ಬೊಗಳೆ ಮಾತುಗಳಿಗೆ ಸೀಮಿತವಾದ ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ!

ಉತ್ತರ ಕನ್ನಡ ಜಿಲ್ಲೆಯ ವಿಶೇಶ ಎನ್ನುವಂತೆ ಸಿದ್ದಾಪುರದಲ್ಲಿ ಇಂದು ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ ನಡೆಯಿತು. ಈ ಸಮಾವೇಶದ ತಯಾರಿ, ಈ ಸಮಾವೇಶದ ಹಿನ್ನೆಲೆಯಲ್ಲಿ ನಡೆದ ಪೂರ್ವಸಿದ್ಧತೆ, ನಿಶ್ಚಿತ ಉದ್ದೇಶಗಳಂತೆ ಸಂಘಟಕರು ಬಿ.ಜೆ.ಪಿ. ಹಿಂದುಳಿದ ಮೋರ್ಚಾ ಅಡಿ ಪರಿಶ್ರಮದಿಂದ ಈ ಕಾರ್ಯಕ್ರಮ ಸಂಘಟಿಸಿದ್ದರು. ಈ ಕಾರ್ಯಕ್ರಮದ ಮೂಲಕ ವೈದಿಕ ಪಾರಮ್ಯದ ಬಿ.ಜೆ.ಪಿ.ಗೆ ಹಿಂದುಳಿದವರ ಶಕ್ತಿ, ಬಿ.ಜೆ.ಪಿ. ರಾಜ್ಯ ಕಾರ್ಯಕಾರಿಣಿ ಸಮೀತಿ ಸದಸ್ಯ ಕೆ.ಜಿ.ನಾಯ್ಕರ ಪ್ರಭಾವ ಪ್ರದರ್ಶಿಸುವ ಉದ್ದೇಶವೂ ಈ ಸಮಾವೇಶದ ಹಿಂದಿತ್ತು ಎನ್ನುವುದು ಬಹಿರಂಗ ಗುಟ್ಟು. ಸಿದ್ಧಾಪುರದಲ್ಲಿ … Continue reading ಬೊಗಳೆ ಮಾತುಗಳಿಗೆ ಸೀಮಿತವಾದ ಬಿ.ಜೆ.ಪಿ. ಹಿಂದುಳಿದ ವರ್ಗಗಳ ಸಮಾವೇಶ!