ತ್ರಿವಳಿ ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ & ಸಿದ್ಧಾಪುರದಲ್ಲಿ ನಿವೃತ್ತರಿಗೆ ಸನ್ಮಾನ

ಎರಡು ಹೆಣ್ಣು, ಒಂದು ಗಂಡು: 7 ತಿಂಗಳಿಗೇ ನಾರ್ಮಲ್​ ಡೆಲಿವರಿ, ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಕುಮಟಾದ ತಾಯಿ ಕಾರವಾರದ ಡಾ. ಜಾನು ಮಣಕಿಕರ್ಸ್ ಮೆಟರ್​​​ನಿಟಿ ಮತ್ತು ನರ್ಸಿಂಗ್ ಹೋಮ್​ ಮಹಿಳೆಯೊಬ್ಬರು ಏಳು ತಿಂಗಳಲ್ಲೇ ತ್ರಿವಳಿ ಮಕ್ಕಳಿಗೆ ಜನ್ಮ ನೀಡಿದ ಅಪರೂಪದ ಘಟನೆಗೆ ಸಾಕ್ಷಿಯಾಗಿದೆ. ನಿವೃತ್ತ ನೌಕರರ ಸಂಘದ ಅಡಿಯಲ್ಲಿ ಐವರಿಗೆ ಸನ್ಮಾನ _ಸಿದ್ದಾಪುರ-: ತಾಲೂಕಾ ನಿವೃತ್ತ ನೌಕರರ ಸಂಘದ ವತಿಯಿಂದ ಹಿರಿಯ ನಾಗರಿಕರುಗಳಿಗೆ ಸನ್ಮಾನ್ಯ ಕಾರ್ಯಕ್ರಮ ಲಯನ್ಸ್ ಬಾಲಭವನದಲ್ಲಿ ನೆರವೇರಿತು. ಅಧ್ಯಕ್ಷತೆಯನ್ನು ತಾಲೂಕಾ ನಿವೃತ್ತ ನೌಕರರ … Continue reading ತ್ರಿವಳಿ ಮಕ್ಕಳಿಗೆ ಜನ್ಮಕೊಟ್ಟ ಮಹಾತಾಯಿ & ಸಿದ್ಧಾಪುರದಲ್ಲಿ ನಿವೃತ್ತರಿಗೆ ಸನ್ಮಾನ