ಬಿಜೆಪಿ ಸರ್ಕಾರದ ದುರಾಡಳಿತದ ಪ್ರಾಯಶ್ಚಿತ್ತಕ್ಕಾಗಿ ಸ್ವಪಕ್ಷ ಶಾಸಕನಿಂದಲೇ ಕೇಶಮುಂಡನ!

ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ‘ತಪ್ಪುಗಳಿಗೆ ಪ್ರಾಯಶ್ಚಿತ್ತವಾಗಿ’ ತ್ರಿಪುರ ರಾಜ್ಯದ ಸುರ್ಮಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಹಿರಿಯ ಮುಖಂಡ ಆಶಿಶ್ ದಾಸ್ ಅವರು ಕೇಶಮುಂಡನ ಮಾಡಿಸಿಕೊಂಡಿದ್ದಾರೆ.  -https://www.youtube.com/watch?v=i3h4zqr1U90&t=18s ಗುವಾಹಟಿ: ರಾಜ್ಯದಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ‘ತಪ್ಪುಗಳಿಗೆ ಪ್ರಾಯಶ್ಚಿತ್ತವಾಗಿ’ ತ್ರಿಪುರ ರಾಜ್ಯದ ಸುರ್ಮಾ ಕ್ಷೇತ್ರದ ಶಾಸಕ ಹಾಗೂ ಬಿಜೆಪಿ ಹಿರಿಯ ಮುಖಂಡ ಆಶಿಶ್ ದಾಸ್ ಅವರು ಕೇಶಮುಂಡನ ಮಾಡಿಸಿಕೊಂಡಿದ್ದಾರೆ.  ತ್ರಿಪುರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ರಾಜಕೀಯ ಅರಾಜಕತೆ ಮತ್ತು ಗದ್ದಲವನ್ನು ಉಂಟುಮಾಡುತ್ತಿದೆ. ರಾಜ್ಯ ಸರ್ಕಾರದ ಆಡಳಿತದ ಬಗ್ಗೆ ಜನರು … Continue reading ಬಿಜೆಪಿ ಸರ್ಕಾರದ ದುರಾಡಳಿತದ ಪ್ರಾಯಶ್ಚಿತ್ತಕ್ಕಾಗಿ ಸ್ವಪಕ್ಷ ಶಾಸಕನಿಂದಲೇ ಕೇಶಮುಂಡನ!