ಪುನೀತ್ ನೆನಪು, ಶಶಿಧರ ಭಟ್‌ ಬರಹ

,,,ಆದು ಮಧ್ಯಾನ್ಹದ ಹೊತ್ತು.. ನಾನು ಡಾ. ರಾಜಕುಮಾರ್ ಅವರ ಸಿನಿಮಾ ಒಂದರ ಚಿತ್ರೀಕರಣ ನೋಡಿ ವರದಿ ಮಾಡಲು ಚಾಮುಂಡೇಶ್ವರಿ ಸ್ಟುಡೀಯೋ ಕ್ಕೆ ಹೋಗಿದ್ದೆ. ಚಿತ್ರೀಕರಣ ನೋಡಲು ವ್ಯವಸ್ಥೆ ಮಾಡಿದ್ದು ಸಾ.ರಾ. ಗೋವಿಂದು ಮತ್ತು ಟಿ, ವೆಂಕಟೇಶ್, ನಾನಾಗ ಟಿ.ವೆಂಕಟೇಶ್ ಅವರ ಅಭಿಮಾನಿ ವಾರ ಪತ್ರಿಕೆಯಲ್ಲಿ ಕೆಲಸ ಮಾಡುತ್ತಿದ್ದೆ. ರಾಜಾಜಿನಗರದ ರಾಜ್ ಕುಮಾರ್ ರಸ್ತೆಯ ಕಟ್ಟಡ ಒಂದರ ಮಹಡಿಯಲ್ಲಿ ನಮ್ಮ ಕಚೇರಿ,, ಜಾಣಗೆರೆ ವೆಂಕಟರಾಮಯ್ಯ ಪತ್ರಿಕೆಯ ಸಂಪಾದಕರು, ನಾನು ಅವತ್ತು ಕಚೇರಿಯಲ್ಲಿ ಕುಳಿತಿದ್ದಾಗ ವೆಂಕಟೇಶ್ ರಾಜಕುಮಾರ್ ಅವರ ಸಿನಿಮಾ … Continue reading ಪುನೀತ್ ನೆನಪು, ಶಶಿಧರ ಭಟ್‌ ಬರಹ