ತಾಳಗುಪ್ಪದ ರಂಗಪ್ಪನ ಗುಡ್ಡದಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ

ತಾಳಗುಪ್ಪದ ರಂಗಪ್ಪನ ಗುಡ್ಡದಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ: ಅಕೇಶಿಯಾ ಪ್ಲಾಂಟ್ ನಾಶ ಸಾಗರ ತಾಲೂಕಿನ ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಂಗಪ್ಪನ ಗುಡ್ಡದಲ್ಲಿ ಭಾರಿ ಸ್ಫೋಟ ಸಂಭವಿಸಿದೆ. ಪರಿಣಾಮ ಪಕ್ಕದಲ್ಲೇ ಇದ್ದ ಅಕೇಶಿಯಾ ಪ್ಲಾಂಟ್​​ನಲ್ಲಿ ಬೆಂಕಿ ಕಾಣಿಸಿಕೊಂಡು ನಷ್ಟ ಸಂಭವಿಸಿದೆ. ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನ ತಾಳಗುಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿರುವ ರಂಗಪ್ಪನ ಗುಡ್ಡದಲ್ಲಿ ಭಾರಿ ಸ್ಫೋಟದೊಂದಿಗೆ ಬೆಂಕಿ ಕಾಣಿಸಿಕೊಂಡಿದೆ. ತಾಳಗುಪ್ಪದ ರಂಗಪ್ಪನ ಗುಡ್ಡದಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ- ಇಲ್ಲಿನ ರಂಗಪ್ಪನ ಗುಡ್ಡದ ಬಳಿ ಬೆಂಗಳೂರು ಹಾಗೂ … Continue reading ತಾಳಗುಪ್ಪದ ರಂಗಪ್ಪನ ಗುಡ್ಡದಲ್ಲಿ ಭಾರಿ ಶಬ್ದದೊಂದಿಗೆ ಬೆಂಕಿ