ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ & ವೈದ್ಯಕೀಯ ತಪಾಸಣಾ ಶಿಬಿರ

ಬೆಳಗಾವಿ: ಖಾನಪುರದ ರೈಲ್ವೆ ಹಳಿಯ ಮೇಲೆ  24 ವರ್ಷದ ಮುಸ್ಲಿಂ ಯುವಕನೋರ್ವನ ಮೃತದೇಹ ಪತ್ತೆಯಾಗಿದ್ದು, ಅನ್ಯ ಧರ್ಮದ ಯುವತಿಯನ್ನು ಪ್ರೀತಿಸುತ್ತಿದ್ದರಿಂದ ಆತನನ್ನು ಹತ್ಯೆ ಮಾಡಿರಬಹುದೆಂಬ ಅನುಮಾನ ಉಂಟಾಗಿದೆ.   ಕ್ಯಾದಗಿಯಲ್ಲಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರಸಿದ್ದಾಪುರಗ್ರಾಮೀಣ ಭಾಗದ ಎಲ್ಲ ಮಹಿಳೆಯರು, ಮಕ್ಕಳು ಸೇರಿದಂತೆ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಉತ್ತಮ ಆರೋಗ್ಯ ಹಾಗೂ ವೈದ್ಯಕೀಯ ಸೇವೆ ಸಕಾಲದಲ್ಲಿ ದೊರೆಯುವಂತಾಗಬೇಕು. ಆಗ ಮಾತ್ರ ಸಮಾಜದ ನಿಜವಾದ ಅಭಿವೃದ್ಧಿ ಸಾಧ್ಯ ಎಂದು ಶಿಕ್ಷಣ ಪ್ರಸಾರಕ ಸಮಿತಿ ಉಪಾಧ್ಯಕ್ಷ ಡಾ|ಶಶಿಭೂಷಣ ಹೆಗಡೆ ಹೇಳಿದರು.ಅವರು … Continue reading ಅನ್ಯ ಧರ್ಮದ ಯುವತಿಯೊಂದಿಗೆ ಪ್ರೇಮ, ಮುಸ್ಲಿಂ ಯುವಕನ ಹತ್ಯೆ & ವೈದ್ಯಕೀಯ ತಪಾಸಣಾ ಶಿಬಿರ