ಮೋದಿ ಕಾಲದಲ್ಲಿ ಅದಾನಿ ಆದಾಯ ಎಷ್ಟು ಗೊತ್ತೆ..? ಉತ್ತರ ಕನ್ನಡದ ಬಗ್ಗೆ ಜಿ.ಸಿ.ಚಂದ್ರಶೇಖರ್ ಹೇಳಿದ್ದೇನು?

ಈ ವರ್ಷ ಅದಾನಿ ಆದಾಯ ದಿನವೊಂದಕ್ಕೆ 1,000 ಕೋಟಿ: ಶ್ರೀಮಂತರ ಪಟ್ಟಿ ಹೀಗಿದೆ… ಈ ವರ್ಷ ಭಾರತ 179 ಮಂದಿ ಸೂಪರ್ ರಿಚ್ ವ್ಯಾಪ್ತಿಗೆ ಬಂದಿದ್ದು, ಅದಾನಿ ಸಮೂಹದ ಗೌತಮ್ ಅದಾನಿ ವಾರ್ಷಿಕ 3,65700 ಕೋಟಿ ರೂಪಾಯಿ ಮೌಲ್ಯದ ಆಸ್ತಿ ಅಥವಾ ದಿನವೊಂದಕ್ಕೆ 1,000 ಕೋಟಿಗಿಂತಲೂ ಹೆಚ್ಚಿನ ಹಣವನ್ನು ಸಂಪಾದಿಸಿದ್ದಾರೆ.  ಉತ್ತರ ಕನ್ನಡ ಸುಂದರ ಜಿಲ್ಲೆಯಾಗಿದ್ದು ಇಲ್ಲಿಯ ಜನರ ಪ್ರೀತಿಗೆ ತಲೆಬಾಗಿದ್ದೇನೆ ಎಂದಿರುವ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ಜಿಲ್ಲೆಯಲ್ಲಿ ಬಹುವಿಶೇಶಗಳ ಮಲ್ಟಿಸ್ಪೆಶಾಲಿಟಿ ಆಸ್ಫತ್ರೆ ನಿರ್ಮಾಣಕ್ಕೆ ಪ್ರಯತ್ನಿಸದಿರುವುದು … Continue reading ಮೋದಿ ಕಾಲದಲ್ಲಿ ಅದಾನಿ ಆದಾಯ ಎಷ್ಟು ಗೊತ್ತೆ..? ಉತ್ತರ ಕನ್ನಡದ ಬಗ್ಗೆ ಜಿ.ಸಿ.ಚಂದ್ರಶೇಖರ್ ಹೇಳಿದ್ದೇನು?