ಕಾರವಾರ: ಬಾಗಿಲು ಮುಚ್ಚಿದ ಗೋವಾ ಗಡಿಯ ಮದ್ಯದಂಗಡಿಗಳು!

ಕಾರವಾರ, ಅಕ್ಟೋಬರ್ : ಕರ್ನಾಟಕ ಗಡಿ- ಗೋವಾದ ಪೋಳೆಂ ಪ್ರದೇಶದಲ್ಲಿ ಈಗ ಅಕ್ಷರಶಃ ಶಾಂತಿಯ ವಾತಾವರಣ ಸೃಷ್ಟಿಯಾಗಿದೆ. ಉತ್ತರ ಕನ್ನಡ ಸೇರಿದಂತೆ ರಾಜ್ಯದ ವಿವಿಧ ಭಾಗದಿಂದ ಬರುವ ಪ್ರವಾಸಿಗರಿಂದಲೇ ನಡೆಯುತ್ತಿದ್ದ ಗಡಿಭಾಗದ ಬಾರ್‌ಗಳು ಸದ್ಯ ಗ್ರಾಹಕರಿಲ್ಲದೇ ನಷ್ಟ ಅನುಭವಿಸಿ ಸಂಪೂರ್ಣವಾಗಿ ಬಾಗಿಲು ಮುಚ್ಚಿವೆ. ಕಾರವಾರದ ಗಡಿ ಭಾಗವಾಗಿರುವ ಪೋಳೆಂನಲ್ಲಿ 50ಕ್ಕೂ ಹೆಚ್ಚು ಬಾರ್‌ಗಳಿವೆ. ಇಲ್ಲಿನ ವ್ಯಾಪಾರ ವಹಿವಾಟನ್ನು ಹೆಚ್ಚಿನ ಪ್ರಮಾಣದಲ್ಲಿ ಮಾಡುತ್ತಿದ್ದುದು ಪ್ರವಾಸಿಗರು. ಅದರಲ್ಲೂ ಕಾರವಾರದ ಮದ್ಯ ಪ್ರಿಯರು. ಆದರೆ ಕೊರೊನಾ ಲಾಕ್‌ಡೌನ್ ತೆರವಾದ ಬಳಿಕವೂ ಗಡಿ … Continue reading ಕಾರವಾರ: ಬಾಗಿಲು ಮುಚ್ಚಿದ ಗೋವಾ ಗಡಿಯ ಮದ್ಯದಂಗಡಿಗಳು!