ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ! ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ

ಕಾರವಾರ: ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ ಮದ್ಯಪಾನ ಮಾಡಿ ಮನೆಯಲ್ಲಿ ಜಗಳ ತೆಗೆಯುತ್ತಿದ್ದ ಮಗ ಈಗ ತಂದೆಯನ್ನೇ ಕೊಂದು ಪೊಲೀಸರ ಅತಿಥಿಯಾಗಿದ್ದಾನೆ. ಕುಡಿದ ಮತ್ತಲ್ಲಿ ಜಗಳ ತೆಗೆದು ತಂದೆಯನ್ನೇ ಹತ್ಯೆ ಮಾಡಿದ್ದಾನೆ. ಕಾರವಾರ (ಉ.ಕ): ಕ್ಷುಲ್ಲಕ ಕಾರಣಕ್ಕೆ ಮದ್ಯದ ಅಮಲಿನಲ್ಲಿ ಜಗಳ ತೆಗೆದ ಮಗ ತಂದೆಯನ್ನೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕುಮಟಾ ತಾಲೂಕಿನ ಸಂತೆಗುಳಿ ವ್ಯಾಪ್ತಿಯ ಕಲವೆ ಗ್ರಾಮದಲ್ಲಿ ನಡೆದಿದೆ. ರಾಮಚಂದ್ರ ಕುಪ್ಪು ಗೌಡ (55) ಮೃತ ದುರ್ದೈವಿ.‌ ನಿತ್ಯ ಕುಡಿದು … Continue reading ಎಣ್ಣೆ ಏಟಲ್ಲಿ ಅಪ್ಪನನ್ನೇ ಹತ್ಯೆ ಮಾಡಿದ ಪಾಪಿ ಪುತ್ರ! ಮೊಸಳೆ ಎಳೆದೊಯ್ದಿದ್ದ ಬಾಲಕನ ಮೃತದೇಹ ಪತ್ತೆ