ಕಪ್ಪು ಎಳ್ಳು ಥರದ ಮರಳಿನ ತೀಳ್ ಮಾತಿ ಬೀಚ್ ಬಗ್ಗೆ ತಿಳಿಯಿರಿ

ಅಭಿವೃದ್ಧಿಯಿಲ್ಲದೆ ಸೊರಗಿದೆ ರಾಜ್ಯದ ಏಕೈಕ ಕಪ್ಪು ಮರಳಿನ ಕಡಲತೀರ ರಾಜ್ಯದಲ್ಲೆಲ್ಲೂ ಕಾಣಸಿಗದ ಕಪ್ಪು ಮರಳಿನ ತೀಳ್‌ಮಾತಿ ಬೀಚ್ ಕಾರವಾರ ತಾಲೂಕಿನ ಮಾಜಾಳಿ ಗ್ರಾಮದಲ್ಲಿದ್ದು, ವಿಶಿಷ್ಟ ಕಡಲತೀರವಾಗಿದೆ. ಆದರೆ ಈ ಸಮುದ್ರ ತೀರ ತಲುಪಬೇಕೆಂದರೆ ಹರಸಾಹಸ ಪಡಬೇಕಿದೆ. ಸೂಕ್ತ ರಸ್ತೆ ವ್ಯವಸ್ಥೆಯಿಲ್ಲದೆ. ಮಂಜೂರಾದ ತೂಗುಸೇತುವೆಯೂ ನಿರ್ಮಾಣವಾಗದೆ ಅಭಿವೃದ್ಧಿಯಿಂದಲೇ ದೂರಾಗಿದೆ. ಕಾರವಾರ (ಉ.ಕ): ಸರ್ಕಾರ ಅಭಿವೃದ್ಧಿ ಯೋಜನೆ ಕೈಗೊಳ್ಳಲು ಹಣ ಬಿಡುಗಡೆ ಮಾಡಿದ್ದರೂ ಸ್ಥಳೀಯ ಜನಪ್ರತಿನಿಧಿಗಳ ಇಚ್ಛಾಶಕ್ತಿ ಕೊರತೆಯಿಂದಾಗಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳು ನನೆಗುದಿಗೆ ಬೀಳುತ್ತವೆ. ಇದಕ್ಕೆ ನಿದರ್ಶನ ಎನ್ನುವಂತೆ … Continue reading ಕಪ್ಪು ಎಳ್ಳು ಥರದ ಮರಳಿನ ತೀಳ್ ಮಾತಿ ಬೀಚ್ ಬಗ್ಗೆ ತಿಳಿಯಿರಿ