ಶಂಕರ್​ ನಾಗ್ ಪುಣ್ಯಸ್ಮರಣೆ… ‘ಆಟೋ ರಾಜ’ ನಮ್ಮನ್ನಗಲಿ ಇಂದಿಗೆ 31 ವರ್ಷ

1978ರಲ್ಲಿ ಗಿರೀಶ್ ಕಾರ್ನಾಡ್ ರ ‘ಒಂದಾನೊಂದು ಕಾಲದಲ್ಲಿ’ ಚಿತ್ರದ ಮೂಲಕ ಕರಿಯರ್ ಆರಂಭಿಸಿದ ಶಂಕರ್ ನಾಗ್ ನಂತರ ಹಿಂತಿರುಗಿ ನೋಡಲೇ ಇಲ್ಲ. ‘ಮಿಂಚಿನ ಓಟ’ ಚಿತ್ರದ ಮೂಲಕ ನಿರ್ದೇಶನ ಕೂಡಾ ಆರಂಭಿಸಿದ ಅವರು ಅಲ್ಲಿಂದ ಮಿಂಚಿನ ವೇಗದಲ್ಲೇ ಅನೇಕ ಸಿನಿಮಾಗಳನ್ನು ನಿರ್ದೇಶಿಸಿದರು. ತಮ್ಮ ಮ್ಯಾನರಿಸಂ, ಡೈಲಾಗ್​ನಿಂದಲೇ ಕೋಟ್ಯಂತರ ಅಭಿಮಾನಿಗಳನ್ನು ಸಂಪಾದಿಸಿದ್ದ ನಟ ಕರಾಟೆ ಕಿಂಗ್ ಶಂಕರ್​ ನಾಗ್ ಅಗಲಿ ಇಂದಿಗೆ 31 ವರ್ಷ. ಆಟೋರಾಜ ಎಂದು ಕೂಡಾ ಹೆಸರಾಗಿದ್ದ ಶಂಕರ್​​ನಾಗ್ ಅವರ ಫೋಟೋಗಳನ್ನು ಇಂದಿಗೂ ಕೂಡಾ ಬಹಳ … Continue reading ಶಂಕರ್​ ನಾಗ್ ಪುಣ್ಯಸ್ಮರಣೆ… ‘ಆಟೋ ರಾಜ’ ನಮ್ಮನ್ನಗಲಿ ಇಂದಿಗೆ 31 ವರ್ಷ