ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ

ಬೆಳಗಾವಿ ಮುಸ್ಲಿಂ -ಮೃತನ ತಾಯಿ ನಜೀಮ ಶೇಖ್ ಮೃತ ದೇಹವನ್ನು ಗುರುತಿಸಿದ ನಂತರ ಹುಡುಗಿಯ ತಂದೆ ಸೇರಿ ಶ್ರೀರಾಮಸೇನೆ ಹಿಂದೂಸ್ತಾನ್ ಸಂಘಟನೆಯ ಯುವಕರ ಮೇಲೆ ಕೊಲೆ ದೂರು ದಾಖಲಿಸಿದ್ದಾರೆ. -By ನಾನು ಗೌರಿ ಮುಸ್ಲಿಂ ಯುವಕನನ್ನು ಬರ್ಬರವಾಗಿ ಕೊಲೆಗೈದು, ತಲೆ ಮತ್ತು ಕಾಲುಗಳನ್ನು ಕತ್ತರಿಸಿ ಬೆಳಗಾವಿ ಜಿಲ್ಲೆಯ ಖಾನಪುರದ ರೈಲ್ವೆ ಹಳಿ ಮೇಲೆ ಎಸೆದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಲಪಂಥೀಯ ಹಿಂದುತ್ವ ಸಂಘಟನೆಗಳಿಗೆ ಸೇರಿದ 7 ಜನರನ್ನು ಪೊಲೀಸರು ಬಂಧಿಸಿದ್ದಾರೆ. ಸೆಪ್ಟಂಬರ್ 29 ರಂದು ಮುಸ್ಲಿಂ ಯುವಕನ ಛಿದ್ರವಾದ … Continue reading ಯುವಕನ ಬರ್ಬರ ಕೊಲೆ: 7 ಹಿಂದುತ್ವ ಕಾರ್ಯಕರ್ತರ ಬಂಧನ