ಮಣ್ಣಿನಿಂದ ಎದ್ದುಬಂದ ಪುನೀತ್‌ ರಾಜ್‌ ಕುಮಾರ್!!?

ಮಣ್ಣಿನಲ್ಲಿ ಅರಳಿದ ‘ನಟಸಾರ್ವಭೌಮ’: ಅಪ್ಪು ಮೂರ್ತಿ ಸಿದ್ಧಪಡಿಸಿದ ಪ್ರಾಧ್ಯಾಪಕ ಮಾಜಾಳಿಯ ಗಿರಿಜಾಬಾಯಿ ಸೈಲ್ ಎಂಜಿನಿಯರಿಂಗ್ ಕಾಲೇಜಿನ ಸಹಾಯಕ ಪ್ರಾಧ್ಯಾಪಕ ಅಭಿನಂದನ್ ಬಾಂದೇಕರ್ ಅವರು ನಟ ಪುನೀತ್ ರಾಜಕುಮಾರ್​ ಅವರ ಎರಡು ಅಡಿ ಎತ್ತರದ ಮಣ್ಣಿನ ಮೂರ್ತಿ ತಯಾರಿಸುವ ಮೂಲಕ ನೆಚ್ಚಿನ ನಟನನ್ನು ನೆನೆದಿದ್ದಾರೆ. ಕಾರವಾರ: ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಿಧನವಾಗಿ ವಾರ ಕಳೆಯುತ್ತಿದ್ದರೂ ಇನ್ನೂ ಕೂಡ ಅವರ ಅಭಿಮಾನಿಗಳಿಗೆ ಈ ಕಹಿ ಘಟನೆಯನ್ನು ಅರಗಿಸಿಕೊಳ್ಳಲಾಗುತ್ತಿಲ್ಲ. ಕಾರವಾರದ ಪ್ರಾಧ್ಯಾಪಕರೊಬ್ಬರು ಪುನೀತ್ ಅವರ ಮಣ್ಣಿನ ಮೂರ್ತಿಯೊಂದನ್ನು ತಯಾರಿಸುವ ಮೂಲಕ … Continue reading ಮಣ್ಣಿನಿಂದ ಎದ್ದುಬಂದ ಪುನೀತ್‌ ರಾಜ್‌ ಕುಮಾರ್!!?