ಯುವಕನ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಖಾನಾಪುರದಲ್ಲಿ ಪ್ರತಿಭಟನೆ
ಬೆಳಗಾವಿಯ ಖಾನಾಪುರದಲ್ಲಿ ಯುವಕನೋರ್ವನನ್ನು ಬರ್ಬರವಾಗಿ ಕೊಲೆ ಮಾಡಲಾಗಿದ್ದು, ಈ ಪ್ರಕರಣ ಸಂಬಂಧ ಆರೋಪಿಗಳನ್ನು ಶೀಘ್ರವೇ ಬಂಧಿಸಬೇಕು ಎಂದು ಆಗ್ರಹಿಸಿ ಅಂಜುಮನ್-ಎ-ಇಸ್ಲಾಂ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು. ಬೆಳಗಾವಿ: ಅನ್ಯಕೋಮಿನ ಯುವತಿಯನ್ನು ಪ್ರೀತಿಸಿದ್ದೇ ಯುವಕನ ಕೊಲೆಗೆ ಕಾರಣವಾಗಿದೆ ಎಂದು ಆರೋಪಿಸಿ, ದುಷ್ಕೃತ್ಯವೆಸದವರನ್ನು ಶೀಘ್ರ ಬಂಧಿಸುವಂತೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಖಾನಾಪುರ ಪಟ್ಟಣದಲ್ಲಿ ಪ್ರತಿಭಟನೆ ನಡೆಯಿತು. ಅಂಜುಮನ್-ಎ-ಇಸ್ಲಾಂ ಸೇರಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆದಿದ್ದು, ಖಾನಾಪುರ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರ ಹಾಗು ರಾಜ್ಯಪಾಲರಿಗೆ ಮನವಿ … Continue reading ಯುವಕನ ಕೊಲೆ ಪ್ರಕರಣ: ಆರೋಪಿಗಳ ಬಂಧನಕ್ಕೆ ಆಗ್ರಹಿಸಿ ಖಾನಾಪುರದಲ್ಲಿ ಪ್ರತಿಭಟನೆ
Copy and paste this URL into your WordPress site to embed
Copy and paste this code into your site to embed