ದೀಪಾವಳಿ ವಿಶೇಶ… ಮಲೆನಾಡಿನ ಕಾಯಿ ಹೊಡೆಯುವ ಆಟ!

ಸಿದ್ಧಾಪುರ ಪೇಟೆಯ ಹಲವು ಕಡೆ ಬೂರೆ ಕಾಯಿ ಒಡೆಯುವ ಕಾಯಿ ಹೊಡೆಯುವ ಆಟ ನಡೆಯುತ್ತಿದೆ. ಈ ಆಟದ ಕಾರಣದಿಂದ ತೆಂಗಿನಕಾಯಿ ಮಾರುವವರ ಜೇಬು ತುಂಬುತ್ತಿರುವುದು ವಿಶೇಶ. ಕಾಯಿ ಒಡೆಯುವ ಶೂರರು ನೂರಾರು ಕಾಯಿ ಗೆದ್ದು ಮನೆಗೆ ತೆರಳುತ್ತಾರೆ. ದೀಪಾವಳಿಯ ಈ ಕಾಯಿ ಒಡೆಯುವ ಆಟದಿಂದಾಗಿ ತೆಂಗಿನಕಾಯಿಗಳಿಗೆ ಹೆಚ್ಚಿನ ಬೆಲೆ ಬರುವುದೂ ಉಂಟು. ದೇವರಿಗೆ ಹತ್ತು ಕಾಯಿ- ಆಟಕ್ಕೆ ಹತ್ತು ಕಾಯಿ ಎಂದು ಬೂರೇ ಕಾಯಿ ಸಂಗ್ರಹಿಸುವುದೂ ಇಲ್ಲಿಯ ರೂಢಿ. ಮಲೆನಾಡಿನ ಜನಜೀವನ,ಜಾನಪದ ಸಂಪ್ರದಾಯ ಆಚರಣೆಗಳೇ ಭಿನ್ನ. ಬೆಳಕಿನ … Continue reading ದೀಪಾವಳಿ ವಿಶೇಶ… ಮಲೆನಾಡಿನ ಕಾಯಿ ಹೊಡೆಯುವ ಆಟ!