ಸಿದ್ದಾಪುರದಲ್ಲಿ ಕಾರ್ ಕಳವು.. ಭಟ್ಕಳದಲ್ಲಿ ಆರೋಪಿಗಳ ಬಂಧನ

ಸಿದ್ಧಾಪುರ ತಾಲೂಕಿನ ಶಿರಳಗಿ ಗ್ರಾಮದಲ್ಲಿ ಕಳ್ಳತನಕ್ಕೆ ಹೊಂಚುಹಾಕಿ ಮನೆಯ ಬಾಗಿಲು ಒಡೆದು ಒಳನುಗ್ಗಿದ ಕಳ್ಳರು ಮನೆಯ ಒಳಗೆ ಹಣ-ಆಭರಣಗಳಿಗಾಗಿ ಹುಡುಕಿ ಕೊನೆಗೆ ಮನೆಯ ಎದುರಿಗಿದ್ದ ಕಾರ್ ಕದ್ದೊಯ್ದ ಘಟನೆ ಬುಧವಾರ ರಾತ್ರಿಯಿಂದ ಗುರುವಾರ ಬೆಳಿಗ್ಗೆ ಸಮಯದೊಳಗೆ ನಡೆದಿದೆ. ಶಿರಳಗಿಯ ಖಾಸಗಿ ಬ್ಯಾಂಕ್ ಉದ್ಯೋಗಿ ಮತ್ತು ಶಿಕ್ಷಕಿ ದಂಪತಿಗಳ ಮನೆಯಲ್ಲಿ ಯಾರೂ ಇರದಿರುವುದನ್ನು ಅರಿತ ಕಳ್ಳರು ಬೆಳಿಗ್ಗೆ 2-3 ಗಂಟೆಯ ಸಮಯಕ್ಕೆ ಬಾಗಿಲು ಒಡೆದು ಮನೆಗೆ ನುಗ್ಗಿದ್ದಾರೆ. ಮನೆಯ ಒಳಗೆ ಆಭರಣ-ಹಣಕ್ಕಾಗಿ ತಡಕಾಡಿದ್ದಾರೆ. ಯಾವ ಸ್ವತ್ತೂ ಸಿಗದೆ ವಾರ್ಡ್ … Continue reading ಸಿದ್ದಾಪುರದಲ್ಲಿ ಕಾರ್ ಕಳವು.. ಭಟ್ಕಳದಲ್ಲಿ ಆರೋಪಿಗಳ ಬಂಧನ