ಯಕ್ಷಗಾನ ವಿಶೇಶ….

ಯಕ್ಷಗಾನ ತಾಳಮದ್ದಲೆಯು ಒಂದು ಅದ್ಭುತವಾದ ಕಲಾ ಮಾಧ್ಯಮ. ನೃತ್ಯ ಹಾಗೂ ವೇಷಭೂಷಣಗಳಿಲ್ಲದೇ ಪಾತ್ರಗಳಾಗುವ ಪ್ರಕ್ರಿಯೆಯೇ ಕಲಾಭಿವ್ಯಕ್ತಿಯ ಪರಾಕಾಷ್ಠೆ ಎಂದರೂ ತಪ್ಪಲ್ಲ. ದೈನಂದಿನ ವೇಷಗಳಲ್ಲೇ ಪೌರಾಣಿಕ ಪಾತ್ರಗಳನ್ನು ಕಟ್ಟುವ ಮಾತುಗಾರಿಕೆಯ ಎಲ್ಲ ಸಾಧ್ಯತೆಗಳನ್ನು ತೆರೆದಿಡುವ ಈ ಕಲಾ ಪ್ರಕಾರವು ಅನನ್ಯವಾದುದು. ಇಂತಹ ತಾಳಮದ್ದಳೆ ಪ್ರದರ್ಶನವೊಂದು ಇಟಗಿಯ ಕಲಾಭಾಸ್ಕರ ಸಂಸ್ಥೆಯಿಂದ ತಾರಗೋಡಿನ ರಾಮಕೃಷ್ಣ ಹೆಗಡೆಯವರ ಮನೆಯಲ್ಲಿ ಪಿತೃಪಕ್ಷದ ನಿಮಿತ್ತ ಇಟಗಿ ಮಹಾಬಲೇಶ್ವರ ವಿರಚಿತ “ಪ್ರೇತೋದ್ಧರಣ” ಎಂಬ ಪೌರಾಣಿಕ ಯಕ್ಷಗಾನ ತಾಳಮದ್ದಲೆಯು ನೆರವೇರಿತು. ಕಪ್ಪೆಕೆರೆ ಫಣೀಂದ್ರ ಹೆಗಡೆ ಮತ್ತು ಆತಿಥೇಯ ರಾಮಕೃಷ್ಣ … Continue reading ಯಕ್ಷಗಾನ ವಿಶೇಶ….