ ಅಭ್ಯರ್ಥಿಗಳ ಹುಡುಕಾಟ

ಜೆಡಿಎಸ್ ತೊರೆಯುವ ಪ್ರಶ್ನೆಯೇ ಇಲ್ಲ : ಮಾಜಿ ಸಚಿವ ಆನಂದ ಅಸ್ನೋಟಿಕರ್ ಕರ್ನಾಟಕ ವಿಧಾನಸಭೆ ಚುನಾವಣೆ: ‘123 ಮಿಷನ್’ ಘೋಷವಾಕ್ಯದೊಂದಿಗೆ ಜೆಡಿಎಸ್ ಸ್ಪರ್ಧೆ, ಮೂರು ಕ್ಷೇತ್ರಗಳಿಗೆ ಬದಲಿ ಅಭ್ಯರ್ಥಿಗಳ ಹುಡುಕಾಟ  2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು ಗೆಲ್ಲಬೇಕು ಎಂದು ಜೆಡಿಎಸ್ ಪಣತೊಟ್ಟಿದೆ.  ಜೆಡಿಎಸ್ ಎಲ್ಲಾ 224 ಕ್ಷೇತ್ರಗಳ ಮೇಲೆ ಗಮನಹರಿಸುವುದಿಲ್ಲ. ಗೆಲುವಿಗೆ ಸಾಧ್ಯತೆಯಿರುವ ಕ್ಷೇತ್ರಗಳ ಮೇಲೆ ಗಮನಹರಿಸಲಿದೆ. 20-25 ಕ್ಷೇತ್ರಗಳಲ್ಲಿ ಹೊಸ ಅಭ್ಯರ್ಥಿಗಳನ್ನು ಸ್ಪರ್ಧೆಗಿಳಿಸುತ್ತಿದೆ. ಬೆಂಗಳೂರು: 2023ರ ವಿಧಾನಸಭೆ ಚುನಾವಣೆಯಲ್ಲಿ 123 ವಿಧಾನಸಭಾ ಕ್ಷೇತ್ರಗಳನ್ನು … Continue reading Jds news -ಮೂರು ಕ್ಷೇತ್ರಗಳಿಗೆ ಮಾತ್ರ ಬದಲಿ ಅಭ್ಯರ್ಥಿಗಳ ಹುಡುಕಾಟ