ಇಂದಿನ ಖುಷಿ ಕಬರ್- ಡಿಸೆಂಬರ್ 10 ರೊಳಗೆ 25 ಸಾವಿರ ಬಡಜನರ ಮನೆಗೆ ವಿದ್ಯುತ್ ಸಂಪರ್ಕ

ಕೆ.ಪಿಟಿ.ಸಿ.ಎಲ್ ನ ಎಲ್ಲಾ ವಿಭಾಗಗಳ ಆಯಾ ತಾಲೂಕು ಉಪಕೇಂದ್ರಗಳ ಮೂಲಕ ಫಲಾನುಭವಿಗಳ ಅರ್ಜಿ ಪಡೆದು ಮಾಹಿತಿ ನೀಡಲು ಮತ್ತು ಇದಕ್ಕೆ ಸಂಬಂಧಿಸಿದ ಪ್ರಕ್ರೀಯೆಗಳನ್ನುಆಯಾ ಗ್ರಾಮ ಪಂಚಾಯತ್ ಮತ್ತು ಇತರ ಸ್ಥಳಿಯ ಸಂಸ್ಥೆ ಗಳ ಮೂಲಕ ಒಂದು ವಾರದ ಒಳಗೆ ತರಿಸಿಕೊಳ್ಳಲು ಆಯಾ ಉಪವಿಭಾಗದ ಮೂಲಕ ಆದೇಶದ ಮಾಹಿತಿ ನೀಡಿ ಕಾಲಮಿತಿಯಲ್ಲಿ ಫಲಾನುಭವಿಗಳ ಪಟ್ಟಿ ನೀಡಲು ಸೂಚಿಸಿರುವುದಾಗಿ ಕೆ.ಪಿ.ಟಿ.ಸಿ.ಎಲ್. ಮೂಲಗಳು samajamukhi.net ಪ್ರತಿನಿಧಿಗೆ ಮಾಹಿತಿ ನೀಡಿವೆ. ಕೋವಿಡ್ ಸೋಂಕಿತರ ಸಾವಿನ ಪ್ರಮಾಣ ತಗ್ಗಿಸುವಲ್ಲಿ ರಾಮಬಾಣವಾಗುತ್ತಿದೆ ಈ ಹೊಸ ಔಷಧಿ..! … Continue reading ಇಂದಿನ ಖುಷಿ ಕಬರ್- ಡಿಸೆಂಬರ್ 10 ರೊಳಗೆ 25 ಸಾವಿರ ಬಡಜನರ ಮನೆಗೆ ವಿದ್ಯುತ್ ಸಂಪರ್ಕ