ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ; ಉಪಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳು: ಜೆಡಿಎಸ್ ರಣತಂತ್ರದ ಮರ್ಮವೇನು?

ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಗಾಗಿ ಜೆಡಿಎಸ್ ತನ್ನ ಕಾರ್ಯತಂತ್ರ ರೂಪಿಸಿದೆ, ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಬೆಂಗಳೂರು: ಅಕ್ಟೋಬರ್ 30 ರಂದು ನಡೆಯುವ ಉಪಚುನಾವಣೆಗಾಗಿ ಜೆಡಿಎಸ್ ತನ್ನ ಕಾರ್ಯತಂತ್ರ ರೂಪಿಸಿದೆ, ಹಾನಗಲ್ ಮತ್ತು ಸಿಂದಗಿ ವಿಧಾನಸಭೆ ಉಪ ಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಈ ಮೂಲಕ ಕಾಂಗ್ರೆಸ್ ಜೊತೆಗಿರುವ ಸಾಂಪ್ರಾದಾಯಿಕ ಅಲ್ಪ ಸಂಖ್ಯಾತರ ಮತಗಳನ್ನು ತನ್ನತ್ತ ಸೆಳೆಯುವ ಉಪಾಯ ಮಾಡಿದೆ. ಜಾತ್ಯಾತೀತತೆಯ ಇಮೇಜ್ ಅನ್ನು ಮರಳಿ … Continue reading ಆರ್ ಎಸ್ ಎಸ್ ವಿರುದ್ಧ ವಾಗ್ದಾಳಿ; ಉಪಚುನಾವಣೆಗೆ ಮುಸ್ಲಿಂ ಅಭ್ಯರ್ಥಿಗಳು: ಜೆಡಿಎಸ್ ರಣತಂತ್ರದ ಮರ್ಮವೇನು?