ವಿ.ಪ.ಚುನಾವಣೆಗೆ ನನ್ನನ್ನೂ ಪರಿಗಣಿಸಲೇಬೇಕಾಗುತ್ತೆ -ಕೆ.ಜಿ.ನಾ.

30 ವರ್ಷಗಳಿಂದ ಬಿ.ಜೆ.ಪಿ.ಯಲ್ಲಿದ್ದು ನಿರಂತರ ಸೇವೆ ಮಾಡಿದ್ದೇನೆ. ಈಗಿರುವ ಬಿ.ಜೆ.ಪಿ.ಯ ಒಂದು ಡಜನ್ ಆಕಾಂಕ್ಷಿಗಳಲ್ಲಿ ನನಗೆ ಮಾತ್ರ ಮತ ಚಲಾಯಿಸುವ ಹಕ್ಕಿದೆ.ಈ ಹಿಂದೆ ಹಲವು ಬಾರಿ ವಿ.ಪ.ಚುನಾವಣೆಯಲ್ಲಿ ಮತಚಲಾಯಿಸಿದ್ದೇನೆ. ವಯೋಮಿತಿ,ಸಂಘಟನೆಯ ರೀತಿ-ನೀತಿ ಸೇರಿದಂತೆ ಹಲವು ಕಾರಣಗಳಿಂದ ನಮಗೂ ಇನ್ನಷ್ಟು ಕಾಯುವ ತಾಳ್ಮೆ ಇಲ್ಲ ಹಾಗಾಗಿ ಪಕ್ಷ ನನ್ನನ್ನೂ ಪರಿಗಣಿಸುವ ವಿಶ್ವಾಸವಿದೆ. ಇಲ್ಲದಿದ್ದರೆ ಪಕ್ಷದ ತೀರ್ಮಾನಕ್ಕೆ ಒಪ್ಪಬೇಕಾದ ಅನಿವಾರ್ಯತೆಯೂ ಎದುರಾಗಬಹುದು ಹೀಗೆಂದು ಕಡಕ್ ಆಗಿ ತಮ್ಮ ಉಮೇದುವಾರಿಕೆ ಬಗ್ಗೆ ಹೇಳಿದವರು ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸದಸ್ಯ ಕೆ.ಜಿ. ನಾಯ್ಕ … Continue reading ವಿ.ಪ.ಚುನಾವಣೆಗೆ ನನ್ನನ್ನೂ ಪರಿಗಣಿಸಲೇಬೇಕಾಗುತ್ತೆ -ಕೆ.ಜಿ.ನಾ.