ಅಡಿಕೆ ಬೆಳೆಗಾರರ ಪರವಾಗಿ ನಿಂತ ಗುಂಜಗೋಡು ಕುಟುಂಬ

ಸಿದ್ಧಾಪುರ ತಾಲೂಕಿನಲ್ಲಿ ಗುಂಜಗೋಡು ಗ್ರಾಮ ಮತ್ತು ಗುಂಜಗೋಡು ಕುಟುಂಬಕ್ಕೆ ಮಹತ್ವದ ಸ್ಥಾನವಿದೆ. ತಾಲೂಕು ಕೇಂದ್ರದಿಂದ ತುಸುದೂರದ ಗುಂಜಗೋಡು ಲಾಯಾಯ್ತಿನಿಂದ ಸಮಾಜದ ಆಗುಹೋಗುಗಳೊಂದಿಗೆ ಸ್ಪಂದಿಸಿದೆ. ಸುಶಿಕ್ಷಿತ,ಸಮಾಜಮುಖಿ ಗ್ರಾಮವಾದ ಗುಂಜಗೋಡು ಈಗಲೂ ಬಿಳಗಿ ಸೀಮೆಯ ಪ್ರಸಿದ್ಧ ಗ್ರಾಮ. ಸ್ವಾತಂತ್ರ್ಯ ಹೋರಾಟ, ಧಾರ್ಮಿಕ ಕೆಲಸ, ಕಲೆ, ಸಾಂಸ್ಕೃತಿಕತೆ ಎಲ್ಲದರಲ್ಲೂ ಗುಂಜಗೋಡು ಗುರುತಿಸಿಕೊಂಡಿದೆ. ಗುಂಜಗೋಡಿನ ಕೃಷಿ ಪ್ರಧಾನ ಕುಟುಂಬಗಳಲ್ಲಿ ಹಲವರು ಸಾಮಾಜಿಕ, ರಾಜಕೀಯ, ಧಾರ್ಮಿಕ, ಶೈಕ್ಷಣಿಕ ಕ್ಷೇತ್ರಗಳಲ್ಲೂ ಹೆಸರು ಮಾಡಿ ದ್ದಾರೆ. ಅವರಲ್ಲಿ ಕೆಲವರು ಅಡಿಕೆ ವ್ಯಾಪಾರಿಗಳಾಗಿ ಜಿಲ್ಲೆಯ ಅಡಿಕೆ ಬೆಳೆಗಾರರಿಗೆ ಸಹಕರಿಸಿದ್ದಾರೆ. … Continue reading ಅಡಿಕೆ ಬೆಳೆಗಾರರ ಪರವಾಗಿ ನಿಂತ ಗುಂಜಗೋಡು ಕುಟುಂಬ