ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ: ಆಯೋಗ

ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.  ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದೆ.  ರಾಜ್ಯ ಮೇಲ್ಮನೆಯ 25 ಸ್ಥಾನಗಳಿಗೆ ಡಿಸೆಂಬರ್ 10ರಂದು ಚುನಾವಣೆ ನಡೆಯಲಿದ್ದು ಡಿಸೆಂಬರ್ 14ರಂದು ಫಲಿತಾಂಶ ಪ್ರಕಟವಾಗಿಲಿದೆ. ನವೆಂಬರ್ 16ರಂದು ಮೇಲ್ಮನೆ ಚುನಾವಣೆಗೆ ಅಧಿಸೂಚನೆ ಪ್ರಕಟವಾಗಲಿದ್ದು, ನವೆಂಬರ್ 23ರಂದು ನಾಮಪತ್ರ ಸಲ್ಲಿಕೆಗೆ ಕೊನೇ ದಿನವಾಗಿದೆ.  ನವೆಂಬರ್ 24ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು ನವೆಂಬರ್ 26 ನಾಮಪತ್ರ ಹಿಂಪಡೆಯಲು ಕೊನೇ ದಿನವಾಗಿದೆ. ಡಿಸೆಂಬರ್ … Continue reading ಕರ್ನಾಟಕ ವಿಧಾನ ಪರಿಷತ್​ನ 25 ಸ್ಥಾನಗಳಿಗೆ ಡಿಸೆಂಬರ್ 10 ರಂದು ಚುನಾವಣೆ: ಆಯೋಗ