Ibor-ತ್ರಿಶಿಕಾ ಶೇಟ್, & ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳ ರಕ್ಷಣೆ

ಇಂಡಿಯಾ ಬುಕ್ ಆಫ್ ರೆಕಾರ್ಡ್ ನಲ್ಲಿ ಸೇಪ೯ಡೆಯಾದ ಪುಠಾಣಿ ತ್ರಿಶಿಕಾ.. ಸಿದ್ದಾಪುರದ ಚಿನ್ನದ ಉದ್ಯಮಿಗಳಾದ ಪ್ರಸನ್ನ ಜ್ಯೂವೆಲಸ್೯ನ ಸುಶಾಂತ್ ಶೇಟ್ ಮತ್ತು ನಂದಿನಿ ಶೇಟ್ ದಂಪತಿಗಳ ಕೇವಲ 2 ವಷ೯ 8 ತಿಂಗಳ ಪುಠಾಣಿ ಪೋರಿ ತ್ರಿಶಿಕಾ ಶೇಟ್ ತನ್ನ ಅಸಾಧಾರಣ ನೆನಪಿನ ಶಕ್ತಿಯ ಪ್ರತಿಭೆಯಿಂದ ಇಂಡಿಯಾ ಬುಕ್ ಆಫ್ ರೆಕಾಡ್೯ ದಾಖಲೆಯಲ್ಲಿ ಸೇಪ೯ಡೆಯಾಗಿದ್ದಾಳೆ. ತನ್ನ ತೊದಲು ನುಡಿಗಳ ಮೂಲಕವೇ ಸಾಮಾನ್ಯ ವಿಷಯಗಳ ಬಗ್ಗೆ ಕೇಳುವ ಪ್ರಶ್ನೆಗಳಿಗೆ ಪಟಪಟನೆ ನುಡಿ ಮುತ್ತುಗಳನ್ನು ಉದುರಿಸುವ ಪುಠಾಣಿ ತ್ರಿಶಿಕಾಳಿಗೆ ಇಂಡಿಯಾ … Continue reading Ibor-ತ್ರಿಶಿಕಾ ಶೇಟ್, & ಸಮುದ್ರದ ಅಲೆಗೆ ಕೊಚ್ಚಿ ಹೋಗುತ್ತಿದ್ದ 6 ಮಕ್ಕಳ ರಕ್ಷಣೆ