ಪುನೀತ್‌ ರಾಜ್‌ ಕುಮಾರ್‌ ರಿಗೆ ಹಾರ್ಟ್‌ ಎಟ್ಯಾಕ್

ನಟ ಪುನೀತ್ ರಾಜ್ ಕುಮಾರ್ ತೀವ್ರ ಅಸ್ವಸ್ಥ: ಆಸ್ಪತ್ರೆಗೆ ದಾಖಲು, ಪರಿಸ್ಥಿತಿ ಗಂಭೀರ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು  ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಆರೋಗ್ಯ ಪರಿಸ್ಥಿತಿ ಗಂಭೀರವಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. ‌https://samajamukhi.net/2021/10/21/complaint-31-bilagi-sdp/ ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರ ಆರೋಗ್ಯದಲ್ಲಿ ಇದ್ದಕ್ಕಿದ್ದಂತೆ ಏರುಪೇರಾದ ಹಿನ್ನೆಲೆಯಲ್ಲಿ ಅವರನ್ನು ಖಾಸಗಿ ಆಸ್ಪತ್ರೆಯೊಂದಕ್ಕೆ ಚಿಕಿತ್ಸೆಗೆ ದಾಖಿಸಲಾಗಿದೆ. ಜಿಮ್ ನಲ್ಲಿ ಕಸರತ್ತು … Continue reading ಪುನೀತ್‌ ರಾಜ್‌ ಕುಮಾರ್‌ ರಿಗೆ ಹಾರ್ಟ್‌ ಎಟ್ಯಾಕ್