ಸಿದ್ಧಾಪುರದಲ್ಲಿ 25 ಸಾ. ಮೌಲ್ಯದ ಗಾಂಜಾದೊಂದಿಗೆ ಆರೋಪಿ ವಶ

ಗಾಂಜಾ ದಾಸ್ತಾನಿನ ಇನ್ನೊಂದು ಪ್ರಕರಣ ಸಿದ್ಧಾಪುರದಲ್ಲಿ ಪತ್ತೆಯಾಗಿದೆ. ವಿವರ ಹೀಗಿದೆ. ಕೆರೆಗದ್ದೆ ಮೇಲಿನ ಸರಕುಳಿಯ ಕಟ್ಯಾ ಮಾಚಾ ಗೌಡ ಬೀಜ ಮತ್ತು ಹೂವುಗಳ ಒಣ ಗಾಂಜಾ ಸಂಗ್ರಹಿಸಿಟ್ಟಿ ದ್ದು ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಶಿರಸಿಯ ಅಬಕಾರಿ ಇಲಾಖೆ ಅಧಿಕಾರಿಗಳು ಮಾಲು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿದ್ದಾರೆ. ವಿವರ ಹೀಗಿದೆ. ದಿನಾಂಕ:02_11_2021ರಂದು ರಾತ್ರಿ 9__45 ಗಂಟೆಗೆ ಸಿದ್ದಾಪುರ ತಾಲೂಕಿನ ಅಣಲೇಬೈಲ್ ಗ್ರಾಮ ಪಂಚಾಯತಿ ವ್ಯಾಪ್ತಿಯ ಕೆರೆಗದ್ದೆ, ಮೇಲಿನ ಸರಕುಳಿ ಗ್ರಾಮದ ನಿವಾಸಿಯಾದ ಕಟ್ಯಾ ಮಾಚ ಗೌಡ ಮನೆಯಲ್ಲಿ … Continue reading ಸಿದ್ಧಾಪುರದಲ್ಲಿ 25 ಸಾ. ಮೌಲ್ಯದ ಗಾಂಜಾದೊಂದಿಗೆ ಆರೋಪಿ ವಶ