ಹೊಸ ಪಡಿತರ ಕಾರ್ಡ್ ಕೊಡಲು ಪುನಾರಂಭಿಸಿದ ಸರ್ಕಾರ: ಆದ್ಯತೆ ಮೇರೆಗೆ ನೀಡಲು ನಿರ್ಧಾರ

ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ. ಬೆಂಗಳೂರು: ಬಿಪಿಎಲ್ ವರ್ಗಕ್ಕೆ ಅನರ್ಹರೆಂದು ಲಕ್ಷಾಂತರ ಪಡಿತರ ಕಾರ್ಡ್ ಗಳನ್ನು ರದ್ದುಗೊಳಿಸಿದ ನಂತರ ಮತ್ತೆ ಸರ್ಕಾರ ರೇಷನ್ ಕಾರ್ಡ್ ನೀಡಲು ಆರಂಭಿಸಿದೆ. ಸರ್ಕಾರಿ ಕೆಲಸ ಮತ್ತು ವಾರ್ಷಿಕವಾಗಿ 1.2 ಲಕ್ಷ ರು ಆದಾಯ ಹೊಂದಿರುವವರು ಬಿಪಿಎಲ್ ಕಾರ್ಡ್ ಪಡೆಯಲು ಅರ್ಹರಲ್ಲ ಎಂದು ಸರ್ಕಾರ ಹೇಳಿತ್ತು. ಸರ್ಕಾರದ ಆದೇಶದಂತೆ, ನಗರಗಳಲ್ಲಿನ ಶೇಕಡಾ 50 ರಷ್ಟು ಜನರಿಗೆ ಬಿಪಿಎಲ್ … Continue reading ಹೊಸ ಪಡಿತರ ಕಾರ್ಡ್ ಕೊಡಲು ಪುನಾರಂಭಿಸಿದ ಸರ್ಕಾರ: ಆದ್ಯತೆ ಮೇರೆಗೆ ನೀಡಲು ನಿರ್ಧಾರ